ಅಬ್ಬಬ್ಬಾ!!! ವಿಷಕಾರಿ ಹಾವಿಗೇ ಮುತ್ತಿಟ್ಟ ಯುವತಿ! ಎಲ್ಲರ ಎದೆಯಲ್ಲಿ ಭಯ ಮೂಡಿಸುವ ದೃಶ್ಯ!

ಹಾವು ನೋಡಿದ ಕೂಡಲೇ, ಅಥವಾ ಅಲ್ಲಿ ಹಾವಿದೆ ಎಂದು ತಮಾಷೆಗೆ ಹೇಳಿದರೂ ಒಂದು ಕ್ಷಣ ಎದೆ ಧಬ್ ಎಂದಂತಾಗುತ್ತದೆ. ಹಾವುಗಳು ನಮ್ಮಲ್ಲಿ ಮೂಡಿಸಿರುವ ಭಯ ಅಂತಹದ್ದು. ಈ ಭೂಮಿಯಲ್ಲಿ ಕಂಡು ಬರುವ ಅಪಾಯಕಾರಿ ಜೀವಿಗಳಲ್ಲಿ ಹಾವುಗಳೂ ಕೂಡಾ ಒಂದು. ಹೀಗಾಗಿ, ವಿಷಕಾರಿಯಾಗಲಿ, ವಿಷವಿಲ್ಲದ ಹಾವೇ ಆಗಲಿ ಮೊದಲು

ಸಹಾಯ ಬೇಡಿ ಬಂದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಮಾಂತ್ರಿಕ!

ಮಹಿಳೆಯೊಬ್ಬರ ಅನಾರೋಗ್ಯವನ್ನು ಗುಣಪಡಿಸುವ ನೆಪದಲ್ಲಿ ಮಾಂತ್ರಿಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಜಿಲ್ಲೆಯ ಮಂಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಮನುಷ್ಯನ ಮುಖದಲ್ಲಿ ‘ ಗುಳಿ ಕೆನ್ನೆ’ ಮೂಡಲು ಕಾರಣವೇನು? ವ್ಯಕ್ತಿಯ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಈ…

'ಗುಳಿ ಕೆನ್ನೆ' ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಾತಾಡುವಾಗ, ನಗುವಾಗ ಮುಖದಲ್ಲಿ ಮೇಲೈಸುವ ಈ 'ಗುಳಿ' ನೋಡಲು ಬಲು ಅಂದ, ಚೆಂದ. ಇದರಿಂದ ವ್ಯಕ್ತಿಯ ಸೌಂದರ್ಯ ದುಪ್ಪಟ್ಟಾಗುವುದರಲ್ಲಿ ಎರಡು ಮಾತಿಲ್ಲ. ಆದರೆ ಈ 'ಗುಳಿ' ಕೆಲವೇ ಮಂದಿಯಲ್ಲಿ ಮಾತ್ರ ಕಾಣುತ್ತದೆ. ಅಂದರೆ ಅಂದಾಜು ಶೇಕಡಾ 20

ಉಳ್ಳಾಲ : ಟ್ಯಾಂಕರ್ ನಿಂದಾದ ಅವಘಡ! ವಿದ್ಯುತ್ ಟ್ರಾನ್ಸ್ ಫಾರ್ಮರ್, ತಂತಿಗಳಿಗೆ ಹಾನಿ!

ಉಳ್ಳಾಲ : ಟ್ಯಾಂಕರೊಂದು ವಿದ್ಯುತ್ ತಂತಿ ಹಾಗೂ ಕಂಬಗಳಿಗೆ ಹಾನಿಗೊಳಿಸಿದ ಘಟನೆಯೊಂದು ಕುತ್ತಾರಿನಲ್ಲಿ ನಡೆದಿದೆ. ವಿದ್ಯುತ್ ಟ್ರಾನ್ಸ್ ಫಾರ್ಮರ್, ಕಂಬಗಳು, ತಂತಿಗಳು ಹಾನಿಗೊಂಡಿದೆ. ಮೆಲ್ಕಾರ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಡಿಕ್ಕಿಯಾಗಿ ಈ ಅವಘಡ ಉಂಟಾಗಿದೆ. ಸ್ಥಳೀಯ

ಪ್ರಮೋದ್ ಮುತಾಲಿಕ್ ಕೋಲಾರಕ್ಕೆ ದಿಢೀರ್ ಭೇಟಿ| ಆಯೋಜಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಸ್ ಪಿ!!!

ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕೋಲಾರದಲ್ಲಿನ ಶೋಭಯಾತ್ರೆಗೆ ದಿಢೀರ್ ಪ್ರತ್ಯಕ್ಷವಾಗಿ, ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮುತಾಲಿಕ್ ಅವರನ್ನು ಸುತ್ತುವರಿದಿದ್ದು, 20 ನಿಮಿಷದಲ್ಲಿ ಹೊರ ಕಳಿಸಬೇಕು ಎಂದು ಆಯೋಜಕರಿಗೆ ಎಸ್ ಪಿ ದೇವರಾಜ್ ಖಡಕ್ ಎಚ್ಚರಿಕೆ

ಕಂಠಪೂರ್ತಿ ಮದ್ಯಪಾನ ಸೇವಿಸಿ, ಈಜಲು ಕಾಲುವೆಗೆ ಹಾರಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ವ್ಯಕ್ತಿಗಳು ಏನು ಮಾಡುತ್ತಾರೆಂದು ಅರಿವು ಅವರಿಗಿರುವುದಿಲ್ಲ. ಅಂಥದ್ದೇ ಒಂದು ಪ್ರಕರಣ ಈಗ ನಡೆದಿದೆ.ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಈಜಲೆಂದು ಕಾಲುವೆಗೆ ಹಾರಿದ್ದು, ನಂತರ ಸಹಾಯಕ್ಕಾಗಿ ಕಿರುಚಿದ್ದಾನೆ. ಘಟನೆ ಹಿನ್ನೆಲೆ : ಕಾಲುವೆಯಲ್ಲಿ ಮುಳುಗುತ್ತಿದ್ದ

ತಹಶೀಲ್ದಾರ್ ಕಾಲು ಹಿಡಿದು ಗೋಗೆರೆದ ಅನ್ನದಾತ| ಸರಕಾರಿ ಕಚೇರಿಗೆ ಅಲೆದಾಡಿ ಸೋತು ಹೋದ ರೈತ!

ಜಮೀನಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಯದ ಕಾರಣಕ್ಕೆ ರೈತರೊಬ್ಬರು ಗೋಗೆರದು ಕಣ್ಣೀರಿಟ್ಟು‌ ಕಡೆಗೆ ತಹಶೀಲ್ದಾರ್ ಅವರ ಕಾಲು ಹಿಡಿದು ಗೋಗರೆದ ಘಟನೆಯೊಂದು ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಮನಕಲಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ನಾಗವಲ್ಲಿಯ ರೈತ

ಅನ್ನ ಹಾಕಿ ಸಾಕಿದ ಮಾಲೀಕನ ಋಣ ತೀರಿಸಿದ ಶ್ವಾನ| ಚಿರತೆ ದಾಳಿಯಿಂದ ಮನೆ ಮಾಲೀಕನನ್ನು ರಕ್ಷಿಸಿದ ನಾಯಿ!!!

ನಾಯಿಯನ್ನು ನಿಯತ್ತಿನ ಪ್ರಾಣಿ ಎಂದು ಹೇಳಲಾಗುತ್ತದೆ. ಒಂದೊತ್ತು ಊಟ ಹಾಕಿದ ಮಾಲೀಕನ ಋಣವನ್ನು ನಾಯಿ ಯಾವತ್ತೂ ಮರೆಯುವುದಿಲ್ಲ. ಅದಕ್ಕೆ ತುಂಬಾನೇ ಉದಾಹರಣೆಗಳು ಇವೆ. ಅಂಥದ್ದೇ ಒಂದು ಘಟನೆ ರಾಜ್ಯದಲ್ಲಿ ನಡೆದಿದೆ. ಕಾಡುಪ್ರಾಣಿಗಳಿಂದ ಹೋರಾಡಿ ತನ್ನ ಮನೆ ಮಾಲೀಕನ ಪ್ರಾಣ ರಕ್ಷಿಸಿದ

ಉಡುಪಿ ಅಂಗನವಾಡಿ ಕೇಂದ್ರದಲ್ಲಿ ಸರಕಾರಿ ಹುದ್ದೆ| 4th, 10th ಪಾಸಾದವರು ಅರ್ಜಿ ಸಲ್ಲಿಸಿ| ಅರ್ಜಿ ಸಲ್ಲಿಸಲು ಮೇ.02…

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟ ಅಂಗನವಾಡಿ ಕೇಂದ್ರಗಳಲ್ಲಿ 2 ಅಂಗನವಾಡಿ ಕಾರ್ಯಕರ್ತೆ, ಹಾಗೂ 35 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ

ನಾಡಿನೆಲ್ಲೆಡೆ ರಾಮನವಮಿ ಸಂಭ್ರಮ! ಹಿಂದೂ – ಮುಸ್ಲಿಂರು ಒಟ್ಟು ಸೇರಿ ಆಚರಿಸಿದರು ರಾಮ ನವಮಿ!!!

ಎಲ್ಲೆಡೆ ಇಂದುಶ್ರೀರಾಮ ನವಮಿ ಸಂಭ್ರಮ ತುಂಬಿ ತುಳುಕುತ್ತಿದೆ. ಹಿಂದೂಗಳು ರಾಮನವಮಿಯ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಹಿಜಾಬ್ ವಿವಾದ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಜನರಲ್ಲಿ ವಿಷ ಬೀಜ ಬಿತ್ತಿತ್ತು. ಜನರು ಇನ್ನೂ ಕೂಡಾ ಈ ಘಟನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ.ಆದರೆ ಇಲ್ಲೊಂದು