Belagavi: ಆಟೋದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

Belagavi: ಪ್ರೇಮಿಗಳು ಆಟೋದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. 

Belthangady: ಬೆಳ್ತಂಗಡಿಯಲ್ಲಿ ಹೃದಯಾಘಾತಕ್ಕೊಳಗಾಗಿ ವ್ಯಕ್ತಿ ಸಾವು

Belthangady: ವ್ಯಕ್ತಿಯೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವಿಗೀಡಾದ ಘಟನೆ ನಡೆದಿದೆ.

Education: ಶಾಲಾ ಸಮಯದಲ್ಲಿ ಮುಖ್ಯೋಪಾಧ್ಯಾಯರು ಶಿಕ್ಷಕರನ್ನು ಅನ್ಯ ಕೆಲಸಕ್ಕೆ ಕಳುಹಿಸಬಾರದು: ಶಿಕ್ಷಣ ಇಲಾಖೆಯಿಂದ…

Education: ರಾಜ್ಯದ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರುಗಳನ್ನು ಅನ್ಯ ಕಾರ್ಯಗಳಿಗೆ ಕಳುಹಿಸಬಾರದು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 

Puttur: ಪುತ್ತೂರು: ಯುವತಿಗೆ ವಂಚನೆ ಪ್ರಕರಣ: ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3 ಕ್ಕೆ ಮುಂದೂಡಿಕೆ

Puttur: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚನೆ ಮಾಡಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3 ಕ್ಕೆ ಮುಂದೂಡಲಾಗಿದೆ. 

Mangaluru: ಬ್ಯಾಂಕ್‌ ಮ್ಯಾನೇಜರ್‌ ನಿಂದಲೇ ಗ್ರಾಹಕರು ಒತ್ತೆ ಇಟ್ಟ 6.5 ಕೆಜಿ ಚಿನ್ನಾಭರಣ ಕಳವು: ತಡವಾಗಿ ಬೆಳಕಿಗೆ…

Mangaluru: ಗ್ರಾಹಕರು ಒತ್ತೆ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಮಂಗಳೂರು ನಗರದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಪ್ರಬಂಧಕ ಕಳವು ಮಾಡಿರುವ ಘಟನೆ ನಡೆದಿದೆ. 

Mangalore: ಮಂಗಳೂರು ನ್ಯಾಯಾಲಯಕ್ಕೆ ಉಗ್ರ ಮೊಹಮ್ಮದ್‌ ಅಕ್ಬರ್‌ ಹಾಜರು: ವಿಚಾರಣೆ ಜು.23 ಕ್ಕೆ ಮುಂದೂಡಿಕೆ

Mangaluru: ಹೈದರಾಬಾದ್‌ನಲ್ಲಿ 2007 ರಲ್ಲಿ ನಡೆದ ಅವಳಿ ಬಾಂಬ್‌ಬ್ಲಾಸ್ಟ್‌ ಪ್ರಕರಣದ ಮತ್ತು 2008 ರಲ್ಲಿ ಮುಂಬಯಿ ಸರಣಿ ಸ್ಫೋಟದ ಆರೋಪಿಗಳಲ್ಲಿ ಓರ್ವನಾದ ಉಗ್ರ ಮೊಹಮ್ಮದ್‌ ಅಕ್ಬರ್‌ ಇಸ್ಮಾಯಿಲ್‌ ಚೌಧರಿ ಎಂಬಾತನನ್ನು ಉಳ್ಳಾಲ ಠಾಣೆಯಲ್ಲಿ ಯುಎಪಿ ಆಕ್ಟ್‌ ಮತ್ತು ಎಕ್ಸ್‌ಪ್ಲೋಸಿವ್‌ ಆಕ್ಟ್‌…