RSS ನಾಯಕರು ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ವ್ಯಂಗ್ಯಚಿತ್ರ ರಚನೆ: 2021 ರಲ್ಲಿ ಪೋಸ್ಟ್ ಮಾಡಿದ ಕಾರ್ಟೂನ್‌ಗೆ…
RSS: ಶಿವನ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಮಾಡಿದ ಆರೋಪ ಹೊತ್ತಿರುವ ಹೇಮಂತ್ ಮಾಳವೀಯ ಅವರು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ.