ರಾತ್ರಿ ವೇಳೆ ಬೊಗಳುತ್ತದೆ ಎಂದು ಅನ್ನದಲ್ಲಿ ವಿಷ ಹಾಕಿ ಇಟ್ಟ ದುರುಳರು | ಅನ್ನ ತಿಂದ 10ಕ್ಕೂ ಹೆಚ್ಚು ನಾಯಿ ಸಾವು!!!

ರಾತ್ರಿ ವೇಳೆ ಮನೆಯ ಬಳಿ ನಾಯಿಗಳು ಬೊಗಳುತ್ತವೆ ಎಂಬ ಕ್ಷುಲ್ಲಕ ಕಾರಣಕ್ಕೋಸ್ಕರ ವಿಷ ಮಿಶ್ರಿತ ಆಹಾರ ಕೊಟ್ಟು, 10 ಬೀದಿ ನಾಯಿಗಳನ್ನು ಹತ್ಯೆ ಮಾಡಿರುವಂತ ಅಮಾನವೀಯ ಘಟನೆಯೊಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ

ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸು ಡಿಕ್ಕಿ : ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!

ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಕರಿಯ ಕಲ್ಲು ರುದ್ರಭೂಮಿಯ ಹತ್ತಿರ ರವಿವಾರ ನಡೆದಿದೆ. ಗದಗ ಮೂಲದ ಕಾರ್ಕಳ ಜೋಡುರಸ್ತೆಯ ಬಾಡಿಗೆ ಮನೆ ನಿವಾಸಿ ಗಿರೀಶ್ ಛಲವಾದಿ (38)ಮೃತ ವ್ಯಕ್ತಿ. ಕೃಷ್ಣ(22)

ತನ್ನ ಕುಚಗಳನ್ನು ಹೂವಿನಿಂದಲೇ ಅಲಂಕಾರ ಮಾಡಿದ ಉರ್ಫಿ ; ನೇಕೆಡ್ ಲುಕ್ ನಲ್ಲಿ ಯುವಕರ ಹಾರ್ಟ್ ಬೀಟ್ ಹೆಚ್ಚಿಸಿದ ನಟಿ!!!

ನಟಿ ಉರ್ಫಿ ಜಾವೇದ್ ಯಾವಾಗಲೂ ಹಲವು ವೈವಿದ್ಯಮಯ ಫ್ಯಾಷನ್ ಆಯ್ಕೆಗಳೊಂದಿಗೆ ಕಾಣಿಸಿಕೊಳ್ಳವುದು ಸಾಮಾನ್ಯ. ಹಿಂದಿನ ಸಲ ಕ್ಯಾಂಡಿಯೊಂದಿಗೆ ಫೋಟೋ ಹಾಕಿದ್ದು ಸಖತ್ ವೈರಲ್ ಆಗಿತ್ತು. ಹಾಗಾಗಿ ಅವರ ಫೋಟೋ, ವಿಡಿಯೋ ವೈರಲ್ ಆಗುವುದು ಇತ್ತೀಚಿಗೆ ಹೆಚ್ಚುತ್ತಿದೆ. ಕೆಲವರು ಅವಳ ಫ್ಯಾಶನ್ ಅನ್ನು

KPSC : 60 ‘ಗ್ರೂಪ್ ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | ರೂ.62,600/- ಮಾಸಿಕ ವೇತನ ನಿಗದಿ| ಹೆಚ್ಚಿನ…

ಕರ್ನಾಟಕ ಲೋಕ ಸೇವಾ ಆಯೋಗವು 'ಗ್ರೂಪ್ ಸಿ' ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಸಹಾಯಕ ನಗರ ಯೋಜಕರು : ಹುದ್ದೆಗಳ ಸಂಖ್ಯೆ : 60 ಹುದ್ದೆ ಪ್ರಮುಖ ದಿನಾಂಕ : ಆನ್ಲೈನ್ ಮೂಲಕ

ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಕ್ಕಳ ಕದ್ದು ತಂದು ಮಾರಾಟ ಪ್ರಕರಣ ; ವಕೀಲೆ ಬಂಧನ

ಬಾಡಿಗೆ ತಾಯ್ತನ ಪ್ರಕರಣದಲ್ಲಿ ಮಕ್ಕಳನ್ನು ಕಳ್ಳ ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದ ವಕೀಲೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಮುಖಾಂತರ ಮಕ್ಕಳನ್ನು ಕೊಡುವುದಾಗಿ ನಂಬಿಕೆ ನೀಡಿ ಅವರ ಬಳಿ ಭರಪೂರ ಹಣ ಪಡೆದು, ನಂತರ ಬಾಂಬೆಯಿಂದ ಮಕ್ಕಳನ್ನು ಕಳ್ಳ

