ಉಜಿರೆ- ಧರ್ಮಸ್ಥಳ ರಸ್ತೆ- ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಇಲಾಖೆ!

ಬೆಳ್ತಂಗಡಿ : ರಸ್ತೆ ಅಂಚಿನಲ್ಲಿ ವಾಲಿದ್ದ ಮರಗಳ ತೆರವಿಗೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಿದೆ. ಅಕೇಶಿಯಾ ಮರಗಳು ರಸ್ತೆ ಬದಿ ಅಪಾಯಕಾರಿಯಾಗಿ ಬೆಳೆದು ನಿಂತಿದ್ದವು. ಗಾಳಿ ಮಳೆ ಸಂದರ್ಭದಲ್ಲಿ

2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಮಾಡಿದ ದೊಡ್ಡಪ್ಪ ಜೈಲಿನಲ್ಲೇ ಆತ್ಮಹತ್ಯೆಗೆ ಶರಣು !!!

ಎರಡು ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿ ಆ ಪುಟ್ಟ ಕಂದನನ್ನು ಕೊಂದು, ಬಂಧನಕ್ಕೊಳಗಾಗಿದ್ದ ವ್ಯಕ್ತಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲೇ ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತಿಬೆಲೆ ನೆರಳೂರಿನ ನಿವಾಸಿ ದೀಪು (31) ಮೃತ ವ್ಯಕ್ತಿ. ಮಾ.28ರಂದು ಪೋಕ್ಸೋ

ಬಿಸಿಲಿನಿಂದ ನಿಮ್ಮ ಮುಖ ಕಪ್ಪಾಗಿದೆಯೇ? ಇದನ್ನು ತಡೆಯುವ ಬಗೆ ಹೇಗೆ ? ಇಲ್ಲಿದೆ ಕೆಲವೊಂದು ಸುಲಭ ಟಿಪ್ಸ್ !!!

ಬಿಸಿಲಿನಲ್ಲಿ ಪ್ರಯಾಣ ಮಾಡಿದಾಗ ಚರ್ಮ ತೇವಾಂಶ ಕಳೆದುಕೊಳ್ಳುವುದು, ಟ್ಯಾನಿಂಗ್ ಆಗುವುದು ಸಾಮಾನ್ಯ. ಅದನ್ನು ಹೋಗಲಾಡಿಸೋದು ಹೇಗೆ? ಇಲ್ಲಿದೆ ಸುಲಭದ ಟಿಪ್ಸ್ : ಬೇಸಿಗೆ ಅಥವಾ ಚಳಿಗಾಲವೇ ಆಗಿರಲಿ, ಪ್ರತಿ ಋತುವಿನಲ್ಲೂ ತ್ವಚೆಯು ಹೈಡ್ರೇಟ್ ಆಗಿರಲೇಬೇಕು. ಇದಕ್ಕಾಗಿ ಕಾಲಕಾಲಕ್ಕೆ ಚರ್ಮವನ್ನು

ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್ ನಲ್ಲಿಯೇ ಕೊನೆಯುಸಿರೆಳೆದ ನವಜಾತ ಶಿಶು!

ಆಕ್ಸಿಜನ್ ಕೊರತೆಯಿಂದಾಗಿ ನವಜಾತಶಿಶು ಆಂಬುಲೆನ್ಸ್ ನಲ್ಲಿಯೇ ಕೊನೆಯುಸಿರೆಳೆದ ಘಟನೆಯೊಂದು ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿದೆ. ಬಸವಪಟ್ಟಣದ ಶೃಂಗಾಯಬಾಬು ತಾಂಡಾದ ಹಾಲೇಶ್ ನಾಯಕ್ ಹಾಗೂ ಸ್ವಾತಿ ದಂಪತಿಯ ಕೂಸೇ ಸಾವನ್ನಪ್ಪಿದ ಮಗು. ಉಸಿರಾಟದ ಸಮಸ್ಯೆ

ಮಂಗಳೂರು : BMW ಕಾರು ಚಾಲಕನ ನಿರ್ಲಕ್ಷ್ಯ! ಡಿವೈಡರ್ ದಾಟಿ,ಇನ್ನೊಂದು ಕಾರು ಮತ್ತು ಸ್ಕೂಟರ್ ಗೆ ಡಿಕ್ಕಿ !

