IPL Trophy: ಆರ್‌ಸಿಬಿಗೆ ಐಪಿಎಲ್‌ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಅವಘಡ: ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

IPL Trophy: ಆರ್‌ಸಿಬಿ ತಂಡ ಐಪಿಎಲ್‌ ಟ್ರೋಫಿ ಎತ್ತಿಹಿಡಿದ ಬೆನ್ನಲ್ಲೇ ಸಂಭ್ರಮ ಮುಗಿಲು ಮುಟ್ಟಿದ ಸಂದರ್ಭದಲ್ಲೇ ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್‌ ಬಳಿ ದುಷ್ಕರ್ಮಿಗಳ ಗುಂಪು ಕ್ರೌರ್ಯ ಮೆರೆದಿದೆ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.

RCB: ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯಯಾತ್ರೆ: ಮಾರ್ಗದ ಮಾಹಿತಿ ಇಲ್ಲಿದೆ

RCB: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ತನ್ನ 18ನೇ ಸೀಸನ್‌ನಲ್ಲಿ ಟ್ರೋಫಿ ಗಳಿಸಿದೆ. ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ದ 6 ರನ್ ಗೆಲುವು ದಾಖಲಿಸಿದೆ.

Kamal Haasan: “ಸತ್ಯಕ್ಕೆ ಕ್ಷಮೆಯ ಅಗತ್ಯವಿಲ್ಲ”: ಚೆನ್ನೈನಲ್ಲಿ ಕಮಲ್‌ ಪರ ಎಲ್ಲೆಡೆ ರಾರಾಜಿಸಿದ…

Kamal Haasan: ಕನ್ನಡ ಭಾಷೆಯ ಕುರಿತು ಹೇಳಿಕೆ ನೀಡಿದ ನಟ ಕಮಲ್‌ ಹಾಸನ್‌ ಅವರಿಗೆ ಮಕ್ಕಳ್‌ ನೀಧಿ ಮೈಯಂ ಪಕ್ಷ (ಎಂಎನ್‌ಎಂ)ವು ಬೆಂಬಲ ನೀಡಿದೆ. ನಟನ ಹೇಳಿಕೆಯನ್ನು ಬೆಂಬಲಿಸಿ "ಸತ್ಯಕ್ಕೆ ಕ್ಷಮೆಯ ಅಗತ್ಯವಿಲ್ಲ" ಎಂಬ ಪೋಸ್ಟರ್‌ಗಳನ್ನು ಚೆನ್ನೈನೆಲ್ಲೆಡೆ ಮಂಗಳವಾರ ಹಾಕಿದೆ.

Thug Life Movie: ಕಮಲ್‌ ಹಾಸನ್‌ಗೆ ಕನ್ನಡಿಗರ ಕ್ಷಮೆ ಕೇಳಲು ಒಂದು ವಾರ ಕೋರ್ಟ್‌ ಗಡುವು: ಜೂನ್‌ 10 ಕ್ಕೆ ವಿಚಾರಣೆ…

Thug Life Movie: ಕಮಲ್‌ಹಾಸನ್‌ ನಟನೆಯ ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಲು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದರು.

Bakrid: ‘ಬಕ್ರೀದ್ ಹಬ್ಬದಲ್ಲಿ ನಾವು ಯಾವುದೇ ಪ್ರಾಣಿಯನ್ನು ಬಲಿ ನೀಡುವುದಿಲ್ಲ’, ಶೇಕಡಾ 99 ರಷ್ಟು…

Bakrid: ಈ ತಿಂಗಳ 6 ಮತ್ತು 7 ರಂದು ಈದ್-ಅಲ್-ಅಧಾ ಅಥವಾ ಬಕ್ರೀದ್ ಆಚರಿಸಲಾಗುತ್ತದೆ. ಈ ದಿನದಂದು, ಇಸ್ಲಾಂ ಧರ್ಮದ ಅನುಯಾಯಿಗಳು ಮೇಕೆಗಳನ್ನು ಅಥವಾ ಯಾವುದೇ ಇತರ ಪ್ರಾಣಿಗಳನ್ನು ಬಲಿ ನೀಡುತ್ತಾರೆ.

Illicit Relationship: ಅನೈತಿಕ ಸಂಬಂಧದಲ್ಲಿ ಮನಸ್ತಾಪ: ಸೀಮೆಎಣ್ಣೆ ಸುರಿದು ನಿವೃತ್ತ ಇನ್ಸ್‌ಪೆಕ್ಟರನ್ನು ಸುಟ್ಟ…

Illicit Relationship: ಅನೈತಿಕ ಸಂಬಂಧದಲ್ಲಿ ಉಂಟಾದ ಮನಸ್ತಾಪದಿಂದ ಮಹಿಳೆಯೊಬ್ಬಳು ನಿವೃತ್ತ ಇನ್ಸ್‌ಪೆಕ್ಟರ್‌ ಮೇಲೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿರುವ ಘಟನೆ ಒಡಿಶಾದ ಬೆರ್ಹಾಂಪುರದಲ್ಲಿ ನಡೆದಿದೆ. 

Puttur: ಅರುಣ್‌ಕುಮಾರ್‌ ಪುತ್ತಿಲ ವಿರುದ್ಧ ಮತ್ತೊಂದು ಕೇಸು ಹಾಕಿದ ಪೊಲೀಸರು

Puttur: ಪೆಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಪುತ್ತೂರಿನಲ್ಲಿ ಅರುಣ್‌ ಪುತ್ತಿಲ ಅವರು ಪುತ್ತೂರಿನಲ್ಲಿ ಭಾಷಣ ಮಾಡಿದ್ದು, ಇದೀಗ ಪುತ್ತಿಲರಿಗೆ ಇನ್ನೊಂದು ಕೇಸು ದಾಖಲು ಮಾಡಲಾಗಿದೆ.

IPL 2025 Final: RCB vs PBKS Final: ಫೈನಲ್ ಪಂದ್ಯಕ್ಕೂ ಮುನ್ನ ಪಿಚ್ ವರದಿ ಏನು, ಟಾಸ್ ಗೆಲ್ಲುವುದು ಎಷ್ಟು ಮುಖ್ಯ

Narendra Modi Stadium Pitch Report: ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ, ಆರ್‌ಸಿಬಿ ಮತ್ತು ಪಂಜಾಬ್ ತಂಡಗಳು ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

Japanese Baba Vanga: ಕರೋನಾ ಬಗ್ಗೆ ಜಪಾನೀಸ್ ಬಾಬಾ ವಂಗಾ ಅವರ ಭಯಾನಕ ಭವಿಷ್ಯವಾಣಿ!

Japanese Baba Vanga Prediction On Corona: ಭಾರತದಲ್ಲಿ ಕೊರೊನಾ ಮತ್ತೆ ಹರಡಲು ಪ್ರಾರಂಭಿಸಿದೆ. ಈ ಬಗ್ಗೆ ಸರ್ಕಾರ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಮತ್ತು ವಿವಿಧ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದೆ.