Puttur: ನಗರದ ಕಿಲ್ಲೆ ಮೈದಾನದ ಬಳಿ ಅಕ್ರಮವಾಗಿ ಗುಂಪು ಸೇರಿ, ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ಧ್ವನಿವರ್ಧಕ ಬಳಿ ಪ್ರತಿಭಟನೆ ಮಾಡಿದ ಆರೋಪದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು…
Karwara: ಮಳೆ ಹೆಚ್ಚಾಗಿ ಬೀಸುತ್ತಿರುವ ಕಾರಣ ಕಾರವಾರ ತಾಲೂಕಿನ ಕದ್ರಾ ಬಳಿಯ ಬಾಳೆ ಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತ ಉಂಟಾಗಿದ್ದು, ಕದ್ರಾ ಭಾಗದ ಬಾಳೆಮನೆ, ಸುಳಗೇರಿ ಕೊಡಸಳ್ಳಿ ಸಂಪರ್ಕ ಕಡಿತಗೊಂಡಿದೆ.
Chikkamagaluru: ಹೃದಯಾಘಾತಕ್ಕೆ ಒಳಗಾಗುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇದೀಗ ಜಿಲ್ಲೆಯಲ್ಲಿ 29 ವರ್ಷ ಪ್ರಾಯದ ತೆಂಗಿನಕಾಯಿ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.