15,000 ಶಿಕ್ಷಕರ ಹುದ್ದೆಗಳಿಗೆ ಮೇ 21, 22 ರಂದು ಸಿಇಟಿ : ಮೇ 14ರಂದು ಪರೀಕ್ಷಾ ಮಾರ್ಗಸೂಚಿ – ಬಿ.ಸಿ ನಾಗೇಶ್

ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಶಿಕ್ಷಣ ಸಚಿವರು, 'ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ

ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ತೀವ್ರ ಪ್ರಯತ್ನ – ಶಾಹಿದ್ ಆಫ್ರಿದಿ ವಿರುದ್ಧ ಕನೇರಿಯಾ ಆರೋಪ

ಡ್ಯಾನಿಶ್ ಕನೇರಿಯಾ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಆಟಗಾರನನ್ನು ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪದಡಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯಿಂದ ಸಸ್ಪೆಂಡ್‌ ಮಾಡಲಾಗಿತ್ತು. ಈ ಬಗ್ಗೆ ಅವರು ಇತ್ತೀಚೆಗಷ್ಟೇ IANS ಸುದ್ದಿಸಂಸ್ಥೆಯ ಜತೆಗೆ ಮಾತನಾಡುತ್ತಾ, "ಶಾಹಿದ್ ಆಫ್ರಿದಿ ಓರ್ವ ದೊಡ್ಡ ಸುಳ್ಳುಗಾರ.

ರಾಜ್ಯದ 7 ಎಂ.ಎಲ್.ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3 ರಂದು ಮತದಾನ, ಅಂದೇ ಫಲಿತಾಂಶ

ಬೆಂಗಳೂರು: ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ದಿನಾಂಕ 14-06-2022ರಂದು ಕೊನೆಗೊಳ್ಳಲಿದೆ.

ಚಡ್ಡಿ, ಬ್ರಾ ಹಾಕಿಕೊಂಡು, ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಅಮೀರ್ ಖಾನ್ ಮಗಳು | ಸಾಮಾಜಿಕ ಜಾಲತಾಣದಲ್ಲಿ ಛೀ, ಥೂ…

ಬಾಲಿವುಡ್ ಅಂದರೆ ಶಾರುಖ್ ಖಾನ್, ಅಮೀರ್ ಖಾನ್, ಸಲ್ಮಾನ್ ಖಾನ್…ಇಷ್ಟೇ. ಇವರೇ ಮೈನ್ ಪಿಲ್ಲರ್ ಎಂದೇ ಹೇಳಬಹುದು. ಸಲ್ಮಾನ್ ಖಾನ್ ಗೆ ಮದುವೆಯಾಗಿಲ್ಲ. ಮದುವೆ ಉಸಾಬರಿ ಬೇಡ ಎಂದು ಹಾಯಾಗಿ ಇದ್ದಾರೆ. ಶಾರುಖ್ ಖಾನ್ ಮದುವೆಯಾಗಿ ಆ ಕಡೆ ಸಿನಿಮಾ, ಈ ಕಡೆ ಸಂಸಾರ ಎರಡನ್ನೂ ಚೆನ್ನಾಗಿ

ಪೋಷಕರೇ ಎಚ್ಚರ : 5 ವರ್ಷದೊಳಗಿನ ಮಕ್ಕಳಿಗೆ ಕಾಡುತ್ತಿದೆ “ಟೊಮೇಟೊ ಜ್ವರ’ ಲಕ್ಷಣಗಳೇನು? ಹೇಗೆ ಬರುತ್ತೆ?…

ಐದು ವರ್ಷಕ್ಕಿಂತ ಮಕ್ಕಳನ್ನು ಕಾಡುತ್ತಿರುವ ಟೊಮೇಟೊ ಜ್ವರ ಎಲ್ಲೆಂದರಲ್ಲಿ ಹೆಚ್ಚುತ್ತಿದೆ. ಕೇರಳದಲ್ಲಿ 82 'ಟೊಮೇಟೊ ಫ್ಲೂ' ಅಥವಾ 'ಟೊಮೇಟೊ ಜ್ವರ' ಪ್ರಕರಣಗಳು ದಾಖಲಾಗಿವೆ. ಈಗಾಗಲೇ ತೊಂದರೆಗೀಡಾದ ಪೋಷಕರಿಗೆ ಕೆಟ್ಟ ಸುದ್ದಿ ಇದೆ. 'ಟೊಮೇಟೊ ಜ್ವರ'ದ 82 ಪ್ರಕರಣಗಳು ದಾಖಲಾಗಿದ್ದರೂ, ದೇಶದ

DL ನಿಯಮ ಇನ್ನಷ್ಟು ಸುಲಭಗೊಳಿಸಿದ ಕೇಂದ್ರ ಸರ್ಕಾರ : ಜುಲೈ 1 ರಿಂದಲೇ ಈ ನಿಯಮ ಅನ್ವಯ!

