ಊಟದ ಬಿಲ್ 4000/-, ಟಿಪ್ಸ್ 62,000/-| ಕಾರಣ ಅಮೇಜಿಂಗ್!

ಸಾಧಾರಣವಾಗಿ ಕೆಲವೊಮ್ಮೆ ಮನೆ ಊಟ ತಿಂದು ಬೋರಾದರೆ ಹೊರಗಡೆ ಹೋಗಿ ಏನಾದರೂ ತಿನ್ನುವ ಎಂದು ಆಸೆ ಮೂಡುವುದು ಸಹಜ. ಹಾಗಾಗಿ ಕೆಲವರು ಸಹಜವಾಗಿ ಹೋಟೆಲ್ ಗೆ ಹೋಗುತ್ತಾರೆ. ಕೆಲವೊಂದು ರೆಸ್ಟೋರೆಂಟ್ ಗಳಿಗೆ ಹೋದರೆ ಕೆಲವರು ಊಟ ಬಹಳ ರುಚಿಯಾಗಿ ಇದ್ದರೆ ಟಿಪ್ಸ್ ಕೊಡುವುದು ಸಾಮಾನ್ಯ. ಊಟದ ಜೊತೆಗೂ

ವೀಕೆಂಡ್ ನಲ್ಲಿ ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ ! ಇಂದಿನ ಚಿನ್ನ – ಬೆಳ್ಳಿ ಬೆಲೆ ಎಷ್ಟು ?

ಹೆಣ್ಮಕ್ಕಳಿಗೆ ಚಿನ್ನವೆಂದರೆ ಬಹಳ ಪ್ರೀತಿ. ಗಂಡಸರೂ ಇದರಿಂದ ಹೊರತಾಗಿಲ್ಲ. ಆದರೀಗ ಚಿನ್ನ ಹಾಗೂ ಬೆಳ್ಳಿ ದರ ಹಾವು ಏಣಿಯಾಟದ ತರಹ ಆಗುತ್ತಿದ್ದು, ಚಿನ್ನ ಪ್ರಿಯರನ್ನು ನಿರಾಸೆಗೊಳಿಸಿದೆ. ಶುಭ ಕಾರ್ಯಗಳು ಇರುವುದರಿಂದ ಜನ ಚಿನ್ನ ಖರೀದಿಯನ್ನು ಅನಿವಾರ್ಯವಾಗಿ ಮಾಡುತ್ತಿದ್ದಾರೆ. ಇಂದು ಮೇ 14

ಈ ಚಿತ್ರದಲ್ಲಿ ನೀವು ಯಾವುದನ್ನು ಮೊದಲು ನೋಡುತ್ತೀರಿ ಎಂಬುದರ ಮೇಲೆ ನಿಮ್ಮ ‘ಗುಣ’ ಅವಲಂಬಿತ –…

ಇತ್ತೀಚೆಗೆ ಆಪ್ಟಿಕಲ್ ಭ್ರಮೆಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ. ಇದು ಜನರ ಮೆದುಳಿಗೆ ಕೆಲಸ ಕೊಡುತ್ತಿದ್ದು, ನೆಟ್ಟಿಗರು ಕೂಡ ಇದರತ್ತ ಹೆಚ್ಚಿನ ಚಿತ್ತ ನೆಟ್ಟಿದ್ದಾರೆ. ಇದೀಗ ವೈರಲ್ ಆಗಿರುವ ಆಪ್ಟಿಕಲ್ ಇಲ್ಯೂಷನ್ ನಲ್ಲಿ ನೀವು ಮೊದಲು ನೋಡುವ ಚಿತ್ರವು, ನೀವು ಯಾವ ರೀತಿಯ

ಪ್ರೇಮಿಗಳ‌ ಸೌಧ ‘ತಾಜ್ ಮಹಲ್’ನಲ್ಲಿ ಹಿಂದೂ ವಿಗ್ರಹಗಳಿಲ್ಲ! ಭಾರತೀಯ ಪ್ರಾಚ್ಯವಸ್ತು ಇಲಾಖೆ ಸ್ಪಷ್ಟನೆ

ತಾಜ್ ಮಹಲ್ ನ ಮುಚ್ಚಿದ 22 ಕೋಣೆಗಳ ಬಾಗಿಲನ್ನು ತೆಗೆಯಬೇಕು ಎಂದು ಹಾಕಿದ್ದ ಅರ್ಜಿಯನ್ನು ಇತ್ತೀಚೆಗಷ್ಟೇ ಅಲಹಬಾದ್ ಉಚ್ಚನ್ಯಾಯಾಲಯ ತಿರಸ್ಕರಿಸಿತ್ತು. ತಾಜ್ ಮಹಲ್ ಮೂಲತಃ ಶಿವನ ದೇವಸ್ಥಾನ ಎಂಬ ವಾದವೊಂದು ಬಹಳ‌ ಜೋರಾಗಿ ನಡೆಯುತ್ತಿದ್ದ ಸಂದರ್ಭದಲ್ಲೇ ಈ ನ್ಯಾಯಾಲಯ ಈ ತೀರ್ಪು ನೀಡಿದೆ.

