Air India: ದುಬೈನಿಂದ ಭಾರತದ ಜೈಪುರಕ್ಕೆ ಬರುತ್ತಿದ್ದ ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಮಹಿಳಾ ಕ್ಯಾಬಿನ್ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.
Shivamogga: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಉಳವಿ ಗ್ರಾಮದಲ್ಲಿ ತಂದೆಯೊಬ್ಬರು ಮದುವೆಯಾಗದೇ ಗರ್ಭಿಣಿಯಾದ ಮಗಳನ್ನು ಕಾಡಿಗೆ ಕರೆದೊಯ್ದು ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ ಗಂಭೀರ ಘಟನೆ ನಡೆದಿದೆ.