ತಾಜ್ ಮಹಲ್ ನ 20 ಕೊಠಡಿಗಳಲ್ಲಿ ಹಿಂದೂ ದೇವರ ವಿಗ್ರಹ : ಮುಚ್ಚಿದ ಬಾಗಿಲು ತೆರೆಯುವಂತೆ ಕೋರಿ ಅರ್ಜಿ ಸಲ್ಲಿಕೆ !

ಯಮುನಾ ನದಿಯ ದಂಡೆಯಲ್ಲಿ ರುವ ತಾಜ್ ಮಹಲ್, 17 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾದ ಅದ್ಭುತವಾಗಿದೆ. ಬಿಳಿ ಅಮೃತಶಿಲೆಯಿಂದ ನಿರ್ಮಿಸಲ್ಪಟ್ಟ ತಾಜ್ ಮಹಲ್, ಪ್ರಪಂಚದ 7 ಅದ್ಭುತಗಳಲ್ಲಿ ಒಂದು. ಪ್ರೇಮಸೌಧ ಎಂದೇ ಹೆಸರುವಾಸಿಯಾಗಿರುವ ತಾಜ್ ಮಹಲ್ ಎಷ್ಟು ಬಾರಿ ನೋಡಿದರೂ ಖುಷಿ ಕೊಡುತ್ತದೆ. ಏನೋ ಒಂದು

ಫ್ರೀ ಸೀರೆಗಾಗಿ ಸೇರಿದ ಜನಜಂಗುಳಿ: ತಾಯಿ, ಮಗು ಪರದಾಟ, ಕಾಪಾಡಿ ಎಂದು ಅತ್ತ ತಾಯಿ!

ನಿನ್ನೆ ವಿಶ್ವತಾಯಂದಿರ ದಿನಾಚರಣೆಯ ಅಂಗವಾಗಿ,ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಶ್ರೀಧರ್‌ಗೌಡ ಭಾನುವಾರ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ

ಮದುವೆ ಗಾಸಿಪ್ ಗೆ ಕಾಲು ತೋರಿಸಿ ಫೋಟೋ ಹಾಕಿ ಸ್ಟ್ರಾಂಗ್ ಮೆಸೇಜ್ ನೀಡಿದ ನಟಿ ಸಾಯಿ ಪಲ್ಲವಿ!

ನಟಿ ಸಾಯಿ ಪಲ್ಲವಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ? ಆಕೆಯ ನಟನೆಗೆ ಫಿದಾ ಆದವರು ಮಾತ್ರ ಅಲ್ಲ ಆಕೆಯ ಸಹಜ ಸೌಂದರ್ಯಕ್ಕೂ ಮಾರು ಹೋದವರು ತುಂಬಾ ಮಂದಿ ಇದ್ದಾರೆ. ದಕ್ಷಿಣ ಭಾರತದಲ್ಲಿ ನಟಿ ಸಾಯಿ‌ಪಲ್ಲವಿಗೆ ಸಖತ್ ಡಿಮ್ಯಾಂಡ್ ಇದೆ. ಗ್ಲ್ಯಾಮರ್ ಗೆ ಜಾಸ್ತಿ ಒತ್ತು ಕೊಡದೇ, ತಮ್ಮ ಸಹಜ ನಟನೆಯ

ಓದುಗರೇ …ಈ ಫೋಟೋದಲ್ಲಿರೋ ಪಕ್ಷಿ ಜೊತೆಗೆ 8 ಭಿನ್ನ ಭಿನ್ನ ಬಗೆಯ ವಸ್ತುಗಳನ್ನು ಹುಡುಕಬಲ್ಲಿರಾ?

