‘ವಕ್ರನೋಟ’ ದಿಂದ ತೋಟ ರಕ್ಷಿಸಲು ಐಡಿಯಾ- ನೀಲಿ ನಟಿ ಸನ್ನಿ ಲಿಯೋನ್ ಪೋಸ್ಟರ್’ನ್ನು ಹೊಲದಲ್ಲಿ…

ಯಾದಗಿರಿ: ತಮ್ಮ ಬೆಳೆಗಳ ಮೇಲೆ 'ವಕ್ರದೃಷ್ಟಿ' ಬೀಳದಿರುವಂತೆ ನೋಡಿಕೊಳ್ಳಲು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕೆಲ ರೈತರು ಹೊಸ ಉಪಾಯವೊಂದನ್ನು ಕಂಡುಕೊಂಡಿದ್ದಾರೆ. ನೀಲಿ ನಟಿ ಸನ್ನಿ ಲಿಯೋನ್ ಪೋಸ್ಟರ್ ಅನ್ನು ಹೊಲಗಳಲ್ಲಿ ಅಂಟಿಸಿದ್ದಾರೆ. ಅದರಿಂದ ಬೆಳೆಗಳಿಗೆ ಬರುವ ಕೆಟ್ಟ ದೃಷ್ಟಿ ಹೇಗೆ

Mandya: ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು – ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

Mandya::ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಮೆರವಣಿಗೆ ವೇಳೆ, ಹನುಮ ಮಾಲಾಧಾರಿಗಳು ಈ ಜಾಗ ನಮ್ಮದು ಎಂದು ಜಾಮಿಯಾ ಮಸೀದಿ ಕಡೆಗೆ ಕೈ ತೋರಿಸಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಹೌದು, ನಡೆದಿದೆ.ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವರು

Jigg Boss : ‘ಬಿಗ್ ಬಾಸ್’ ನಂತೆ ಕರಾವಳಿಯಲ್ಲಿ ಶುರುವಾಗಿದೆ ‘ಜಿಗ್ ಬಾಸ್’!! ಧನರಾಜ್…

Jigg Boss : ಕನ್ನಡ ಕಿರುತೆರೆಯಲ್ಲಿ ಕಮಾಲ್ ಮಾಡಿರುವ ಬಿಗ್ ಬಾಸ್ ರಿಯಾಲಿಟಿ ಶೋ ಇಡೀ ಕನ್ನಡಿಗರ ಮನಸ್ಸನ್ನು ಗೆದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಶೋ ಬಗ್ಗೆ ಅನೇಕರು ನಾನ ರೀತಿಯ ವಿಶ್ಲೇಷಣೆ ಮಾಡಿದರು ಕೂಡ, ಅದೆಲ್ಲದಕ್ಕೂ ಮಿಗಿಲಾಗಿ ಜನರು ಬಿಗ್ ಬಾಸ್ ಅನ್ನು ಇಷ್ಟ ಪಡುತ್ತಾರೆ.

ಕೇರಳ: 6 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದ ಯವತಿ ಬೆಂಕಿ ಹಚ್ಚಿ ಸಾವು

ಕೇರಳದಲ್ಲಿ 20ರ ಹರೆಯದ ವಿವಾಹಿತ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ನಡೆದಿದೆ. ಪತಿಯ ಮನೆಯ ಹಿತ್ತಲಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮಗಳ ಸಾವಿನ ಕುರಿತು ಗಂಡನ ಮನೆಯವರೇ ಕಾರಣ ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ. ಬುಧವಾರ ಮಧ್ಯಾಹ್ನ ಅರ್ಚನಾಳ ಅತ್ತೆ

ಗೋವು ಸಾಗಿಸುತ್ತಿದ್ದ ಲಾರಿ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ

ಕಲಬುರಗಿ: ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದು ಪರಿಶೀಲನೆ ಮಾಡಿದ್ದಾರೆ ಎನ್ನುವ ಕಾರಣಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ನಗರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಕಲಬುರಗಿ ನಗರದ ರಿಂಗ್‌ ರಸ್ತೆಯ ರಾಮನಗರದ ಬಳಿ ಈ ಗಟನೆ

ಕಡಬ: ಪತ್ನಿಯೊಂದಿಗೆ ಸ್ನೇಹಿತ ಸಂಪರ್ಕ: ಗ್ಯಾರೇಜ್‌ ಮಾಲೀಕ ಸಾವು

ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್‌ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್‌ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡಬ ಪೊಲೀಸ್‌ ಠಾಣೆಯಲ್ಲಿ ಯುಡಿಆರ್‌ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ. ರಾಕೇಶ್‌ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ

ಬ್ಯಾಸ್ಕೆಟ್‌ಬಾಲ್ ಕಂಬ ಬಿದ್ದು 16 ರ ಯುವಕ ಸಾವು, ವಿಡಿಯೋ ವೈರಲ್‌

ಮಂಗಳವಾರ ಹರಿಯಾಣದ ರೋಹ್ಟಕ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಬ್ಯಾಸ್ಕೆಟ್‌ಬಾಲ್ ಹೂಪ್‌ನ ಕಬ್ಬಿಣದ ಕಂಬ ಬಿದ್ದು 16 ವರ್ಷದ ರಾಷ್ಟ್ರೀಯ ಮಟ್ಟದ ಬ್ಯಾಸ್ಕೆಟ್‌ಬಾಲ್ ಆಟಗಾರ ಸಾವನ್ನಪ್ಪಿದ್ದಾನೆ. ಘಟನೆಯ ನಂತರ, ಆಟಗಾರನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆಯ

ನ.28 ರಂದು ಉಡುಪಿ ಜಿಲ್ಲೆಯ ಮೂರು ಠಾಣಾ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಅಂದು ಲಕ್ಷ ಕಂಠ ಗೀತ ಪಾರಾಯಣದಲ್ಲಿ ಭಾಗವಹಿಸಲಿರುವ ಕಾರಣದಿಂದ, ಮುಂಜಾಗ್ರತೆ ಕ್ರಮವಾಗಿ ಅಂದು ಉಡುಪಿ ಮತ್ತು ನಗರ ಮತ್ತು ಸುತ್ತಮುತ್ತಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಟಿ20 ವಿಶ್ವಕಪ್ 2026 ವೇಳಾಪಟ್ಟಿ: ಭಾರತ vs ಪಾಕ್ ಪಂದ್ಯ ಯಾವಾಗ? ಹೆಚ್ಚಿನ ವಿವರ ಇಲ್ಲಿದೆ

ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) 2026 ರ ಟಿ20 ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು

ಕುಕ್ಕೆ ಚಂಪಾಷಷ್ಠಿ: ಚೌತಿ ದಿನ ನಡೆದ ಎಡೆಸ್ನಾನ; ಪಂಚಮಿ ಮತ್ತು ಷಷ್ಠಿಯಂದೂ ಎಡೆಸೇವೆ ಲಭ್ಯ

ಸುಬ್ರಹಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 110 ಮಂದಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಇನ್ನು, ಬರುವ ಪಂಚಮಿ ಮತ್ತು ಷಷ್ಠಿಯಂದೂ ಈ ಎಡೆ ಸೇವೆ ನೆರವೇರಲಿದೆ. ಧಾರ್ಮಿಕ ದತ್ತಿಯ ಶೈವಾಗಮ