PUC Exam: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡದ ಪೊಲೀಸ್ ಗೆ ಹೊಡೆತ; ಇಬ್ಬರ ಬಂಧನ
ಅಫಜಲಪುರ(ಕಲಬುರಗಿ): ದ್ವಿತೀಯ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ ನೀಡಿಲ್ಲ ಎಂದು ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್‌ಟೆಬಲ್ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: Crime News: ಟೆಕ್ಕಿಗೆ…