Chinnaswamy Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿದ ಸಿಎಟಿ ಕ್ರಮದ ವಿರುದ್ಧ ಕರ್ನಾಟಕ ಸರಕಾರ ಹೈಕೋರ್ಟ್ ಮೆಟ್ಟಿಲೇರಿದೆ.
Father Sentenced to jail: ಅಪ್ರಾಪ್ತನಿಗೆ ಬೈಕ್ ಕೊಟ್ಟ ತಂದೆಗೆ ಒಂದು ದಿನ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.
Bindu Jeera: ದಕ್ಷಿಣ ಭಾರತದಲ್ಲಿ ಭಾರೀ ಹೆಸರು ಮಾಡಿರುವ ಕಾರ್ಬೋನೇಟೆಡ್ ಸೋಡಾ ಬ್ರಾಂಡ್ ಬಿಂದು ಈಗ ತನ್ನ ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಣೆ ಮಾಡುವ ಕುರಿತು ಚಿಂತನೆಯಲ್ಲಿದೆ.