ಕೆಜಿಎಫ್ ಚಾಪ್ಟರ್ 2 ಸಿನಿಮಾ ಒಟಿಟಿಯಲ್ಲಿ!

ಏಪ್ರಿಲ್ 14 ರಂದು ಸೂಪರ್ ಹಿಟ್, ಬ್ಲಾಕ್ ಬ್ಲಸ್ಟರ್ ಸಿನಿಮಾ 'ಕೆಜಿಎಫ್ ಚಾಪ್ಟರ್ 2' ಸಿನಿಮಾ ಸಿನಿಪ್ರಿಯರ ಮನಸ್ಸನ್ನು ಗೆದ್ದಿರುವುದು ಮಾತ್ರವಲ್ಲ. ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ನತ್ತ ದಾಪುಗಾಲು ಹಾಕುತ್ತಿದೆ. 'ಕೆಜಿಎಫ್: ಚಾಪ್ಟರ್ 2' ಹೊಸ ದಾಖಲೆ ನಿರ್ಮಿಸಿದೆ.

ಅಬ್ಬಾ ಏನ್ ಎಂಟ್ರಿ ಗುರೂ… ಆಕಾಶದಿಂದ ಧರೆಗಿಳಿದ ಬೊಂಬೆ…ತನ್ನ ವರನನ್ನು ಭೇಟಿಯಾಗಲು ಗಾಳಿಯಲ್ಲಿ ಹಾರಿ…

ಇತ್ತೀಚಿನ ಮದುವೆಗಳ ವೀಡಿಯೋಗಳು ಸಖತ್ ಮಜ ಕೊಡುತ್ತೆ. ಒಬ್ಬೊಬ್ಬರ ವಿಭಿನ್ನ ಯೋಚನೆಗಳು, ಪ್ಲ್ಯಾನಿಂಗ್ ಇದೆಲ್ಲ ಈ ಮದುವೆ ಸಮಾರಂಭದಲ್ಲಿ ಎದ್ದು ಕಾಣುತ್ತದೆ. ಜೀವಮಾನದಲ್ಲಿ ಒಂದು ಸಲ ಮದುವೆಯಾಗುವುದು. ಅದನ್ನೇ ಬಹಳ ಯೋಚನೆ ಮಾಡಿ, ನೆನಪಿನಲ್ಲಿ ಉಳಿಯುವಂತೆ ಮಾಡುವುದು‌ ಬಹಳ ಕಠಿಣವೇ ಸರಿ.

ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯ ಕೂರಿಸಿ ‘ಪಪ್ಪಿ ಜಪ್ಪಿ’ ಮಾಡಿದ ಜೋಡಿ| ಪ್ರೇಮಿ ಮೇಲೆ ಕೇಸ್ ಜಡಿದ…

ಚಾಮರಾಜನಗರ: ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತ ಪಪ್ಪಿ ಜಪ್ಪಿ ಮಾಡಿದ್ದ ಪ್ರೇಮಿಯ ಮೇಲೆ ಮೂರು ಕೇಸ್‌ಗಳು ಬಿದ್ದಿವೆ. ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪ್ರೇಮಿಯೊಬ್ಬ ಬೈಕ್ ಟ್ಯಾಂಕ್ ಮೇಲೆ ತನ್ನ

ಮಂಗಳೂರು : ಎ.26 ಖಾಸಗಿ ಕಂಪನಿಗಳ ನೇರ ಸಂದರ್ಶನ| ಪಿಯುಸಿ, ಐಟಿಐ,ಡಿಪ್ಲೋಮಾ ಹಾಗೂ ಪದವಿ ತೇರ್ಗಡೆಯಾದವರಿಗೆ ಭರಪೂರ…

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ ಮತ್ತು ಬಿ.ಸಿ.ಎ ಹೊರತುಪಡಿಸಿ) ಆಸಕ್ತ ಅಭ್ಯರ್ಥಿಗಳು

ವಿಮಾನದಲ್ಲಿ ಪ್ರಯಾಣಿಸುವಾಗ ಮಹಿಳೆಗೆ ಲೈಂಗಿಕ ಕುಚೇಷ್ಟೆ | ಮಹಿಳೆಯ ಎದೆ ಭಾಗವನ್ನು ಬಲವಾಗಿ ಮುಟ್ಟಿದ ಆರೋಪ!

ವಿಮಾನದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಎಚ್‌ಎಂಟಿ ಲೇಔಟ್‌ನ 27 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಚೆನ್ನೈನ ಕೋಡಬಾಕಂನ ಕೃಷ್ಣನ್(30) ಎಂಬಾತನನ್ನು ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಆತನನ್ನು

ಮಂಗಳೂರು : BMW ಕಾರು ಅಪಘಾತ ಪ್ರಕರಣ | ತೀವ್ರವಾಗಿ ಗಾಯಗೊಂಡ ಮಹಿಳೆಯ ಮೆದುಳು ನಿಷ್ಕ್ರಿಯ| ಅಂಗಾಂಗ ದಾನಕ್ಕೆ…

ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆ ಮಾಡಿದ ಬಿಎಂಡಬ್ಲ್ಯೂ ಕಾರು ಚಾಲಕ, ರಸ್ತೆ ವಿಭಜಕದ ಮೇಲೆ ಹಾರಿ, ರಸ್ತೆಯ ಇನ್ನೊಂದು ಭಾಗದಲ್ಲಿನ ಸ್ಕೂಟಿಯಲ್ಲಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರೀತಿ ಮನೋಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಈ

ಮಂಗನಿಂದ ಮಗುವಿನ ಅಪಹರಣ| ಆಟವಾಡುತ್ತಿದ್ದ ಮಗುವನ್ನು ಎಳೆದೊಯ್ದ ಕಿರಾತಕ ವಾನರ!

ಮಕ್ಕಳನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರೋದನ್ನು ನೀವು ಕೇಳಿರಬಹುದು. ಆದರೆ ಇಲ್ಲೊಂದು ಕೋತಿ ಮನೆ ಮುಂದೆ ಆಟವಾಡ್ತಿದ್ದ ಮೂರು ವರ್ಷದ ಮಗುವನ್ನು ಕಿಡ್ನಾಪ್ ಮಾಡಲು ಪ್ರಯತ್ನ ಪಟ್ಟಿದೆ. ಏಪ್ರಿಲ್ 19ರಂದು ನಡೆದ ಘಟನೆ ಇದು. ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯಗಳು ಎಂಥವರನ್ನೂ ಬೆಚ್ಚಿ

ಕುಂದಾಪುರ: ಕೋಡಿ ಬೀಚ್‌ನಲ್ಲಿ ಸಮುದ್ರಕ್ಕಿಳಿದ ಮೂವರು ಯುವಕರು| ಜೀವದ ಹಂಗು ತೊರೆದು ರಕ್ಷಿಸಿದ ಮೀನುಗಾರರು!!!

ಕುಂದಾಪುರ: ಬೆಂಗಳೂರು ಮೂಲದ ಮೂವರುಯುವಕರು ಪ್ರವಾಸಕ್ಕೆಂದು ಕುಂದಾಪುರದ ಕೋಡಿಬೀಚ್ ಗೆ ಆಗಮಿಸಿದ್ದು, ಈಜಾಡಲು ಸಮುದ್ರಕ್ಕೆ ಇಳಿದಾಗ, ಕಡಲ ಪಾಲಾಗುವುದನ್ನು ಸ್ಥಳೀಯರು ತಡೆದಿದ್ದು ಸಮುದ್ರಕ್ಕೆ ಜಿಗಿದು ಮೂವರನ್ನು ರಕ್ಷಿಸಿದ್ದಾರೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಬೀಚ್ ಗೆ ಬಂದವರು

ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ!! ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದಾಗ ಬಯಲಾಯಿತು ಸತ್ಯ!

17 ವರ್ಷದ ಅಪ್ರಾಪ್ತೆಯ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆ. ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕನಿಗೇ ಹೊಡೆಯಲು ಕೈ ಎತ್ತಿದ ವಿದ್ಯಾರ್ಥಿ ; ನಿದ್ದೆ ಮಾಡುತ್ತಿದ್ದವನನ್ನು ಎಚ್ಚರಗೊಳಿಸಿದ್ದೇ ತಪ್ಪಾಯಿತೇ ?

ಒಂದು ಕಾಲವಿತ್ತು. ವಿದ್ಯಾರ್ಥಿಗಳು ಶಿಕ್ಷಕರನ್ನು ಕಂಡರೆ ಭಯ ಭಕ್ತಿಯಿಂದ ಕಾಣುತ್ತಿದ್ದರು. ಆದರೆ ಇತ್ತೀಚೆಗೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಭಯ ಭಕ್ತಿ ಬಿಡಿ, ಹೊಡೆಯೋಕೇ ಮುಂದಾಗಿರುವ ಘಟನೆ ನಡೆಯುತ್ತದೆ. ಅಂಥದ್ದೇ ಒಂದು ಘಟನೆ ಇಲ್ಲೊಂದು ಶಾಲೆಯಲ್ಲಿ ನಡೆದಿದೆ. ಈ ಶಾಲೆಯ ಮೂವರು