ಮಂಗಳೂರು : ಇಂದು ಉದ್ಯೋಗ ಮೇಳಕ್ಕೆ ಬರುವ ಕಂಪನಿಗಳ ಸಮಗ್ರ ವಿವರ| 40ಕಂಪನಿಗಳು ಭಾಗಿ, 11 ಸಾವಿರಕ್ಕೂ ಅಧಿಕ ಹುದ್ದೆಗೆ…

ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ- ಮಾರ್ಗದರ್ಶನ ಕೇಂದ್ರ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಇಂದು ಮತ್ತು ನಾಳೆ ( ಮೇ.15) ಎರಡು ದಿನ ಉದ್ಯೋಗ ಮೇಳ ನಡೆಯಲಿದೆ. ಮ್ಯಾಜಿಕ್ ಬಸ್‌ನ ಕರ್ನಾಟಕ, ಆಂಧ್ರಪ್ರದೇಶ ಮತ್ತು

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ : ಆರೋಪಿ ನಾಗೇಶ್ ಮೇಲೆ ಪೊಲೀಸರಿಂದ ಫೈರಿಂಗ್!

ಬೆಂಗಳೂರಿನ ಸುಂಕದಕಟ್ಟೆಯ ಬಳಿ ಕೆಲಸಕ್ಕೆಂದು ಹೋಗುತ್ತಿದ್ದ ಯುವತಿಯ ಮೇಲೆ ಅಲ್ಲೇ ಕಾದು ಕುಳಿತಿದ್ದ ಪಾಗಲ್ ಪ್ರೇಮಿ ನಾಗ ಎಂಬಾತ, ಯುವತಿಯ ಮೇಲೆ ಆ್ಯಸಿಡ್ ಎರಚಿದ್ದ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈ ಘಟನೆ ಸಿಲಿಕಾನ್ ಸಿಟಿಯನ್ನೇ ತಲ್ಲಣಗೊಳಿಸಿತ್ತು. ಆ್ಯಸಿಡ್ ಎರಚಿದ ವ್ಯಕ್ತಿ

SSLC ನಂತರ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳಾವವು? ಇಲ್ಲಿದೆ ಕಂಪ್ಲೀಟ್ ವಿವರ !

ರಾಜ್ಯ ಸರ್ಕಾರದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿವೇತನವನ್ನು ಪ್ರತಿ ವರ್ಷ ನೀಡುತ್ತದೆ. ಈ ವಿದ್ಯಾರ್ಥಿವೇತನ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಹಾಯ

ಕೇರಳದ ರೂಪದರ್ಶಿ ನಿಗೂಢ ಸಾವು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ|ಕೊಲೆ ಶಂಕೆ- ಪತಿ ಪೊಲೀಸ್ ವಶಕ್ಕೆ

ದೇವರನಾಡು ಎಂದೇ ಪ್ರಸಿದ್ಧಿಗೊಂಡಿರುವ ಕೇರಳದಲ್ಲಿ ಯುವ ರೂಪದರ್ಶಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿ 11.30ರ ಸುಮಾರಿಗೆ ಪರಂಬಿಲ್ ಬಜಾರ್‌ನಲ್ಲಿರುವ ತಮ್ಮದೇ ಅಪಾರ್ಟ್‌ಮೆಂಟ್‌ನ ಕಿಟಕಿಯ ಗ್ರಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೂಪದರ್ಶಿ ಪತ್ತೆಯಾಗಿದ್ದಾರೆ.

ಎರಡು ಬಾಟಲಿ ಚಿಲ್ಡ್ ಬಿಯರ್ ತರುವಂತೆ ಪೊಲೀಸರಿಗೇ ಕರೆ ಮಾಡಿ ಹೇಳಿದ ಕುಡುಕ | ಮುಂದೇನಾಯ್ತು?

ಇದೊಂದು ಕುಡುಕನ ಪುರಾಣ. ಜಗತ್ತಿನಲ್ಲಿ ಎಂತೆಂತ ಕುಡುಕರು ಇದ್ದಾರೆಂದರೆ ಯಾರಿಗೂ ಸರಿಯಾಗಿ ಗೊತ್ತಿಲ್ಲ ಅನ್ಸುತ್ತೆ. ಇವರ ಉಪದ್ರಗಳನ್ನು ಸಹಿಸುವುದು ದೇವರಿಗೇ ಪ್ರೀತಿ. ಕುಡಿತದ ಚಟ ಇರುವವರಿಗೆ ತಾವು ಕುಡಿದ ಮೇಲೆ ಏನು ಮಾಡುತ್ತೇವೆ? ಏನು ಮಾತಾಡುತ್ತೇವೆ ಅನ್ನೋ ಧ್ಯಾನ ಇರುವುದಿಲ್ಲವಂತೆ.

ಮದುವೆ ಮಂಪಟದಲ್ಲಿ ಮದುಮಗರಿಬ್ಬರಿಟ್ಟರು ವರದಕ್ಷಿಣೆ ಬೇಡಿಕೆ | ಇಬ್ಬರನ್ನೂ ಸೀದಾ ಪೊಲೀಸ್ ಠಾಣೆಗೆ ಎಳೆದೊಯ್ದ ಅಕ್ಕ…

ಅಲ್ಲೊಂದು ಕಡೆ ಸಹೋದರಿಯರಿಬ್ಬರ ಮದುವೆ ತಯಾರಿಗಳೆಲ್ಲ ಮುಗಿದಿತ್ತು. ವರರಿಬ್ಬರು ಮದುವೆ ಮಂಟಪಕ್ಕೆ ಬಂದಿದ್ದರು. ಇನ್ನೇನು ಮದುಮಗರಿಬ್ಬರೂ ತಾಳಿ ಕಟ್ಟಬೇಕು ಅಷ್ಟರಲ್ಲಿ ವರನ ಕಡೆಯವರಿಂದ ಬೇಡಿಕೆಯೊಂದು ಬಂತು. " ಇನ್ನೂ ಹೆಚ್ಚಿನ ವರದಕ್ಷಿಣೆ " ಬೇಕೆಂದು. ಆದರೆ ಹೆಣ್ಣಿನ ಕಡೆಯವರು ಮೊದಲೇ