Belthangady: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಸಾವು; ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ದುಷ್ಕರ್ಮಿಗಳು
Belthangady: ಮೂರು ಮಂದಿ ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದು, ಇವರಿದ್ದ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆಯೊಂದು ತುಮಕೂರಿನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ರಫೀಕ್ ಎಂಬುವವರಿಗೆ ಸೇರಿದ ಕೆಎ43 ರಿಜಿಸ್ಟ್ರೇಷನ್ ನಂಬರಿನ ಎಸ್‌ಪ್ರೆಸ್…