ಚಿತ್ರವಿಚಿತ್ರ ಸವಾಲ್ ಗಳು ನಮ್ಮ ಮುಂದೆ ಹಲವಾರು ಸಿಗುತ್ತದೆ. ಕೆಲವು ಮೆದುಳಿಗೆ ಸವಾಲು ಆಗಿದ್ದರೆ ಇನ್ನು ಕೆಲವು ಕಣ್ಣಿಗೆ ಸವಾಲೊಡ್ಡುವಂತಹುದು. ಅಂತಹದ್ದೇ ಒಂದು ಚಾಲೆಂಜ್ ಹಾಕುವಂತಹ ಪೇಂಟಿಂಗ್ ಒಂದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇಂತಹ ಭ್ರಮೆ ಹುಟ್ಟಿಸೋವಂತಹ ಚಿತ್ರಗಳ

ಕತ್ತಲೆಯಿಂದ ಬೆಳಕಿಗೆ ಬರಬೇಕೆಂದಿದ್ದೇನೆ, ನನ್ನ ಪತಿ ಮೃಗದ ಮನಸ್ಸಿನವನು- ಖ್ಯಾತ ಟಿವಿ ನಿರೂಪಕನ ವಿರುದ್ಧ ಪತ್ನಿಯ…

ತನಗಿಂತ ವಯಸ್ಸಿನಲ್ಲಿ ತುಂಬಾ ಕಿರಿಯವಳಾದ ಯುವತಿಯನ್ನು ಮದುವೆಯಾಗಿ, ತನ್ನ ಹೆಂಡತಿಯ ಸೌಂದರ್ಯದ ಬಗ್ಗೆ, ಆಕೆಯ ಗುಣ ನಡತೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗುಣಗಾನಮಾಡಿ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡಿರುವ ಜೊತೆಗೆ ಟಿವಿ ನಿರೂಪಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿ ವಿರುದ್ಧ ಆತನ ಪತ್ನಿ

ಪತಿಯನ್ನು ಸಾಯಿಸಲು ಹಾಲಿನಲ್ಲಿ ವಿಷ ಹಾಕಿ ಕುಡಿಯಲು ಕೊಟ್ಟ ನವವಧು| ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ ಗಂಡ,ಕೊನೆಗೂ…

ಬಲವಂತದ ಮದುವೆ, ಇಷ್ಟವಿಲ್ಲದ ಮದುವೆ ಹೆಚ್ಚಾಗುತ್ತಿದ್ದು, ಹೆಣ್ಣುಮಕ್ಕಳ ಇಷ್ಟ ಕೇಳದೆ ಮದುವೆ ಮಾಡುವ ಹೆತ್ತ ತಂದೆ ತಾಯಂದಿರು ಇದನ್ನು ಅರ್ಥ ಮಾಡಬೇಕು. ಮದುವೆ ಏನೋ ಮಾಡಿಕೊಡುತ್ತೀರಾ ಆದರೆ ? ಸಮ್ಮತವಲ್ಲದ ಮದುವೆಗೆ ಬಲಿಯಾಗುವುದು ಹುಡುಗ. ಇಂತಹ ಅನೇಕ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಲೇ

ಬಂಗಾರ ಪ್ರಿಯರಿಗೆ ಶಾಕ್ ! ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ !

ಹೆಂಗಳೆಯರ ನಿದ್ದೆ ಕದಿಯುವ, ಮನಸೋ ಇಚ್ಛೆ ಇಷ್ಟ ಪಡುವ ಚಿನ್ನದ ಬೆಲೆಯ ಇಂದಿನ ರೇಟ್ ಏರಿಕೆಯಾಗಿದೆ.ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ಬೆಲೆ ಇಂದು ಮತ್ತೊಮ್ಮೆ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇಂದು 330 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಕೂಡಾ ಇಂದು 200 ರೂ.

ಇವರೆಂಥಾ ಕ್ರೂರಿಗಳು- ಸಮಾಧಿ ಅಗೆದು ಅಪ್ರಾಪ್ತೆಯ ಶವದೊಂದಿಗೆ ಅತ್ಯಾಚಾರ, ಮರುದಿನ ಸ್ಮಶಾನ ತಲುಪಿದ ಮನೆಮಂದಿಗೆ ಶಾಕ್ !

