RSS: ನಾವು ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ RSS ಬ್ಯಾನ್‌: ಸಚಿವ ಪ್ರಿಯಾಂಕ್‌ ಖರ್ಗೆ

RSS: ನಮ್ಮ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಆರ್‌ಎಸ್‌ಎಸ್‌ ಬ್ಯಾನ್‌ ಮಾಡುವ ತೀರ್ಮಾನ ಮಾಡುತ್ತೇವೆ ಎಂದು ತಂತ್ರಜ್ಞಾನ ಹಾಗೂ ಮಾಹಿತಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Bigg Boss Kannada: ‘ಬಿಗ್‌ಬಾಸ್‌ ಕನ್ನಡ ಸೀಸನ್‌ 12’ ಈ ಬಾರಿಯ ನಿರೂಪಕರಾಗಿ ಕಿಚ್ಚ ಸುದೀಪ್‌

Bigg Boss Kannada 12: ಕಿರುತೆರೆ ಲೋಕದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಕನ್ನಡದ 11 ಸೀಸನ್‌ಗಳು ಈಗಾಗಲೇ ಮುಕ್ತಾಯಗೊಂಡಿದ್ದು, ಸೀಸನ್‌ 12 ರ ನಿರೂಪಕರಾಗಿ ಸುದೀಪ್‌ ಅವರೇ ಮಾಡಬೇಕು ಎನ್ನುವ ಅಭಿಮಾನಿಗಳ ಆಸೆ ಕೊನೆಗೂ ಈಡೇರಿದೆ. ಈ ಬಾರಿಯ ಸೀಸನ್‌ ಗೆ ಕೂಡಾ ನಿರೂಪಕರಾಗಿ…

Patna: ಏಕಾಏಕಿ ನೀರಿನ ಹರಿವು ಹೆಚ್ಚಳ, ಕೊಚ್ಚಿ ಹೋದ ಯುವತಿಯರು, ಸ್ಥಳೀಯರಿಂದ ರಕ್ಷಣೆ, ವಿಡಿಯೋ ವೈರಲ್ ‌

Patna: ಜಲಪಾತ ವೀಕ್ಷಣೆ ಮಾಡಲೆಂದು ಹೋಗಿದ್ದ 6 ಯುವತಿಯರು ಏಕಾಏಕಿ ನೀರು ಹೆಚ್ಚಾಗಿ ಕೊಚ್ಚಿ ಹೋದ ಘಟನೆ ನಡೆದಿದೆ. ಈ ಕುರಿತು ವೀಡಿಯೋ ವೈರಲ್‌ ಆಗಿದೆ.

Mangalore: ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ: ತಪ್ಪಿದ ಭಾರೀ ದೊಡ್ಡ ದುರಂತ

Mangalore: ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. 

Hosuru: ಶಾಲಾ ಬಸ್‌ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ: ಆಟೋ ಚಾಲಕ ಪಾರು

Hosuru: ಶಾಲಾ ಬಸ್‌ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಹೊಸೂರು ಮುಖ್ಯರಸ್ತೆಯ ಕೂಡ್ಲುಗೇಟ್‌ ಬಳಿ ಈ ಅಪಘಾತ ನಡೆದಿದೆ. 

Rinku Singh: 9ನೇ ಕ್ಲಾಸ್‌ ಫೇಲ್‌ ರಿಂಕುಸಿಂಗ್‌ಗೆ ಶಿಕ್ಷಣಾಧಿಕಾರಿ ಹುದ್ದೆ: ಭಾರೀ ಚರ್ಚೆ

Rinku Singh: ಕ್ರಿಕೆಟಿಗ ರಿಂಕು ಸಿಂಗ್‌ ಉತ್ತರ ಪ್ರದೇಶದ ಜಿಲ್ಲಾ ಬೇಸಿಕ್‌ ಶಿಕ್ಷಣಾಧಿಕಾರಿ ಆಗಲಿದ್ದಾರೆ. ರಿಂಕು ಸಿಂಗ್‌ ವಿದ್ಯಾರ್ಹತೆ 8 ನೇ ತರಗತಿ. ಕುಟುಂಬದ ಆರ್ಥಿಕ ಪರಿಸ್ಥಿತಿ

Mangaluru: ಮಹಿಳೆ ಹಣೇಲಿ ಬಿಂದಿ ಇರದ ಜಾಹೀರಾತು: ಕರ್ನಾಟಕ ಬ್ಯಾಂಖ್‌ ಸಿಇಒ ತಲೆದಂಡ!

Mangaluru: ಕರ್ನಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಸಿಇಓ ಆಗಿರುವ ಶ್ರೀಕೃಷ್ಣನ್‌ ಹರಿಹರ ಶರ್ಮಾ ಅವರು ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ

Lucknow: ದೇವಸ್ಥಾನದ ಆವರಣದಲ್ಲಿ ನಮಾಜ್‌ ಮಾಡಿದ ವ್ಯಕ್ತಿ; ವಿಡಿಯೋ ವೈರಲ್‌, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Lucknow: ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ದೇವಸ್ಥಾನದ ಆವರಣದಲ್ಲಿ ನಮಾಜ್‌ ಮಾಡಿರುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ವೈರಲ್‌ ಬೆನ್ನಲ್ಲೇ ಅಲ್ಲಿನ