ನಾಯಿಯೊಂದು ಅಡ್ಡ ಬಂದ ಕಾರಣ, ವಿಮಾನ ಲ್ಯಾಂಡಿಂಗ್ ವೇಳೆ ಅವಘಡ, ಮಹಿಳಾ ಪೈಲೆಟ್ ಆಸ್ಪತ್ರೆ ದಾಖಲು!

ನಾಯಿಯೊಂದು ತರಬೇತಿ ವಿಮಾನ ಲ್ಯಾಂಡಿಂಗ್ ಸಂದರ್ಭದಲ್ಲಿ ದಿಢೀರನೆ ನುಗ್ಗಿದ್ದು, ದಿಗ್ಭ್ರಮೆ ಉಂಟು ಮಾಡಿದ ಘಟನೆಯೊಂದು ನಿನ್ನೆ ರಾತ್ರಿ ಜಕ್ಕೂರು ಏರೋಡೋಮ್ ನಲ್ಲಿ ನಡೆದಿದೆ. ಸಂಜೆ 5.45 ಸುಮಾರಿನಲ್ಲಿ ತರಬೇತಿ ವಿಮಾನ ಸೆಸ್ನಾ-185 ಆಕಾಶಕ್ಕೆ ಹಾರಲು ಕೆಲ ಕ್ಷಣಗಳಷ್ಟೇ ಬಾಕಿ ಇತ್ತು,

ಚಪ್ಪಲಿಗಳಿಗೆ ‘ಹವಾಯಿ’ ಹೆಸರಿನಿಂದ ಯಾಕೆ ಕರೀತಾರೆ ಗೊತ್ತಾ..? ‘ಹವಾಯಿ ಸ್ಲಿಪ್ಪರ್ ‘ ಈ…

ಕಾಲಿಗೆ ಚಪ್ಪಲಿ ಅಥವಾ ಸ್ಲಿಪ್ಪರ್ ಗಳನ್ನು ನಾವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ.ಸ್ಲಿಪ್ಪರ್ ಅಥವಾ ಚಪ್ಪಲಿ ಕೂಡ ಅವುಗಳಲ್ಲೊಂದು ಇದನ್ನು ನಾವು ಹವಾಯಿ ಚಪ್ಪಲಿ ಎಂದು ಕರೆಯುತ್ತೇವೆ. ಈ ವಿಶಿಷ್ಟ ಹೆಸರಿನ ಹಿಂದೆ ಇಂಟ್ರೆಸ್ಟಿಂಗ್ ಕಹಾನಿ ಇದೆ. ಹವಾಯಿ ಚಪ್ಪಲಿ ಎಂಬ ಹೆಸರು

4 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ!

ಮುಂಬೈ : ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆಯೊಂದು ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ನಡೆದಿದೆ. ಏಪ್ರಿಲ್ 3 ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಥಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೆರೆಮನೆಯಲ್ಲಿ ವಾಸವಾಗಿದ್ದ ಬಾಲಕನೇ ಈ

2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ…

ಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಎಸ್ಎಸ್ಎಲ್ ಸಿ ಮತ್ತು

ಇನ್ನು ಮುಂದೆ ರಾಜ್ಯದ ಗ್ರಾಮ ಪಂಚಾಯತಿಯಲ್ಲೇ ಸಿಗುತ್ತೆ ‘ಮದುವೆ ಸರ್ಟಿಫಿಕೇಟ್’

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ

ಮನೆಯ ಉಯ್ಯಾಲೆ ತಂತಿಗೆ ಸಿಲುಕಿ ಬಾಲಕಿ ದಾರುಣ ಸಾವು!

ಮನೆಯಲ್ಲಿ ಮಕ್ಕಳನ್ನು ಒಬ್ಬರೇ ಆಟವಾಡಲು ಬಿಡುವ ಮುನ್ನ ಪೋಷಕರು ತುಂಬಾ ಎಚ್ಚರವಾಗಿರಬೇಕು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಉಯ್ಯಾಲೆಯ ತಂತಿಗೆ ಸಿಲುಕಿಕೊಂಡು 11 ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಕೆಂಚನಹಳ್ಳಿಯಲ್ಲಿ ನಡೆದಿದೆ. 11 ವರ್ಷದ ಭಾವನಾ

ಕಾರು ಅಪಘಾತ: ಗಾಯಾಳುವಿಗೆ ತನ್ನ ಕಾರು ಕೊಟ್ಟು ಮಾನವೀಯತೆ ಮೆರೆದ ಸಚಿವೆ ಶೋಭಾ ಕರಂದ್ಲಾಜೆ;

ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಹೊಸಪೇಟೆ ಗ್ರಾಮೀಣ ಭಾಗದ

ದ್ವಿತೀಯ ಪಿಯುಸಿ ಪರೀಕ್ಷೆ 2022: ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ;

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ

ಶರ್ಟ್ ಹಿಂಭಾಗದಲ್ಲಿ ‘ಲೂಪ್’ ಅಥವಾ ‘ಕುಣಿಕೆ’ ಇರಲು ಕಾರಣವೇನು ಗೊತ್ತೇ…?

ಶರ್ಟ್ ಎಲ್ಲರೂ ಇಷ್ಟಪಡುವ ಉಡುಗೆಗಳಲ್ಲಿ ಒಂದು. ಈಶರ್ಟ್ ಹಿಂಭಾಗದಲ್ಲಿರುವ ಚಿಕ್ಕ ಕುಣಿಕೆಯನ್ನು ಎಂದಾದ್ರೂ ಗಮನಿಸಿದ್ದೀರಾ? ಈ ಚಿಕ್ಕ ಕುಣಿಕೆಯನ್ನು (ಲೂಪ್) ಇಡೋದಕ್ಕೂ ಒಂದು ಕಾರಣವಿದೆ. ಫ್ಯಾಷನ್ ದಿನೇ ದಿನೇ ಬದಲಾದ್ರೂ ಈ ಪುರುಷರ ಆ ಲೂಪ್ ಮಾತ್ರ 1960 ರಿಂದ ಪ್ರಾರಂಭಗೊಂಡಿತ್ತು. ಈ

‘ನಿಮ್ಮ‌ ತುಟಿಯ ಗಾತ್ರ ಎಷ್ಟು’ ಎಂದವನ ಚಳಿ ಬಿಡಿಸಿದ ನಟಿ!!!

ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್ ಮಾಡುವ ಚಾಳಿಯಂತೂ ಇತ್ತೀಚೆಗೆ ನಾರ್ಮಲ್ ಆಗಿದೆ. ನಟಿಯರ ಮನಸ್ಸು ಕದಡುವಂತಹ ಕಾಮೆಂಟ್ ಮಾಡುವುದಕ್ಕೆಂದೇ ನಟಿಯರು ಕಾಮೆಂಟ್‌ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ತಮ್ಮ ವಿರುದ್ಧದ ಕಾಮೆಂಟ್‌ಗಳಿಗೆ ಖಡಕ್ ಉತ್ತರ ನೀಡುತ್ತಾರೆ.