ಪಣಂಬೂರು : ಕಂಟೈನರ್ ಲಾರಿಯಲ್ಲಿ ಹಠಾತ್ ಬೆಂಕಿ! ತಪ್ಪಿದ ಭಾರೀ ಅನಾಹುತ!!!

ಪಣಂಬೂರು : ಲಾರಿಯೊಂದರಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಎಂಪಿಟಿ ಗೇಟ್ ಬಳಿ ಸೋಮವಾರ ಸಂಜೆ ನಡೆದಿದೆ. ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.ಲಾರಿ ಪಣಂಬೂರು ಎನ್ ಎಂಪಿಟಿ

ನಟ ನಾಗಚೈತನ್ಯ ಕಾರನ್ನು ತಡೆದ ಸಂಚಾರಿ ಪೊಲೀಸರು | ರೂ.700 ದಂಡ ವಿಧಿಸಿದ ಪೊಲೀಸರ ಕ್ರಮಕ್ಕೆ ನೆಟ್ಟಿಗರಿಂದ ವ್ಯಾಪಕ…

ಇತ್ತೀಚೆಗಷ್ಟೇ ನಟ ಅಲ್ಲು ಅರ್ಜುನ್ ಅವರ ಕಾರನ್ನು ಸಂಚಾರಿ ಪೊಲೀಸರು ತಡೆದು ದಂಡದ ಬಿಸಿಯನ್ನು ಮುಟ್ಟಿಸಿದ್ದರು. ಈಗ ನಾಗಚೈತನ್ಯ ಕಾರನ್ನು ಕೂಡಾ ಸಂಚಾರಿ ಪೊಲೀಸರು ತಡೆದ ಘಟನೆಯೊಂದು ನಡೆದಿದೆ. ಸರ್ಕಾರದಿಂದ ಭದ್ರತಾ ಪಡೆದವರನ್ನು ಹೊರತುಪಡಿಸಿ ಯಾರೊಬ್ಬರು ಕಾರಿನ ಗಾಜಿನ ಮೇಲೆ ಕಪ್ಪು

ಯೋಗಿ ಆದಿತ್ಯನಾಥ್ ರಿಂದ ಸ್ಪೂರ್ತಿ ಪಡೆದು ಮಧ್ಯಪ್ರದೇಶದಲ್ಲಿ ‘ ಬುಲ್ಡೋಜರ್’ ಕಲರವ!

ಮೊನ್ನೆ ರಾಮನವಮಿಯ ಸಂದರ್ಭ ವ್ಯಾಪಕ ಹಿಂಸೆಗೆ ಕಾರಣರಾಗಿದ್ದ ವ್ಯಕ್ತಿಗಳ ಮೇಲೆ ಮಧ್ಯಪ್ರದೇಶದ ಬಿಜೆಪಿ ಸರಕಾರ ಬುಲ್ಡೋಜರ್ ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ಹಿಂಸೆಗೆ ಕಾರಣರಾದವರಿಗೆ ತಕ್ಕಪಾಠ ಕಲಿಸಲು ಈ ರೀತಿಯ ಕ್ರಮವನ್ನು ಅನುಸರಿಸಲಾಗಿದೆ. ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ

ಹೊಟ್ಟೆಪಾಡಿಗಾಗಿ ‘ ನಾನು ಅವನಲ್ಲ, ಅವಳು’ ಆದ ಯುವಕ! ಈತನ ಮಾತು ಕೇಳಿ ಪೊಲೀಸರೇ ಶಾಕ್ !

ಸೀರೆ, ಕುಪ್ಪಸ ತೊಟ್ಟುಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯರು ಆತನನ್ನು ಹಿಡಿದು ಕಟ್ಟಿಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ನಲ್ಲಿ ಸೋಮವಾರ (ಏ.11) ರಾತ್ರಿ ನಡೆದಿದೆ. ಯುವಕನ

ಭಾರೀ ಅಗ್ನಿ ಅವಘಡ : ಗೋಶಾಲೆಗೆ ತಾಗಿದ ಬೆಂಕಿ!

