UP: 3 ನೇ ತರಗತಿ ವಿದ್ಯಾರ್ಥಿನಿಯ ಸಿಪ್ಪರ್‌ ಬಾಟಲಿನಲ್ಲಿ ಸಿಲುಕಿಕೊಂಡ ನಾಲಗೆ: ಡಾಕ್ಟರ್‌ ಮುಚ್ಚಳ ತೆಗೆದಿದ್ದು ಹೇಗೆ?

UP: ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ, 3 ನೇ ತರಗತಿಯ ವಿದ್ಯಾರ್ಥಿನಿಯ ನಾಲಿಗೆ ಗಾಳಿಯ ಒತ್ತಡದಿಂದಾಗಿ ನೀರಿನ ಬಾಟಲಿಯ ಮುಚ್ಚಳದಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ.

Raichur: ಜುಲೈ 11 ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್‌ ಬಳಿ ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪನನ್ನು ಫೋಟೋ ತೆಗೆಯುವ ಉದ್ದೇಶದಲ್ಲಿ ನಿಲ್ಲಿಸಿ ಕೃಷ್ಣ ನದಿಗೆ ತಳ್ಳಿದ ಘಟನೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

Bhatkala Bomb Threat: ಭಟ್ಕಳ ಪಟ್ಟಣ ಸ್ಫೋಟ ಮಾಡುವುದಾಗಿ ಬಾಂಬ್‌ ಬೆದರಿಕೆ ಇ-ಮೇಲ್‌, ಪೊಲೀಸರಿಂದ ತೀವ್ರ ಶೋಧ

Bhatkala: ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಭಟ್ಕಳ ಪಟ್ಟಣ ಸ್ಫೋಟ ಮಾಡುವುದಾಗಿ ಇ-ಮೇಲ್‌ ಬಂದಿದ್ದು, ಭಟ್ಕಳ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ ತೀವ್ರ ಶೋಧ ನಡೆಸುತ್ತಿದ್ದಾರೆ. 

Railway Recruitment: ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಸುವರ್ಣ ಅವಕಾಶ, ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗೆ…

Railway Recruitment: ನೀವು ರೈಲ್ವೆಯಲ್ಲಿ ಸರ್ಕಾರಿ ಕೆಲಸದ ಕನಸು ಕಾಣುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಭಾರತೀಯ ರೈಲ್ವೆ ಶೀಘ್ರದಲ್ಲೇ ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಿದೆ.

Chamarajanagara: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ: ಪಕ್ಕದಲ್ಲಿಯೇ ನಾಯಿ, ಕರು ಶವ ಪತ್ತೆ

Chamarajanagara: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಆದ ನಂತರ ಇದೀಗ ಜಿಲ್ಲೆಯ ಕೊತ್ತಲವಾಡಿ ಸಮೀಪದಲ್ಲಿ ಚಿರತೆಯ ಶವವೊಂದು ಪತ್ತೆಯಾಗಿದೆ.

Health Insurance: ಇನ್ನು ನೀವು 2 ಗಂಟೆಗಳ ಆಸ್ಪತ್ರೆಗೆ ದಾಖಲಾದರೂ ಕ್ಲೈಮ್ ಪಡೆಯಲು ಅರ್ಹರು: ಈ ಕಂಪನಿಗಳು ವಿಮಾ…

Health Insurance: ಆರೋಗ್ಯ ವಿಮೆ ಪಡೆಯಲು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗ ಬೇಕೆನ್ನುವ ರೂಲ್ಸ್‌ ಕೊನೆಗೊಂಡಿದೆ.

RSS ನಾಯಕರು ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ವ್ಯಂಗ್ಯಚಿತ್ರ ರಚನೆ: 2021 ರಲ್ಲಿ ಪೋಸ್ಟ್‌ ಮಾಡಿದ ಕಾರ್ಟೂನ್‌ಗೆ…

RSS: ಶಿವನ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಮಾಡಿದ ಆರೋಪ ಹೊತ್ತಿರುವ ಹೇಮಂತ್ ಮಾಳವೀಯ ಅವರು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ.

Bangalore: ಮರದ ಕೊಂಬೆ ಬಿದ್ದು ಅಕ್ಷಯ್‌ ಸಾವು ಘಟನೆ ಮಾಸುವ ಮುನ್ನವೇ ಮಗನ ನೆನಪಲ್ಲೇ ತಂದೆ ನಿಧನ

Bangalore: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್‌ ಎನ್ನುವ ಯುವಕ ಇತ್ತೀಚೆಗಷ್ಟೇ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡಿ ಪ್ರಾಣ ಬಿಟ್ಟಿದ್ದ ಘಟನೆ ಮಾಸುವ ಮುನ್ನವೇ ಅವರ ಕುಟುಂಬಕ್ಕೆ ಇನ್ನೊಂದು ಶೋಕ ಎದುರಾಗಿದೆ.