Chinnaswamy Stadium: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರನ್ನು ನೀಡಲಾಗಿದೆ.
Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಕುರಿತು ಮುಖ್ಯಮಂತ್ರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆ ಕುರಿತು ಸ್ವಲ್ಪ ಮಾಹಿತಿ ಇದ್ದರೂ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡುತ್ತಲೇ ಇರಲಿಲ್ಲ ಎಂದು ಹೇಳಿದ್ದಾರೆ.
Kamal Haasan: ನಟ ಕಮಲ್‌ಹಾಸನ್ ಅವರು ಇದೀಗ ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಯ ಕುರಿತು ಹೇಳಿದ್ದು, ತಮ್ಮ ಹೇಳಿಕೆಯನ್ನು ಸಂದರ್ಭದಿಂದ ಹೊರತೆಗೆದು ತಿರುಚಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.