ಡ್ರೈವಿಂಗ್ ಲೈಸೆನ್ಸ್ ಮಾಡಿಸುವ ನಿಯಮಗಳನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ ಹಾಗಾಗಿ ಡ್ರೈವಿಂಗ್ ಲೈಸೆನ್ಸ್ ಮಾಡಿಸುವುದಕ್ಕೆ, ರಿನ್ಯೂ ಮಾಡಿಸುವ ಬಗ್ಗೆ ಯೋಚನೆ ಮಾಡುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಕೇಂದ್ರ ಸರ್ಕಾರ ರೂಪಿಸಿರುವ ಚಾಲನಾ ಪರವಾನಗಿಯ ಹೊಸ ನಿಯಮಗಳು ಮೊದಲಿಗಿಂತ ಹೆಚ್ಚು

9 ತಿಂಗಳ ಹಸುಗೂಸನ್ನು ಅಪರಿಚಿತನ ಕೈಗೆ ಕೊಟ್ಟು ಮಹಿಳೆ ಪರಾರಿ ! ಪೊಲೀಸ್ ಠಾಣೆ ಮೊರೆ ಹೋದ ಯುವಕ!

ತಾಯಿಯಾದವಳೊಬ್ಬಳು ಅದು ಹೇಗೆ ತಾನೇ ತನ್ನ ಹೊಟ್ಟೆಯಲ್ಲಿ ಹುಟ್ಟಿದ ಮಗುವನ್ನು ಇನ್ನೊಬ್ಬರ ಕೈಯಲ್ಲಿ ಕೊಟ್ಟು ಪರಾರಿಯಾಗಲು ಸಾಧ್ಯ? ಆಕೆಯ ಹೆತ್ತ ಕರುಳು ಚುರುಕ್ ಅನ್ನಲಿಲ್ಲವೇ? ಮಾತೃವಾತ್ಸಲ್ಯಕ್ಕೆ ಕಳಂಕ ತಂದಳೇ ಈ ತಾಯಿ? ಈ ಮಾತು ನಿಜ ಅನಿಸುತ್ತದೆ ಏಕೆಂದರೆ, ಓರ್ವ ತಾಯಿ ಮಗುವನ್ನು ಓರ್ವ

ಮುಂಜಾನೆ ಎದ್ದ ತಕ್ಷಣ ಇವುಗಳನ್ನು ನೋಡಿದರೆ ಅದೃಷ್ಟವಂತರು ನೀವು! ಇದು ಮುಂಬರುವ ಅದೃಷ್ಟದ ಸೂಚನೆ..

ಮನುಷ್ಯ ಸಾಮಾನ್ಯವಾಗಿ ಚೆನ್ನಾಗಿ ಬದುಕಲು ಆಸೆ ಪಡುತ್ತಾನೆ. ನಮಗಿಂತ ಚೆನ್ನಾಗಿ ಇರುವವರನ್ನು ಕಂಡಾಗ ನಮಗೆ ಯಾವಾಗಲೂ ಅನಿಸುತ್ತದೆ ಯಾಕೆ ನಾವು ಅವರ ಥರಹ ಆಗೋಕೆ ಸಾಧ್ಯವಿಲ್ಲ ಅಂತ. ನಮಗೆ ಯಾವಾಗ ಅಂಥ ಅದೃಷ್ಟ ಒಲಿದು ಬರುತ್ತದೆ ಎಂಬ ಕನಸು‌ ಕಾಣುತ್ತಲೇ ದಿನ ಕಳೆಯುತ್ತೇವೆ. ಆದರೆ ಇದನ್ನು

ಮಂಗಳೂರು ವಿ.ವಿ.ಯಲ್ಲಿ ನಾಳೆಯಿಂದ ಎರಡು ದಿನ( ಮೇ.14-15) ಉದ್ಯೋಗ ಮೇಳ | ಹೆಚ್ಚಿನ ಮಾಹಿತಿ ಇಲ್ಲಿದೆ

ಮಂಗಳೂರು: ಮಂಗಳ ಗಂಗೋತ್ರಿಯ ಕ್ಯಾಂಪಸ್‌ನಲ್ಲಿ ಮೇ 14 ಮತ್ತು 15ರಂದು ಉದ್ಯೋಗ ಮೇಳ ಇರಲಿದ್ದು, ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಎರಡು ದಿನಗಳ ಕಾಲ

ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಯುವತಿಯ ಕತ್ತು ಸೀಳಿದ ಚೀನಾ ಮಾಂಜಾ – ಕುತ್ತಿಗೆಗೆ 50 ಸ್ಟಿಚ್, ಯುವತಿ…

ಚೀನಾ ದಾರದಿಂದಾಗಿ ನಾವು ಈಗಾಗಲೇ ಹಲವಾರು ಮಂದಿಯ ಪ್ರಾಣ ಸಂಕಷ್ಟದಲ್ಲಿ ಸಿಲುಕಿರುವುದನ್ನು ಕಂಡಿದ್ದೇವೆ. ಆದರೆ ಇದರ ನಿಷೇಧದ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ತಗೊಂಡಿಲ್ಲ. ಈಗ ಇದರ ಮುಂದುವರಿದ ಭಾಗವೇ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವತಿಯ ಕುತ್ತಿಗೆ ಸೀಳಿದೆ ಈ ಚೀನಾದ ಮಾಂಜಾ. ಯುವತಿಯ