Dakshina Kannada (Vitla): ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ನಲ್ಲಿ ಕಳವು ಪ್ರಕರಣ, ಮೂವರ ಬಂಧನ

Vitla: ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗ ನಗದು ಕಳ್ಳತನ ಪ್ರಕರಣ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್‌…

Dakshina Kannada (Bantwala): ಯೂನಿಫಾರಂ ಹಾಕದೆ, ಮೊಬೈಲ್‌ನಲ್ಲಿ ಮಾತನಾಡುತ್ತಾ ರಿಕ್ಷಾ ಚಾಲನೆ, ದಂಡ ಹಾಕಿದ…

Bantwala: ಆಟೋ ರಿಕ್ಷಾವನ್ನು ಕಾನೂನು ಬಾಹಿರವಾಗಿ ಓಡಿಸುತ್ತಿದ್ದ ಎಂಬ ಕಾರಣಕ್ಕೆ ಟ್ರಾಫಿಕ್‌ ಪೊಲೀಸರು ತಡೆದು ದಂಡ ಹಾಕಿದ್ದು, ಇದರಿಂದ ಸಿಟ್ಟುಗೊಂಡ ಚಾಲಕ ಟ್ರಾಫಿಕ್‌ ಎಸ್‌.ಐ. ಹಾಗೂ ಸರಕಾರಿ ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆಯೊಂದು…

Mangaluru: ಕಾಂಗ್ರೆಸ್‌ನ ರಕ್ಷಿತ್‌ ಶಿವರಾಂಗೆ ಬೆಂಬಲ ನೀಡಿ ಎಂದು ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್‌ ಕೋಟ್ಯಾನ್‌

Mangaluru Umanath Kotian: ಲೋಕಸಭಾ ಚುನಾವಣೆಗೆ ತಯಾರಿ ಶುರು ಆಗಿದೆ. ಕರ್ನಾಟಕದ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್‌ ತಮ್ಮ ತಮ್ಮ ತಂತ್ರಗಳನ್ನು ಹೆಣೆಯುತ್ತಿದೆ. ಇತ್ತ ಕಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಾದ ಉಮಾನಾಥ್‌ ಕೋಟ್ಯಾನ್‌ ಅವರು ಕಾಂಗ್ರೆಸ್‌ನ ರಕ್ಷಿತ್‌…

Minister Dinesh Gundurao: ರಾಜ್ಯಾದ್ಯಂತ ಕಾಟನ್‌ ಕ್ಯಾಂಡಿ ಬ್ಯಾನ್‌, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ…

Minister Dinesh Gundurao: ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಬ್ಯಾನ್‌ ಮಾಡಲಾಗಿದೆ. ಹಾಗೆನೇ ಗೋಬಿ ಮಂಚೂರಿಯಲ್ಲಿ ಯಾವುದೇ ಕೃತಕ ಬಣ್ಣ ಬಳಸುವಂತಿಲ್ಲ, ಈ ಕುರಿತು ಸುತ್ತೋಲೆ ಹೊರಡಿಸಲಾಗುತ್ತದೆ. ಇನ್ನು ಮುಂದೆ ಕಾಟನ್‌ ಕ್ಯಾಂಡಿ ಮಾರಾಟ ಮಾಡಿದರೆ, ಗೋಬಿ ಮಂಚೂರಿಯಲ್ಲಿ ಕೃತಕ ಕಲರ್‌ ಹಾಕಿದರೆ…

Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವ ಯಾರೆಂಬುದು ಪತ್ತೆ – ಗೃಹಸಚಿವ ಪರಮೇಶ್ವರ್ ಮಾಹಿತಿ !!

Bengaluru: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಆರೋಪಿ ಒಂದು ಹಂತಕ್ಕೆ ಪತ್ತೆಯಾಗಿದ್ದಾನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: Osker award-2024: ಆಸ್ಕರ್ ಪ್ರಶಸ್ತಿ ಪಡೆದು ಭಾಷಣ…

Osker award-2024: ಆಸ್ಕರ್ ಪ್ರಶಸ್ತಿ ಪಡೆದು ಭಾಷಣ ಮಾಡುವಾಗ ಕಿತ್ತುಹೋದ ನಟಿಯ ಡ್ರೆಸ್ ಜಿಪ್ ! ಮುಂದೇನಾಯ್ತು?

