ಮಂಗಳೂರು ವಿವಿಯಲ್ಲಿ ಉದ್ಯೋಗಾವಕಾಶ ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ- ಏಪ್ರಿಲ್ 19 ರಂದು ನೇರ ಸಂದರ್ಶನ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಈ ಕೆಳಗಿನ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು!-->!-->!-->…