ಸರಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಮಾಡಲು ಯತ್ನಿಸಿದ ಶಿಕ್ಷಕ ;

ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುವ ಚಟುವಟಿಕೆ ನಡೆಯುತ್ತಿದ್ದು, ಈಗ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಹೊಲಿಗೆ ವಿಷಯದ ಸಂಬಂಧ ಪಾಠ ಹೇಳುವ ಬದಲು ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುತ್ತಿದ್ದರು. ಈ ವಿಷಯವನ್ನು

ವಧು-ವರ ಹಾರ ಬದಲಾಯಿಸಬೇಕು, ಅಷ್ಟರಲ್ಲಿ ನಡೆಯಿತು ಒಂದು ಘಟನೆ!!!

ಇತ್ತೀಚಿನ ಮದುವೆಗಳ ತಮಾಷೆಯ ತುಣುಕಿನ ವೀಡಿಯೋಗಳು ಸಾಧಾರಣವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತದೆ. ಕೆಲವೊಂದು ತಮಾಷೆಯಾಗಿದ್ದರೆ ಇನ್ನೂ ಕೆಲವು ತೀರಾ ಗಂಭೀರತೆಯನ್ನು ಪಡೆದುಕೊಂಡಿರುತ್ತದೆ‌. ಅಂಥದ್ದೇ ಒಂದು ಮದುವೆ ಸಮಾರಂಭದ ವೀಡಿಯೋ ಘಟನೆ ಇಲ್ಲಿದೆ. ಮದುವೆ ಸಮಾರಂಭದಲ್ಲಿ ವರ

BEL ( ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ) ನಲ್ಲಿ ಡಿಪ್ಲೋಮಾ, ಐಟಿಐ, 10th ಪಾಸಾದವರಿಗೆ ಹುದ್ದೆ !

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( ಬಿಇಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ ಹುದ್ದೆ ( EAT) : 66 ಸಂಖ್ಯೆ

ಉಳ್ಳಾಲ : ಬಾಲಕ ನಾಪತ್ತೆ ಪ್ರಕರಣ ಸುಖಾಂತ್ಯ!

ಉಳ್ಳಾಲ : ಮನೆಯಿಂದ ಧಿಡೀರೆಂದು ಕಾಣೆಯಾಗಿ ಮನೆಯವರನ್ನು ದಂಗುಬಡಿಸಿದ್ದ ಬಾಲಕ ಅಜ್ಜಿ ಮನೆಯಲ್ಲಿ ಪತ್ತೆಯಾಗಿದ್ದು ಪೋಷಕರಿಗೆ ಸಮಾಧಾನ ಉಂಟು ಮಾಡಿದೆ. ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ ಮತ್ತು ರೋಹಿತ ಬ್ರಾಕ್ಸ್ ದಂಪತಿಯ ಪುತ್ರ ರಿಯಾನ್ (9ವರ್ಷ) ಇಂದು

‘ಹಲ್ಲಿ’ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು ; ನಾಲ್ವರ ಬಂಧನ !

ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಗೊಠಾಣೆ ಗ್ರಾಮದ ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಗಾಳ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ

ಉಳ್ಳಾಲ : ಚರ್ಚ್ ಗೆ ತೆರಳಿ ಮನೆಗೆ ಮರಳಿದ ಬಾಲಕ( 9ವರ್ಷ) ದಿಢೀರ್ ನಾಪತ್ತೆ!

ಉಳ್ಳಾಲ : ಚರ್ಚ್ ಗೆ ತೆರಳಿ ಮನೆಗೆ ವಾಪಾಸಾಗಿದ್ದ ಬಾಲಕ ಧಿಡೀರ್ ನಾಪತ್ತೆಯಾದ ಘಟನೆ ಉಳ್ಳಾಲ ಬೈಲಿನ ಗಣೇಶನಗರದಲ್ಲಿ ನಡೆದಿದೆ. ಬಾಲಕ ಅಪಹರಣಕ್ಕೀಡಾದ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಬೈಲು, ಗಣೇಶ ನಗರದ ಬಾಡಿಗೆ ಮನೆ ನಿವಾಸಿಗಳಾದ

ಪ್ರಿಯಕರನಿಗೋಸ್ಕರ ತನ್ನ ಮೂರು ವರ್ಷದ ಎಳೆಯ ಕಂದನನ್ನು ಕೊಲೆ ಮಾಡಿದ ಪಾಪಿ ತಾಯಿ!

ಪ್ರಿಯಕರನಿಗೋಸ್ಕರ ತನ್ನ ಮೂರು ವರ್ಷದ ಕಂದಮ್ಮನನ್ನು ತಾಯಿಯೋರ್ವಳು ಕೊಲೆ ಮಾಡಿರುವ ಘಟನೆಯೊಂದು ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ತಾಯಿ ಆಸಿಯಾ ಹಾಗೂ ತಂದೆ ಮೊಹಮ್ಮದ್ ಶಮೀರ್ ಕಳೆದ ಒಂದು ವರ್ಷದ ಹಿಂದೆ ಬೇರ್ಪಟ್ಟಿದ್ದರು. ಇದರ ನಂತರ ಆಸಿಯಾ ಬೇರೊಬ್ಬ ನ ಜೊತೆ ಸಂಬಂಧವಿಟ್ಟುಕೊಂಡಿದ್ದಳು.

ದ್ವಿಚಕ್ರ ವಾಹನ ಸವಾರರೇ ಇತ್ತ ಗಮನಿಸಿ : 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ ಇನ್ನು ಮುಂದೆ ಫೈನ್ ಗ್ಯಾರಂಟಿ!

ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೋದರೆ 500 ರೂ. ದಂಡ. ತೆರಬೇಕಾಗುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕ್ರಮ

ಬಾಲಿವುಡ್ ನಟಿ ಕತ್ರಿನಾ ಗರ್ಭಿಣಿ !!?-ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ಫೋಟೋ ವೈರಲ್

ಬಾಲಿವುಡ್ ನ ನಟಿ, ಕತ್ರಿನಾ ಕೈಫ್ ಗರ್ಭಿಣಿಯಾಗಿದ್ದಾರೆಯೇ ಎಂಬ ಬಗ್ಗೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡಲಾರಂಭಿಸಿದ್ದಾರೆ. 2021 ರ ಡಿ.9 ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅದ್ಧೂರಿಯಾಗಿ ಮದುವೆಯಾಗಿದ್ದರು.

ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ, ಹೂಳುವಂತಿಲ್ಲ- ಅರಣ್ಯ ಇಲಾಖೆಯಿಂದ ಸುತ್ತೋಲೆ!

ವನ್ಯಜೀವಿಗಳಮೃತದೇಹಗಳನ್ನು ಇನ್ನು ಮುಂದೆ ಸುಡುವಂತಿಲ್ಲ. ಹಾಗೆಯೇ ಹೂಳುವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಡಬೇಕು. ಇದು ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ ಎಂದು ಅರಣ್ಯ ಇಲಾಖೆ