Osker award-2024: 96ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಗಳನ್ನು ಮಾರ್ಚ್ 11ರಂದು ಲಾಸ್ ಏಂಜಲಿಸ್‌ನ ಡಾಲ್ಟಿ ಥಿಯೇಟರ್‌ನಲ್ಲಿ ಅದ್ದೂರಿಯಾಗಿ ನಡೆಸಲಾಯಿತು. ಈ ವೇಳೆ ಯಾವೆಲ್ಲಾ ಕಲಾವಿದರಿಗೆ ಪ್ರಶಸ್ತಿ ಲಭಿಸಿತು. ಪ್ರಶಸ್ತಿ ಸ್ವೀಕರಿಸಿದ ಕಲಾವಿಧರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.…

Election Bond Case : ಎಸ್. ಬಿ. ಐ. ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ(ಸುಪ್ರೀಂ ಕೋರ್ಟ್) ಆದೇಶವನ್ನು ಪಾಲಿಸದಿರುವುದಕ್ಕಾಗಿ ಮತ್ತು ಚುನಾವಣಾ ಬಾಂಡ್ ದಾನಿಗಳ ವಿವರಗಳನ್ನು ಮಾರ್ಚ್ 6 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಬಹಿರಂಗಪಡಿಸದಿರುವುದಕ್ಕಾಗಿ ಸುಪ್ರೀಂ ಕೋರ್ಟ್ ಇಂದು ಎಸ್. ಬಿ. ಐ. ಗೆ ತರಾಟೆಗೆ ತೆಗೆದುಕೊಂಡಿದೆ.…

Dakshina Kannada: ಮಲಗಿದ್ದಲೇ ಹೃದಯಾಘಾತದಿಂದ ಸಾವಿಗೀಡಾದ ಯುವಕ

Bantwala: ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಮೆಲ್ಕಾರ್‌ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಮೆಲ್ಕಾರ್‌ ನಿವಾಸಿ ಉದಯ (36) ಮೃತ ಯುವಕ. ಇದನ್ನೂ ಓದಿ: Parliament Election: ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪನವರಿಗೆ ಬಿಜೆಪಿ…

Parliament Election: ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪನವರಿಗೆ ಬಿಜೆಪಿ ಗಾಳ ಹಾಕಿತ್ತು :…

ಲೋಕಸಭಾ ಚುನಾವಣೆ ರಂಗೇರುತ್ತಿರುವ ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಇದನ್ನೂ ಓದಿ: BYJU'S: ಸಂಕಷ್ಟ ಹಾದಿಯಲ್ಲಿ ಬೈಜೂಸ್ : 25 ರಷ್ಟು ಸಿಬ್ಬಂದಿಗಳಿಗೆ ಮಾತ್ರ ವೇತನ ಪಾವತಿ ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆಯೂ ಶಾಮನೂರು…

BYJU’S: ಸಂಕಷ್ಟ ಹಾದಿಯಲ್ಲಿ ಬೈಜೂಸ್ : 25 ರಷ್ಟು ಸಿಬ್ಬಂದಿಗಳಿಗೆ ಮಾತ್ರ ವೇತನ ಪಾವತಿ

ದಿನದಿಂದ ದಿನಕ್ಕೆ ಆನ್ಲೈನ್ ಶಿಕ್ಷಣ ಸಂಸ್ಥೆ ಬೈಜೂಸ್ ಸಂಕಷ್ಟಕ್ಕೆ ಸಿಲುಕುತ್ತಿದೆ. ಇದರ ಮುಂದುವರೆದ ಭಾಗವಾಗಿ ಹಣಕಾಸಿನ ತೊಂದರೆಯಿಂದ ಬಳಲುತ್ತಿರುವುದರಿಂದ ತನ್ನ ನೌಕರರ ಪೈಕಿ ಕಡಿಮೆ ವೇತನ ಪಡೆಯುವ ಶೇ.25ರಷ್ಟು ಮಂದಿಗೆ ಮಾತ್ರ ಪೂರ್ಣ ವೇತನ ಬಿಡುಗಡೆ ಮಾಡಿದೆ. ಇದರೊಂದಿಗೆ ಉಳಿದ ನೌಕರರಿಗೆ…