ಮಂಗಳೂರು: ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್ ಬಳಿ ಇಂದು ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆಯೊಂದು ಮಧ್ಯಾಹ್ನ ನಡೆದಿದೆ. ಪಿವಿಎಸ್ ಕಡೆಯಿಂದ ಲಾಲ್‌ಭಾಗ್ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ ಕಾರು ರಸ್ತೆ

SSLC ಪರೀಕ್ಷೆ ಭಯ-ಬಾಯ್ ಫ್ರೆಂಡ್ ಜೊತೆ ಓಡಿ ಹೋದ ವಿದ್ಯಾರ್ಥಿನಿ!!!

ಪರೀಕ್ಷೆ ಭಯ ಕಾಡಿದ ವಿದ್ಯಾರ್ಥಿನಿಯೊಬ್ಬಳು ಬಾಯ್ ಫ್ರೆಂಡ್ ಜೊತೆ ಓಡಿ ಹೋಗಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಮೈಸೂರಿನಲ್ಲಿ ಹತ್ತನೇ ತರಗತಿಯ ಬಾಲಕಿಯೊಬ್ಬಳು ಸಮಾಜ ವಿಜ್ಞಾನ ಪರೀಕ್ಷೆಗೆ ಹೆದರಿ ಬುಧವಾರ ತನ್ನ ಪ್ರೇಮಿಯೊಂದಿಗೆ ಬೆಂಗಳೂರಿಗೆ ಓಡಿ ಹೋಗಿದ್ದು ಈ ಘಟನೆ ಬುಧವಾರ

16 ವರ್ಷದ ಬಾಲಕಿ ಮೇಲೆ 8 ಜನರಿಂದ ಗ್ಯಾಂಗ್ ರೇಪ್ !

8 ಜನ ಕಾಮುಕರು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ನಡೆದಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ

ಮಂಗಳೂರು : ಕಲ್ಲಡ್ಕ ಪ್ರಭಾಕರ ಭಟ್‌ಗೆ ಸೋಮವಾರ ಶಸ್ತ್ರಚಿಕಿತ್ಸೆ ಸಾಧ್ಯತೆ!!!

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅನ್ಯಕೋಮಿನ ಯುವಕರಿಂದ ಮೂರು ಕಡೆ ಮೊಟ್ಟೆ ದಾಳಿ | ದೇವಸ್ಥಾನದ ಬ್ರಹ್ಮಕಲಶೋತ್ಸವ ಇರುವಾಗಲೇ ನಡೆದ ಅಹಿತಕರ ಘಟನೆ !

ಪ್ರಸಿದ್ಧ ಚನ್ನಪಟ್ಟಣ ಹನುಮಂತ ದೇವಸ್ಥಾನದ ಬ್ರಹ್ಮ ರಥೋತ್ಸವ ನಾಳೆ (ಭಾನುವಾರ) ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರಿಂದ ಅಹಿತಕರ ಘಟನೆಯೊಂದು ನಡೆದಿದ್ದು, ಭಟ್ಕಳದಂತ ಸೂಕ್ಷ್ಮ ಪ್ರದೇಶದಲ್ಲಿ ಶಾಂತಿ ಕೆದಡುವ ಪ್ರಯತ್ನ ಎಂದುಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಘಟನೆ ವಿವರ

ಆಸ್ಕರ್ ಪ್ರಶಸ್ತಿ ಸಮಾರಂಭದ ವೇದಿಕೆಯಲ್ಲಿ ಹಲ್ಲೆ ; ಹಾಲಿವುಡ್ ನಟ ವಿಲ್ ಸ್ಮಿತ್‌ಗೆ 10 ವರ್ಷ ನಿಷೇಧ !

ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವೇದಿಕೆಗೆ ಧಾವಿಸಿ ಹಾಸ್ಯನಟ ಕ್ರಿಸ್ ರಾಕ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣವೊಂದು ಇತ್ತೀಚೆಗೆ ನಡೆದಿತ್ತು. ಈಗ ಎರಡು ವಾರಗಳ ಬಳಿಕ ಹಾಲಿವುಡ್ ನಟ ವಿಲ್ ಸ್ಮಿತ್‌ಗೆ 10 ವರ್ಷ ಆಸ್ಕರ್ ಗೆ ಹಾಜರಾಗದಂತೆ ನಿಷೇಧ ಹೇರಲಾಗಿದೆ. ಅಕಾಡೆಮಿ ಆಫ್ ಮೋಷನ್