Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಿಂದ ಕೋಮು ಸಂಘರ್ಷದ ಬಿಸಿ ವಾತಾವರಣವಿದ್ದು, ಇದರ ಜೊತೆಗೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Bantwala: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
New Guidelines to stop Vehicles: ರಾಜ್ಯ ಪೊಲೀಸ್ ಇಲಖೆಯು ವಾಹನ ತಪಾಸಣೆ ಮಾಡುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದು, ಈ ಕುರಿತು ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ ಮುಸ್ಲಿಂ ನಾಯಕರಿಗೆ ಪಕ್ಷದಿಂದ ನೋಟಿಸ್ ನೀಡಲಾಗಿದೆ.