ದ್ವಿತೀಯ ಪಿಯು ಫಲಿತಾಂಶ ಯಾವಾಗ ? ಶಿಕ್ಷಣ ಸಚಿವರ ಮಹತ್ವದ ಹೇಳಿಕೆ !!!

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬೆನ್ನಲ್ಲಿಯೇ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಗ್ಗೆಯೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳು ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುವ ನಿರೀಕ್ಷೆ

SSLC ಫಲಿತಾಂಶ ಪ್ರಕಟ : 10 ವರ್ಷಗಳಲ್ಲೇ ದಾಖಲೆಯ ಫಲಿತಾಂಶ – ಈ ವರ್ಷವೂ ಬಾಲಕಿಯರದ್ದೇ ಮೇಲುಗೈ –…

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ

ಮಂಗಳೂರು : “ಕೋಳಿ ಅಂಕ” ದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ‘ಬಾಲ್’ ತಾಗಿ ವ್ಯಕ್ತಿಯೋರ್ವ…

ಮಂಗಳೂರು: ಕೋಳಿ ಅಂಕದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ಬಾಲ್ (ಸಣ್ಣ ಚೂರಿ) ಅಂಕ ನೋಡಲು ಬಂದ ವ್ಯಕ್ತಿಗೆ ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಚಂದ್ರಹಾಸ ಎಂದುಗುರುತಿಸಲಾಗಿದೆ. ಸುರತ್ಕಲ್

ಚಿನ್ನ ಪ್ರಿಯರೇ ನಿಮಗೆ ಗುಡ್ ನ್ಯೂಸ್ | ಮತ್ತೆ ಇಳಿಕೆಯಾದ ಚಿನ್ನದ ಬೆಲೆ!!!

ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಇದು ಚಿನ್ನ ಖರೀದಿ ಮಾಡುವವರಿಗೆ ಖುಷಿಯ ವಿಚಾರ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟೆಷ್ಟಿದೆ ಬನ್ನಿ ತಿಳಿಯೋಣ. ಇಂದು ಮೇ 1 9 ರಂದು ಗುರುವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24

ಪಡಿತರ ಚೀಟಿದಾರರೇ ಇತ್ತ ಗಮನಿಸಿ : ಇ-ಕೆವೈಸಿ ಮಾಡದಿದ್ದರೆ ರೇಷನ್ ಸ್ಥಗಿತ

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ(ಜೀವ ಮಾಪಕ ಮರು ಧೃಡೀಕರಣ) ಸಂಗ್ರಹಿಸಲಾಗುತ್ತಿದ್ದು, ಇದುವರೆಗೆ ನಾನಾ ಕಾರಣಗಳಿಂದ ಇ ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು ಎಂದು ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ

ಮಂಗಳೂರು : ದ.ಕ.ಶಾಲೆಗಳಿಗೆ ರಜೆ ಘೋಷಣೆ| ಭಾರೀ ಮಳೆಯ ಕಾರಣ ರಜೆ ಘೋಷಿಸಿದ ಜಿಲ್ಲಾಧಿಕಾರಿ!

ಮಂಗಳೂರು, ಮೇ.19: ಬಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ

RBI ನಲ್ಲಿ ಉದ್ಯೋಗ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ,
ಮೇ 23 ರಿಂದ ಅರ್ಜಿ ಸ್ವೀಕಾರ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ. ಹುದ್ದೆಗಳ ವಿವರಗಳು ಕ್ಯೂರೇಟರ್ ಎ ಶ್ರೇಣಿ : 01ವಾಸ್ತುಶಿಲ್ಪಿ

KPSC ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪರೀಕ್ಷೆಗೆ ತಯಾರಿ ಯಾವ ರೀತಿ ಮಾಡಬೇಕು?

ಕೆಎಎಸ್ / ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳೆಂದರೆಕರ್ನಾಟಕ ಲೋಕಸೇವಾ ಆಯೋಗವು( KPSC) ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಸಂಸ್ಥೆಗಳಲ್ಲಿ ಅಗತ್ಯ ಗ್ರೂಪ್ ಎ ಹುದ್ದೆಗಳನ್ನು ಭರ್ತಿ ಮಾಡುತ್ತಾ ಇರುತ್ತದೆ. ಈ ಹುದ್ದೆಗಳನ್ನೇ ಕೆಎಎಸ್/ ಗೆಜೆಟೆಡ್ ಪ್ರೊಬೇಷನರ್ ಹುದ್ದೆ ಎಂದು

‘ದ್ವಿತೀಯ ಪಿಯುಸಿ ಪರೀಕ್ಷೆ’ಯ ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’…

ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ

SBI ನಲ್ಲಿ ಬಂಪರ್ ಉದ್ಯೋಗವಕಾಶ| 641 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ|

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಧಿಕೃತ ಅಧಿಸೂಚನೆ ಮೂಲಕ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಸಪೋರ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.