ಕಾಮದ ಪಟ್ಟಿ ಕಣ್ಣಿನಲ್ಲಿ ಅಂಟಿಕೊಂಡ ವ್ಯಕ್ತಿಗಳೇ ಇಂತಹ ನೀಚ ಕೆಲಸ ಮಾಡಲು ಸಾಧ್ಯ. ಈ ಘಟನೆಓದಿದವರೆಲ್ಲರೂ ಮನುಷ್ಯ ಇಷ್ಟು ಅನಾಗರಿಕನಾಗಲು ಹೇಗೆ ಸಾಧ್ಯ ಎಂದು ಯೋಚಿಸುವ ಮಟ್ಟಕ್ಕೆ ಹೋಗಿದೆ. ಮೃತಪಟ್ಟ ಬಾಲಕಿಯ ಶವವನ್ನು ಸಮಾಧಿಯಿಂದ ಹೊರತೆಗೆದು, ಅತ್ಯಾಚಾರ ನಡೆಸಿದ್ದಾರೆ ದುಷ್ಕರ್ಮಿಗಳು. ಮೇ

ಕಾಡಿನ ರಾಜ ಸಿಂಹನನ್ನು ನರಮನುಷ್ಯನೊಬ್ಬ ಕೋಲಿನಿಂದ ಅಟ್ಟಿಸಿದ ವೀಡಿಯೋ ವೈರಲ್ | ಎಲ್ಲಾ ಕಾರ್ಯಕ್ಕೂ ಆತ್ಮವಿಶ್ವಾಸವೇ…

ಕಾಡಿನ ರಾಜ ಸಿಂಹ ಅಂದರೆ ಗತ್ತು, ಗಾಂಭೀರ್ಯ, ಶೌರ್ಯಕ್ಕೆ ಹೆಸರುವಾಸಿ. ಇಂತಿಪ್ಪ ಈ ಸಿಂಹವನ್ನು ಯಾರಾದರೂ ಬೆದರಿಸುವುದುಂಟೇ ? ಅದು ಕೂಡಾ ಕೋಲು ಹಿಡಿದು..! ನರಮನುಷ್ಯನೊಬ್ಬ ಬರಿಯ ಕೋಲಿನಿಂದ ಅಟ್ಟಿ ಬೆನ್ನಟ್ಟಿರುವುದನ್ನು ಊಹಿಸಲೂ ಅಸಾಧ್ಯ. ಆದರೆ ಈ ಪ್ರಕರಣದಲ್ಲಿ ಅದು ನಿಜವಾಗಿದೆ. ಯಾವುದೇ

ಕುಡಿದರೂ ಕಿಕ್ ಏರ್ತಾ ಇಲ್ಲ: ಗೃಹ ಸಚಿವರಿಗೆ ಪತ್ರದ ಮೂಲಕ ದೂರು ನೀಡಿದ ಕುಡುಕ!

ಲೋಕದ ಚಿಂತೆ ಒಂದಾದರೆ, ಕುಡುಕರಿಗೆ ಅವರದೇ ಆದ ಚಿಂತೆ. ಇದ್ಯಾಕೆ ಹೇಳ್ತಿದ್ದೇವೆ ಅಂದರೆ, ಇಲ್ಲೊಬ್ಬ ಕುಡುಕ, ಕುಡಿದರೂ ನಶೆ ಏರ್ತಾ ಇಲ್ಲ ಅಂತ, ರಾಜ್ಯದ ಗೃಹಸಚಿವರಿಗೆ ದೂರು ನೀಡಿದ್ದಾನೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದಲ್ಲಿ. ಉಜ್ಜಯಿನಿಯ ಬಹದ್ದೂರ್ ಗಂಜ್ ಆರ್ಯ ಸಮಾಜ ಮಾರ್ಗದಲ್ಲಿ