Air India: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ಸಮಸ್ಯೆ, ತುರ್ತು ಭೂ ಸ್ಪರ್ಶ
Air India: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ಸಮಸ್ಯೆ ಎದುರಾಗಿದೆ. ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹೋಗುತ್ತಿದ್ದ ವಿಮಾನದ ಎಂಜಿನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದು, ಇದರಿಂದಾಗಿ, ವಿಮಾನವು ಮಂಗಳವಾರ ಬೆಳಿಗ್ಗೆ ಕೋಲ್ಕತ್ತಾದಲ್ಲಿ ಇಳಿಯಬೇಕಾಯಿತು.