ಬಿಜೆಪಿ 40 ರಿಂದ 104 ಸ್ಥಾನ ಪಡೆಯುವಲ್ಲಿ ಕುಮಾರಸ್ವಾಮಿ ಶ್ರಮ ಬಹಳ ಹೆಚ್ಚು – ಹೆಚ್ ಡಿ ರೇವಣ್ಣ

ರಾಜ್ಯದಲ್ಲಿ ಬಿಜೆಪಿಯು 40 ರಿಂದ 104 ಸ್ಥಾನ ಪಡೆಯಲು ಕುಮಾರಸ್ವಾಮಿ ಕಾರಣ ಎಂದು ಹಾಗೆನೇ ಕುಮಾರಸ್ವಾಮಿಯವರು ಧರ್ಮರಾಯನಿದ್ದಂತೆ ಎಂದು 'ಜನತಾ ಜಲಧಾರ' ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಈ ಮಾತನ್ನು ಹೇಳಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕೇಳಿ ಬಂದವರಿಗೆ ಇಲ್ಲ ಎನ್ನುತ್ತಿರಲಿಲ್ಲ.

ಕಪ್ಪು ಕುದುರೆ ಎಂದು ಬರೋಬ್ಬರಿ 23 ಲಕ್ಷ ಕೊಟ್ಟು ಖರೀದಿ ಮಾಡಿದವನಿಗೆ ಮಹಾ ಮೋಸ | ಕುದುರೆಗೆ ಸ್ನಾನ ಮಾಡುವಾಗ ತಿಳಿಯಿತು…

ಕುದುರೆ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಲ್ಲರೂ ಇಷ್ಟಪಡುವ ಕುದುರೆ, ಅದರ ಬಣ್ಣ ಹಾಗೂ ಸ್ಪೀಡ್ ಗೆ ಫೇಮಸ್. ಇವುಗಳ ಬಣ್ಣದ ಆಧಾರದಲ್ಲೇ ಕೊಂಡುಕೊಳ್ಳುವವರಿಗೆ ದರ ನಿಗದಿಪಡಿಸಲಾಗುತ್ತದೆ. ಕಪ್ಪು ಕುದುರೆಯ ವಿಷಯಕ್ಕೆ ಬಂದರೆ ಈ ಬಣ್ಣದ ಕುದುರೆಗೆ ಸ್ವಲ್ಪ ದರ ಹೆಚ್ಚೇ ಎನ್ನಬಹುದು. ಈ ಕಪ್ಪು

ಹನುಮಾನ್ ಚಾಲಿಸಾ ಗಲಾಟೆ ಪ್ರಕರಣ : ನವನೀತ್ ಕೌರ್ ಹಾಗೂ ರವಿ ರಾಣಾ ಬಂಧನ

ಹನುಮಾನ್ ಚಾಲೀಸಾ ಗಲಾಟೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ನವನೀತ್ ಕೌರ್ ರಾಣಾ ಮತ್ತು ಅವರ ಪತಿ ರವಿ ರಾಣಾ ಅವರನ್ನು ಪೊಲೀಸರು ಬಂಧಿಸಿದ್ದು, ನಾಳೆ ಬಾಂದ್ರಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ ಆರೋಪದ ಮೇಲೆ ಶಾಸಕರಾಗಿರುವ ರವಿ

ಮಂಗಳೂರು : ಬಸ್ಸಿನಲ್ಲಿ ಬಾಲಕಿಗೆ ಮೊಬೈಲ್ ನಂಬರ್ ಬರೆದು ಚೀಟಿ ಕೊಟ್ಟ ಕಂಡಕ್ಟರ್!!

ಮಂಗಳೂರು : ಬಸ್ಸಿನ ಕಂಡಕ್ಟರ್ ನೋರ್ವ ಅಪ್ರಾಪ್ತ ಬಾಲಕಿಗೆ ಟಿಕೆಟ್ ನೀಡುವ ಸಂದರ್ಭ, ತನ್ನ ಮೊಬೈಲ್ ನಂಬರ್ ನೀಡಿದ ಘಟನೆಯೊಂದು ನಗರದ ಬೊಂದೆಲ್ ನಲ್ಲಿ ನಡೆದಿದೆ. ಇದನ್ನು ತಿಳಿದ ಬಾಲಕಿಯ ತಾಯಿ ಹಾಗೂ ಸ್ಥಳೀಯರು ಸೇರಿ ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಂಡಕ್ಟರ್ ಕೆಲ ದಿನಗಳ

ಸಿವಿಲ್ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು ಸೇರಿದಂತೆ ವಿವಿಧ ಹುದ್ದೆ| ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಶೀಘ್ರ ಲಿಪಿಕಾರರು ಗ್ರೇಡ್-III, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗೆ ಆನ್ಲೈನ್ ಮೂಲಕ