ಕೊಳೆಗೇರಿ ಪ್ರದೇಶದಲ್ಲೊಂದು ನಿನ್ನೆ ಮಧ್ಯಾಹ್ನ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಿಂದಾಗಿ ಸಮೀಪದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿದ್ದರಿಂದ 50 ಹಸು ಹಾಗೂ ಕರುಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆಘಜಿಯಾಬಾದ್‌ನ ಇಂದಿರಾಪುರಂ ಪ್ರದೇಶದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಬೆಂಕಿ

ಡ್ರಗ್ಸ್ ಖರೀದಿಗೆ ಹಣ ನೀಡದ ತಾಯಿ, ಕೊಂದ ಪಾಪಿ ಮಗ!

ಮಗನೋರ್ವ ತನ್ನ ದುಶ್ಚಟಗಳಿಗೆ ಹಣ ನೀಡದ ತಾಯಿಯನ್ನು ಜೀವಂತವಾಗಿಯೇ ಸುಟ್ಟು ಹಾಕಿದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹಣ ನೀಡದ ಕಾರಣಕ್ಕೆ ಮನೆಗೆ ಬೆಂಕಿ ಹಚ್ಚಿ ತಾಯಿಯನ್ನೇ ಕೊಂದ ಘಟನೆ ಉತ್ತರಾಖಂಡದ ರೂರ್ಕಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಮಗ, ತಾಯಿಯ ಬಳಿ ಡ್ರಗ್ಸ್

ವರ್ಗಾವಣೆ ಬೇಕಾದರೆ ಹೆಂಡತಿಯನ್ನು ‘ಒಂದು ರಾತ್ರಿ’ ಮಟ್ಟಿಗೆ ಕಳುಹಿಸು ಎಂದ ಮೇಲಾಧಿಕಾರಿ!

ವರ್ಗಾವಣೆ ಬೇಕೆಂದರೆ ತನ್ನ ಪತ್ನಿಯನ್ನು ಒಂದು ರಾತ್ರಿಯ ಮಟ್ಟಿಗೆ ಕಳುಹಿಸು ಎಂದು ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡಿದ ಮೇಲಧಿಕಾರಿಯ ವರ್ತನೆಗೆ ಮನನೊಂದ ನೌಕರನೋರ್ವ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯುತ್

ಉಡುಪಿ : ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ – ಸಿಎಂ ಘೋಷಣೆ

ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಿ ದೇವಸ್ಥಾನದ ಕ್ಷೇತ್ರದೊಳಗೆ ಆಗಮಿಸಿದ ಸಿಎಂ ಶ್ರೀ ದೇವಿ ದರುಶನ

ಕುಡಿದ ಮತ್ತಿನಲ್ಲಿ ದೇವಸ್ಥಾನದಲ್ಲಿ ಮದುವೆಯಾದ ಯುವಕರು| ನಶೆ ಇಳಿದ ಮೇಲಾಗಿದ್ದೆಲ್ಲ ಫಜೀತಿ|

ಕುಡಿದ ಮೇಲೆ ಅದರ ಅಮಲಿನಲ್ಲಿ ಆಗುವ ಎಡವಟ್ಟುಗಳು ಒಂದಾ ಎರಡಾ ? ಕೆಲವರು ಕುಡಿದಿದ್ದು ಹೆಚ್ಚಾದರೆ ಸುಮ್ಮನೆ ಮಲಗುತ್ತಾರೆ. ಮತ್ತೊಂದಷ್ಟು ಮಂದಿ ಏನೇನೋ ಹೇಳುತ್ತಾ ಸಂಕಷ್ಟಕ್ಕೀಡಾಗುತ್ತಾರೆ. ಅಂಥದ್ದೇ ಒಂದು ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿಬ್ಬರು ಯುವಕರು ಕಂಠಪೂರ್ತಿ

ನಟ ಶಿವಕುಮಾರ್ ಸುಬ್ರಮಣಿಯಂ ನಿಧನ!

ಬಾಲಿವುಡ್‌ನ ನಟ ಶಿವಕುಮಾರ್ ಸುಬ್ರಮಣಿಯಂ ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣ ಹೊಂದಿದ್ದಾರೆ. ಸಾವಿನ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್ ಶಿವಸುಬ್ರಮಣಿಯಂ ಅವರು ಮಗನನ್ನು