ರಾಜ್ಯದಲ್ಲಿ ಹೋಮ್ ವರ್ಕ್ ಗೆ ಬೀಳಲಿದೆ ಬ್ರೇಕ್..! ನಲಿ-ಕಲಿ ರೀತಿ ಮಾತ್ರ ಶಿಕ್ಷಣ..!

ಮಕ್ಕಳಿಗೆ ಶಾಲೆಯಲ್ಲಿ ಹೋಮ್ ವರ್ಕ್ ಹೊರೆ ತಗ್ಗಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಹಾಗಾಗಿ ರಾಜ್ಯದಲ್ಲಿ ಹೋಮ್ ವರ್ಕ್ ಗೆ ಆದಷ್ಟು ಬೇಗ ಬ್ರೇಕ್ ಬೀಳಲಿದೆ. ಇನ್ಮುಂದೆ ಶಿಕ್ಷಕರು ಎರಡನೇ ತರಗತಿವರೆಗೆ ಮಕ್ಕಳಿಗೆ ಹೋಮ್ ವರ್ಕ್ ನೀಡುವಂತಿಲ್ಲ. ಸರ್ಕಾರಿ ಶಾಲೆಗಳಿಗೆ ಈ ಶೈಕ್ಷಣಿಕ ವರ್ಷದಿಂದಲೇ

RCB ತಂಡದಲ್ಲಿ ಸತತ 15 ವರ್ಷದಿಂದ ಇದ್ದೇನೆ, ಏಕೆಂದರೆ…- ವಿರಾಟ್ ಕೊಹ್ಲಿ ಮನದಾಳದ ಮಾತು

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಸತತ 15 ವರ್ಷಗಳಿಂದ ಆರ್‌ಸಿಬಿ ತಂಡದಲ್ಲಿದ್ದಾರೆ.ವಿರಾಟ್ ಕೊಹ್ಲಿ 2008 ರಿಂದ ಆರ್‌ಸಿಬಿ ತಂಡದಲ್ಲಿದ್ದು, ಟೀಮ್ ನ ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ 2011ರಿಂದ ತಂಡದ ನಾಯಕರಾಗಿದ್ದಾರೆ ವಿರಾಟ್. ಅದಾದ ನಂತರ ಸತತ 10 ವರ್ಷಗಳ ಕಾಲ

ಶಾಲೆಗಳ ರಜೆ ವಿಸ್ತರಣೆ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ವಿಧಾನಪರಿಷತ್ ಜೆಡಿಎಸ್ ಸದಸ್ಯ ಬೋಜೇಗೌಡ ಸೇರಿದಂತೆ ಕೆಲ ಮೇಲ್ಮನೆ ಸದಸ್ಯರು ಈ ಬಾರಿ ಬಿಸಿಲ ಬೇಗೆಯ ತಾಪಮಾನ ಹೆಚ್ಚಾಗಿರುವುದರಿಂದ, ಶಾಲೆಗಳನ್ನು ಒಂದು ತಿಂಗಳು ಕಾಲ ವಿಸ್ತರಿಸುವಂತೆ ಮನವಿ ಮಾಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ಈ ಬಗ್ಗೆ ಶಾಲೆ ಆರಂಭದ ಕುರಿತಂತೆ ಪ್ರತಿಕ್ರಿಯೆ ನೀಡಿರುವ

ಅಂಗನವಾಡಿಗಳಲ್ಲಿ ಉದ್ಯೋಗವಕಾಶ : 4th,10th ಪಾಸಾದವರು ಅರ್ಜಿ ಸಲ್ಲಿಸಬಹುದು| ಮೇ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ 6 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಲ್ಲಿ ಮಿನಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ

SSLC ಆದ ನಂತರ ಮುಂದೇನು ? ವಿದ್ಯಾರ್ಥಿನಿಯರೇ, ನಿಮಗಾಗಿ ಇಲ್ಲಿದೆ ಕೆಲವೊಂದು ಟಾಪ್ ಕೋರ್ಸ್ !

ಎಸ್‌ಎಸ್‌ಎಲ್‌ಸಿ ( SSLC) ಆದ ಮೇಲೆ ಮುಂದೇನು ಎನ್ನುವ ಒಂದು ದೊಡ್ಡ ಪ್ರಶ್ನೆ ಎಲ್ಲಾ ವಿದ್ಯಾರ್ಥಿಗಳ ಹಾಗೂ ಪೋಷಕರಲ್ಲಿರುತ್ತದೆ. ಮಕ್ಕಳಿಗೆ ಯಾವುದು ಉತ್ತಮ ಎನ್ನುವ ಕನ್ ಫ್ಯೂಷನ್ ಹೆಚ್ಚೇ ಎನ್ನಬಹುದು.ಮುಂದಿನ ಭವಿಷ್ಯಕ್ಕಾಗಿ ಯಾವ ಕೋರ್ಸ್ ಆಯ್ಕೆ ಒಳ್ಳೆಯದು ಎನ್ನುವ ಗೊಂದಲ ವಿದ್ಯಾರ್ಥಿ,

Canara Bank ನಲ್ಲಿ ವಿವಿಧ ಹುದ್ದೆ | ಪದವೀಧರರಿಗೆ ಉದ್ಯೋಗಾವಕಾಶ |  ಅರ್ಜಿ ಸಲ್ಲಿಸಲು ಮೇ.20 ಕೊನೆ ದಿನಾಂಕ|

ಕೆನರಾ ಬ್ಯಾಂಕ್ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.  ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂರು ವರ್ಷದ ಅವಧಿಗೆ

‘ಋತುಚಕ್ರ’ ಬೇಗ ಆಗಬೇಕಾ ? ಹಾಗಾದರೆ ಈ 5 ಪಾನೀಯಗಳನ್ನು ಸೇವಿಸಿ!

