ಉಡುಪಿ : ಕೋಳಿ ಹಿಡಿಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು!

ಉಡುಪಿ: ಕೋಳಿಯೊಂದು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರಂಗ್ರಪಾಡಿಯ ಕೆಮ್ಮೂರಿನಲ್ಲಿ ನಿನ್ನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀನಿವಾಸ ಪುಜಾರಿ (65) ಎಂದು ಗುರುತಿಸಲಾಗಿದೆ. ನಗರ ಪೋಲಿಸ್ ಠಾಣೆಯಲ್ಲಿ ಈ

ಹಿಂದೂ ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕ : ಸಾರ್ವಜನಿಕರಿಂದ ಗೂಸಾ! ಯುವಕ ಪೊಲೀಸ್ ವಶಕ್ಕೆ!

ಹಿಂದೂ ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕನಿಗೆ ಸಾರ್ವಜನಿಕರೇ ಒಟ್ಟಾಗಿ ಗೂಸಾ ನೀಡಿರುವಂತಹ ಘಟನೆಯೊಂದು ನಡೆದಿದೆ. ಈ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಇರ್ಷಾದ್, ಗೂಸಾ ತಿಂದ ಯುವಕ, ಯುವತಿಗೆ ನಿರಂತರ ಕಿರುಕುಳ ನೀಡಿದ್ದು, ಎಚ್ಚರಿಕೆ ಕೊಟ್ಟರೂ ಇರ್ಷಾದ್ ಬೆನ್ನು ಬಿದಿದ್ದ.

ವಿದ್ಯಾರ್ಥಿಗಳು ಇನ್ನು ಮುಂದೆ ಏಕಕಾಲದಲ್ಲಿ 2 ಪದವಿ ಕೋರ್ಸ್‌ ಮಾಡಲು ಅವಕಾಶ – ಯುಜಿಸಿ

ವಿದ್ಯಾರ್ಥಿಗಳು ಇನ್ನು ಮುಂದೆ ವಿಶ್ವವಿದ್ಯಾಲಯದಲ್ಲಿ ಅಥವಾ ವಿವಿಧ ವಿಶ್ವವಿದ್ಯಾಲಯಗಳಿಂದ ಏಕಕಾಲದಲ್ಲಿ ಭೌತಿಕ ವಿಧಾನದಲ್ಲಿ ಎರಡು ಪೂರ್ಣಾವಧಿ ಪದವಿ ಕೋರ್ಸ್ ಗಳನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಂಗಳವಾರ ಪ್ರಕಟಿಸಿದರು. ಯುಜಿಸಿ ಶೀಘ್ರದಲ್ಲೇ

ವೇಶ್ಯಾಗೃಹದ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ ; ಕರ್ನಾಟಕ ಹೈಕೋರ್ಟ್ ಆದೇಶ

ಬೆಂಗಳೂರು : ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರು. ಈ ವ್ಯಕ್ತಿ

ಕುಂದಾಪುರ : ಸ್ವಂತ ಚಿಕ್ಕಪ್ಪನಿಂದಲೇ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ!

ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೊಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ, ಅದು ತಪ್ಪಿದ್ದಲ್ಲಿ 1 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಘಟನೆ ಕುಂದಾಪುರದಲ್ಲಿ

ಕೊರೊನಾ ಸೋಂಕಿನಿಂದ ಪುರುಷತ್ವಕ್ಕೆ ಕುತ್ತು : ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ !

ಕೊರೊನಾ ಸೋಂಕು ಹಲವಾರು ಗಂಭೀರ ಲಕ್ಷಣಗಳಿಂದ ಕೂಡಿದ್ದೇ ಆಗಿದ್ದರೇ, ಪ್ರಾಣಕ್ಕೇ ಅಪಾಯ ಅನ್ನೋದು ಎಲ್ಲರಿಗೂ ತಿಳಿದಿದೆ. ಹಾಗಂತ ಅಷ್ಟೇನೋ ಗಂಭೀರವಲ್ಲದ ಅಥವಾ ಮಧ್ಯಮ ಪ್ರಮಾಣದ ಕೋವಿಡ್ ಲಕ್ಷಣಗಳಿದ್ದರೆ ಕಡೆಗಣಿಸಬೇಡಿ. ಅಪಾಯಕಾರಿ ಲಕ್ಷಣಗಳಿಲ್ಲದೇ ಇದ್ದರೂ ಅಂತಹ ಕೋವಿಡ್ ಸೋಂಕು, ಪುರುಷರ

KGF Chapter 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕೋರ್ಟ್‌ನಲ್ಲಿ ದಾವೆ ಸಲ್ಲಿಕೆ!!!

ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಗೆ ಬಿಡುಗಡೆ ತಡೆ ಕೋರಿ ಕೋರ್ಟಿನಲ್ಲಿ ದಾವೆ ಸಲ್ಲಿಸಲಾಗಿದೆ. ಕೆಜಿಎಫ್ ಸಿನಿಮಾಗೆ ಸಾಮಾಜಿಕ ಬದ್ಧತೆ ಇಲ್ಲ. ಕೇವಲ ಚಾಕು ಚೂರಿ ಸಂಸ್ಕೃತಿ ತೋರಿಸಿದ್ದಾರೆ. ಕ್ರೌರ್ಯವನ್ನು ಮೆರೆಸಿದ್ದಾರೆ. ಇಂತಹ ಸಿನಿಮಾಗಳ ಬಿಡುಗಡೆಯಿಂದ ಸಾಮಾಜದ ಸ್ವಾಸ್ಥ್ಯ

ಯುವಕರ ಚೇಷ್ಟೆಯಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!

ಯುವಕರ ಚೇಷ್ಟೆಯಿಂದ ಬೇಸತ್ತ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಶವದ ಬಳಿ ಎರಡು ಪುಟಗಳ ಸೂಸೈಡ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಬಾಲಕಿ ಯುವಕನೋರ್ವನ ಹೆಸರನ್ನು

ವಿದ್ಯಾರ್ಥಿಗಳೇ ಗಮನಿಸಿ: ಇಂದು ‘SSLC ಪರೀಕ್ಷೆ’ಯ ಕೀ ಉತ್ತರ ಪ್ರಕಟ!

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಪ್ರಾರಂಭಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆದಿದ್ದು, ನಿನ್ನೆಗೆ ಕೊನೆಗೊಂಡಿದೆ. ಈ ಬೆನ್ನಲ್ಲೇ, ಇಂದು ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಇಂದು

‘ ಈ ವರ್ಷದ ಶೈಕ್ಷಣಿಕ ವರ್ಷದಿಂದಲೇ ಪಠ್ಯದಲ್ಲಿ ‘ಭಗವದ್ಗೀತೆ’ – ಸಚಿವ ಬಿ ಸಿ ನಾಗೇಶ್!

'ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು' ಆಲಮಟ್ಟಿಯಲ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. 'ನೈತಿಕ ಶಿಕ್ಷಣ ಈಗಿನ ಅಗತ್ಯವಿದ್ದು, ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು'