ಬರೋಬ್ಬರಿ 8 ವರ್ಷದಿಂದ ಯಾವುದೇ ಪತ್ರವನ್ನು ವಿತರಣೆ ಮಾಡದೆ ಮೂಟೆ ಕಟ್ಟಿ ಇಟ್ಟ ಪೋಸ್ಟ್ ಮ್ಯಾನ್ ! ಈತನ ಈ ಕೃತ್ಯ ಈಗ…
ಪೋಸ್ಟ್ ಮ್ಯಾನ್ ಕೆಲಸ ಎಂದರೆ ಏನು? ಎಲ್ಲರಿಗೂ ಪತ್ರ ಹಂಚುವುದು.ಆದರೆ ಇಲ್ಲೊಬ್ಬ ಪೋಸ್ಟ್ ಮ್ಯಾನ್ಕಳೆದ ಎಂಟು ವರ್ಷಗಳಿಂದ ಜನರಿಗೆ ಬಂದಿದ್ದ ಪೋಸ್ಟ್ ಗಳನ್ನು ಕೊಡೆದೆ ಮೂಟೆ ಕಟ್ಟಿ ಕಸಕ್ಕೆ ಎಸೆದಿದ್ದಾನೆ ಎಂದರೆ ನಂಬುತ್ತೀರಾ ? ಹೌದು, ನಿಜ.
ಗೌರಿಪುರ ಅಂಚೆ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ!-->!-->!-->…