'ಮುಟ್ಟು' ಎನ್ನುವುದು ಎಲ್ಲಾ ಹೆಣ್ಣು ಮಕ್ಕಳ ಬಾಳಲ್ಲಿ ನಡೆಯುವಂತಹ ಕ್ರಿಯೆ. ದೇಹದಲ್ಲಿ ಆಗುವ ಕೆಲವೊಂದು ಬದಲಾವಣೆಗಳು ಹೆಣ್ಣು ಮಕ್ಕಳ ಈ ಮುಟ್ಟಿನ ಕ್ರಿಯೆಯ ಮೇಲೆ ಪರಿಣಾಮ ಬೀಳುತ್ತದೆ. ಇವತ್ತು ನಾವು ಈ ಮುಟ್ಟು ಬೇಗ ಆಗಲು ಸುಲಭ ಮತ್ತು ಸ್ವಾಭಾವಿಕ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ವಾರೆವ್ಹಾ..! ನೂರಕ್ಕೆ 555 ಅಂಕ ಪಡೆದ ವಿದ್ಯಾರ್ಥಿ- ಇದು ಹೇಗೆ ಸಾಧ್ಯ?

ಎಷ್ಟೋ ಮಂದಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುತ್ತಾರೆ. ಕೆಲವರು ಸಾಧಾರಣ. ಕೆಲವು ಮಂದಿ 100 ಕ್ಕೆ 100 ಮಾರ್ಕ್ ತಗೊಂಡವರೂ ಇದ್ದಾರೆ.ಆದರೆ, 100ಕ್ಕೆ 555 ಅಂಕಗಳನ್ನು ಗಳಿಸಿದ್ದು ಎಂದಾದ್ರೂ ಕೇಳಿದ್ದೀರಾ..? ಬಿಹಾರದ ಮುಂಗರ್ ವಿಶ್ವವಿದ್ಯಾನಿಲಯವು ಈ ಎಡವಟ್ಟು ಮಾಡಿದೆ.

ಗೆಳತಿಯ ಜೊತೆ ಮಾತನಾಡಲು ಬಿಡದ ಗಂಡ| ಸ್ನೇಹಿತನಿಂದ ಸ್ನೇಹಿತೆಯ ಗಂಡನ ಅಪಹರಣ, ಉಸಿರುಗಟ್ಟಿಸಿ ಹತ್ಯೆ

ಅವರಿಬ್ಬರೂ ಕ್ಲಾಸ್ ಮೇಟ್ಸ್. ಒಳ್ಳೆ ಫ್ರೆಂಡ್ಸ್. ದೊಡ್ಡವರಾದ ಮೇಲೆ ಅವಳು ಅವಳ ದಾರಿ ನೋಡಿಕೊಂಡಳು, ಇವನು ಇವನ ದಾರಿ. ನಂತರ ಆಕೆಗೆ ಮದುವೆ, ಮಕ್ಕಳು ಎಲ್ಲಾ ಆಯಿತು. ಒಂದು ದಿನ ಆ ಗೆಳತಿ ಆತನಿಗೆ ಸಿಗುತ್ತಾಳೆ. ಇವರ ಸ್ನೇಹ ಮತ್ತೆ ಮುಂದುವರಿಯುತ್ತೆ. ಆದರೆ ಇದು ಆಕೆಯ ಗಂಡನಿಗೆ

ಬಾರ್ಬಿಗೊಂಬೆಯಂತೆ ಕಾಣಲು ಈಕೆ ಸರ್ಜರಿಗೆ ಖರ್ಚು ಮಾಡಿದ್ದು ಬರೋಬ್ಬರಿ 53 ಲಕ್ಷ | ಈ ಕೆಲಸ ಆಕೆಯನ್ನು ಕುಟುಂಬದಿಂದ…

ಯಾವ ಹೆಣ್ಣಿಗೆ ತಾನೇ ಸುಂದರವಾಗಿ ಕಾಣಲು ಇಷ್ಟವಿಲ್ಲ. ಎಲ್ಲರೂ ಆಸೆ ಪಡುತ್ತಾರೆ. ತನ್ನತ್ತ ಎಲ್ಲರೂ ತಿರುಗಿ ನೋಡಬೇಕು, ತನ್ನ ಸೌಂದರ್ಯದ ಬಗ್ಗೆ ಹೊಗಳಬೇಕು ಎಂದು. ಆದರೆ ಆಸೆ ಪಡಬೇಕು, ಅತಿ ಆಸೆ ಪಡಬಾರದು. ಅಲ್ಲವೇ ? ಏಕೆಂದರೆ ಸುಂದರವಾಗಿ ಕಾಣಲು ಅನೈಸರ್ಗಿಕವಾಗಿ ಏನಾದರೂ ಮಾಡಲು ಹೋದರೆ