Air India Plane Crash: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಎಷ್ಟು ಜನರು ಸಾವನ್ನಪ್ಪಿದರು? ವಿದೇಶಾಂಗ ಸಚಿವಾಲಯದಿಂದ…

Air India Plane Crash: ಗುರುವಾರ (ಜೂನ್ 12, 2025) ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ವಸತಿ ಪ್ರದೇಶದಲ್ಲಿ ಪತನಗೊಂಡಿತು.

Ahemedabad Plane Crash: ವಿಮಾನ ಪತನದಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Ahemedabad Plane Crash: ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿಮಾನ ಅಪಘಾತ ಸಂಭವಿಸಿದ್ದು, ಈ ವಿಮಾನ ಅಪಘಾತದಲ್ಲಿ ಸಿಬ್ಬಂದಿ ಸೇರಿದಂತೆ 242 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Ahmdabad London Plane Crash: ವಿಮಾನ ಅಪಘಾತದ ಬಗ್ಗೆ ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ, ‘ಇದು ಪದಗಳಿಗೆ…

Ahmdabad London Plane Crash: ಗುರುವಾರ (ಜೂನ್ 12, 2025) ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ 242 ಪ್ರಯಾಣಿಕರಿದ್ದರು.

Air India Plane Crash: ಅಹಮದಾಬಾದ್ ವಿಮಾನ ಅಪಘಾತದ ಬಗ್ಗೆ ಪಾಕಿಸ್ತಾನದ ಮೊದಲ ಪ್ರತಿಕ್ರಿಯೆ, ಬಿಲಾವಲ್ ಭುಟ್ಟೋ…

Air India Plane Crash: ಗುರುವಾರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಯಿತು.

Air India Plane Crash: ವಿಮಾನ ಪತನ ಪ್ರಕರಣ ಬೆನ್ನಲ್ಲೇ ಅಹಮದಾಬಾದ್‌ ಏರ್‌ಪೋರ್ಟ್‌ ತಾತ್ಕಾಲಿಕ ಬಂದ್‌

Air India Plane Crash: 242 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ವಿಮಾನವು ಅಹಮದಾಬಾದ್‌ನ ಏರ್‌ಪೋರ್ಟ್‌ ಬಳಿ ಪತಗೊಂಡ ಘಟನೆಯ ನಂತರ ಇದೀಗ ಅಹಮದಾಬಾದ್‌ ಏರ್‌ಪೋರ್ಟನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. 

Air India Plane Crash :1:10 ಕ್ಕೆ ಬೋರ್ಡಿಂಗ್‌, 1.17 ಕ್ಕೆ ಟೇಕ್ ಆಫ್, ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ…

Air India Plane Crash: ಗುಜರಾತ್‌ನ ಅಹಮದಾಬಾದ್‌ ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪಘಾತದ ಸ್ಥಳದಿಂದ ಆಕಾಶದಲ್ಲಿ ದಟ್ಟವಾದ ಕಪ್ಪು ಹೊಗೆ ಏರುತ್ತಿರುವುದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಭೀತಿ ಉಂಟಾಗಿದೆ.

Air India Plane Crash: ಏರ್‌ ಇಂಡಿಯಾ ವಿಮಾನ ಅಪಘಾತ: ಏರ್‌ ಇಂಡಿಯಾ ಟ್ವೀಟ್‌

Air India Plane Crash: ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ, ಏರ್ ಇಂಡಿಯಾ ಮಾಹಿತಿ ನೀಡಿದ್ದು, ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂದು ತಿಳಿಸಿದೆ.

Marriage Murder: ಮದುವೆಯಾದ 15 ದಿನಕ್ಕೇ ಗಂಡನನ್ನು ಕೊಂದ ಪತ್ನಿ

ಗಂಡನನ್ನು ಕೊಲೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದೆ. ಮದುವೆಯಾಗಿ ಕೇವಲ 15 ದಿನಕ್ಕೆ ಗಂಡ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಲು ಬಲವಂತ ಮಾಡಿದ್ದಕ್ಕೆ ಕೋಪಗೊಂಡು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.