Gang Rape: ಮೆಟ್ರೋ ಕೆಳಗೆ ಮಲಗಿದ್ದ 3 ವರ್ಷದ ಮಗು ಮೇಲೆ ಗ್ಯಾಂಗ್‌ ರೇಪ್‌ ಪ್ರಕರಣ: ಆರೋಪಿ ಎನ್‌ಕೌಂಟರ್‌ಗೆ ಸಾವು

Gang Rape: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಮೆಟ್ರೋ ಸೇತುವೆಯಿಂದ ಕೆಳಗೆ ಬಿಸಾಕಿ ಹೋಗಿದ್ದ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. 

Repo Rate Cut: ಆರ್‌ಬಿಐನಿಂದ ದೊಡ್ಡ ಉಡುಗೊರೆ: ರೆಪೊ ದರ 50 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತ

Repo Rate Cut: ಸಾಲ ಪಡೆಯುವವರಿಗೆ ಅಥವಾ ಸಾಲದ ಮೇಲಿನ ಇಎಂಐ ಪಾವತಿಸುವವರಿಗೆ ಇದು ದೊಡ್ಡ ಸಿಹಿ ಸುದ್ದಿ. ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ರೆಪೊ ದರವನ್ನು ಕಡಿತಗೊಳಿಸಿದ್ದು, ಮಾರುಕಟ್ಟೆಯ ನಿರೀಕ್ಷೆಗಳನ್ನು ಮೀರಿದೆ.

Bangalore Stampede Case: ಬೆಂಗಳೂರು ಕಾಲ್ತುಳಿತ ಕೇಸ್‌: FIR ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ KSCA ಆಡಳಿತ…

Bangalore Stampede Case: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Bangalore Stampede: 100 ಕೋಟಿ ಆಸ್ತಿ ಇದೆ, ಒಬ್ಬನೇ ಮಗ ಬೀದಿ ಹೆಣವಾದ, ನನ್ನ ಹಾಗೆ 11 ಮಕ್ಕಳ ಪಾಲಕರ ಶಾಪ ನಿಮಗೆ…

Bangalore Stampede: ಆರ್‌ಸಿಬಿ ತಂಡವು ಐಪಿಎಲ್‌ ಟ್ರೋಫಿ ಸಂಭ್ರಮಾಚರಣೆಗೆ ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ಷಾಂತರ ಜನರ ನೂಕುನುಗ್ಗಲಿನ ಕಾರಣ 11 ಜನರು ಸಾವಿಗೀಡಾಗಿದ್ದರು.

Bangalore Stampede: ಬೆಂಗಳೂರು ಕಾಲ್ತುಳಿತ ಪ್ರಕರಣ: ಪತಿ ಎದುರಿನಲ್ಲೇ ಪ್ರಾಣಬಿಟ್ಟ ಮುಲ್ಕಿ ಯುವತಿ

Mulky: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂಲ್ಕಿ ಮೂಲದ ಮಾನಂಪಾಡಿ ಬಳಿಯ ಯುವತಿಯೊಬ್ಬಳು ಪತಿ ಎದುರಿನಲ್ಲಿಯೇ ಮೃತಪಟ್ಟಿದ್ದಾರೆ. 

Bangalore Stampede: ಒಂದು ಕಡೆ ಜನರು ಸಾಯುತ್ತಿದ್ದರು ಮತ್ತು ಇನ್ನೊಂದು ಕಡೆಸಂಭ್ರಮಾಚರಣೆ ನಡೆಯುತ್ತಿದ್ದವು:…

Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆಗೂ ಮುನ್ನ ನಡೆದ ಕಾಲ್ತುಳಿತ ಘಟನೆಯಿಂದ ರಾಜಕೀಯ ಪ್ರಕ್ಷುಬ್ಧತೆ ತೀವ್ರಗೊಂಡಿದೆ.

G Parameshwara: ಕಾಲ್ತುಳಿತ ಪ್ರಕರಣ: ಬೃಹತ್‌ ಕಾರ್ಯಕ್ರಮ, ಸಮಾರಂಭಗಳಿಗೆ ಎಸ್‌ಒಪಿ: ಗೃಹ ಸಚಿವ ಪರಮೇಶ್ವರ್‌ ಘೋಷಣೆ

G Parameshwara: ಆರ್‌ಸಿಬಿ ಐಪಿಎಲ್‌ ವಿಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟ ನಂತರ ಕರ್ನಾಟಕ ಸರಕಾರ ಇದೀಗ ಎಚ್ಚೆತ್ತುಕೊಂಡಿದ್ದು, ಇಂಥ ಬೃಹತ್‌ ಕಾರ್ಯಕ್ರಮಗಳಿಗೆ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರೊಸೀಜರ್‌ ರೂಪಿಸಲು ಮುಂದಾಗಿದೆ. 

Kolkata: ಪಶ್ಚಿಮ ಬಂಗಾಳ: ಮೊಬೈಲ್‌ ಕದ್ದ ಶಂಕೆ: ಬಾಲಕನನ್ನು ಉಲ್ಟಾ ನೇತು ಹಾಕಿ ಕರೆಂಟ್‌ ಶಾಕ್‌

Kolkata: ಮಾಲೀಕರ ಮೊಬೈಲ್‌ ಕಳ್ಳತನದ ಅನುಮಾನದ ಮೇರೆಗೆ 14 ವರ್ಷದ ಬಾಲಕನನ್ನು ಉಲ್ಟಾ ನೇತು ಹಾಕಿ ವಿದ್ಯುತ್‌ ಶಾಕ್‌ ನೀಡಿದ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮಹೇಶತಲಾದಲ್ಲಿ ಈ ಘಟನೆ ನಡೆದಿದೆ.

Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ…

Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ಪಿಐಎಲ್‌ ದಾಖಲು ಮಾಡಿಕೊಂಡಿದೆ.