ದಾರಿ ಮಧ್ಯೆ ಆಂಬ್ಯುಲೆನ್ಸ್ ನಲ್ಲಿದ್ದ ಆಕ್ಸಿಜನ್ ಖಾಲಿ : ಬಾಣಂತಿ ಸಾವು

ಹೆರಿಗೆಗೆಂದು ದಾಖಲಾದ ಮಹಿಳೆಯೋರ್ವಳು ಮಗು ಹೆತ್ತು, ಮರುದಿನ ದಿಢೀರನೆ ಸಾವನ್ನಪ್ಪಿದ್ದ ಘಟನೆಯೊಂದು ನಡೆದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸವದತ್ತಿ ಪಟ್ಟಣದ ನಿವಾಸಿ ವಿದ್ಯಶ್ರೀ ಸುರೇಶ ಬೆಂಚಿಗೇರಿ (25) ಎಂಬಾಕೆಯೇ ಸಾವನ್ನಪ್ಪಿದ ಬಾಣಂತಿ. ವಿದ್ಯಶ್ರೀ

ನಟಿ ರಶ್ಮಿಕಾ ಮಂದಣ್ಣ ಮದುವೆಯಾದರೆ ಡಿವೋರ್ಸ್ ಖಂಡಿತ : ಖ್ಯಾತ ಜ್ಯೋತಿಷಿಯ ನುಡಿ

ನಟಿ ರಶ್ಮಿಕಾ ಮಂದಣ್ಣ ವೈವಾಹಿಕ ಜೀವನದ ಬಗ್ಗೆ ಜ್ಯೋತಿಷಿಯೊಬ್ಬರು ಶಾಕಿಂಗ್ ವಿಷಯ ಹೇಳಿದ್ದು ಈಗ ಎಲ್ಲಾ ಕಡೆ ವೈರಲ್ ಆಗ್ತಿದೆ. ರಶ್ಮಿಕಾ ಅವರ ವೈವಾಹಿಕ ಜೀವನ ಸುಖಮಯ ಆಗಿರುವುದಿಲ್ಲ. ಮದುವೆ ನಂತರ ಡಿವೋರ್ಸ್ ಕೂಡ ಆಗಬಹುದು ಎಂದು ಆಂಧ್ರದ ಖ್ಯಾತ ಸೆಲೆಬ್ರೆಟಿ ಜ್ಯೋತಿಷಿ ವೇಣು ಸ್ವಾಮಿ

BECIL ನಲ್ಲಿ 378 ಅಸಿಸ್ಟಂಟ್, ಡಾಟಾ ಎಂಟ್ರಿ ಆಪರೇಟರ್ ಉದ್ಯೋಗ: ಪಿಯು, ಡಿಗ್ರಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ !

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ( ಬಿಇಸಿಎಲ್) ದ್ವಿತೀಯ ಪಿಯುಸಿ ಪಾಸಾದ ಮತ್ತು ಡಿಗ್ರಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಅವಕಾಶವನ್ನು ಇದೀಗ ನೀಡಿದೆ. ಒಟ್ಟು 378 ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಹುದ್ದೆಗಳ ವಿವರ, ಪ್ರಮುಖ

ಖಾಸಗಿ ಕೋವಿಡ್-19 ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್ ಲಭ್ಯ – ಕೇಂದ್ರ…

ಏಪ್ರಿಲ್ 10ರ ಭಾನುವಾರದಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಖಾಸಗಿ ಕೋವಿಡ್ -19 ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಆರೋಗ್ಯ ಸಚಿವಾಲಯವು, ಖಾಸಗಿ ಕೋವಿಡ್ -19

ಎಟಿಎಂಗಳಲ್ಲಿ ಇನ್ನು ಮುಂದೆ ಕಾರ್ಡ್ ರಹಿತ ನಗದು ಪಡೆಯು ಸೌಲಭ್ಯ ಶೀಘ್ರದಲ್ಲೇ!!!

ಎಟಿಎಂಗಳ ಮೂಲಕವಂಚನೆಯನ್ನು ತಡೆಯುವುದಕ್ಕಾಗಿ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯನ್ನು ಪರಿಚಯಿಸಲು ಎಲ್ಲಾ ಬ್ಯಾಂಕ್‌ಗಳಿಗೆ ಅನುಮತಿ ನೀಡಲು ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ. ದೇಶದ ಕೆಲವು ಬ್ಯಾಂಕ್‌ಗಳು ಮಾತ್ರ, ಎಟಿಎಂಗಳ ಮೂಲಕ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯ

ಮಗು ಬೇಕೆಂದು ಬಯಸಿದ ಮಹಿಳೆಗೆ 15 ದಿನದ ಪೆರೋಲ್ ಕೊಟ್ಟು ಗಂಡನನ್ನು ಕಳುಹಿಸಿದ ಕೋರ್ಟ್!

ಮದುವೆಯಾದಮೇಲೆ ಮಗು ಆಗಬೇಕೆಂಬ ಸಹಜ ಆಸೆ ಗಂಡ ಹೆಂಡತಿಯರಲ್ಲಿ ಇರುತ್ತೆ. ಆದರೆ ಇಲ್ಲೊಬ್ಬ ಮಹಿಳೆ ತನಗೆ ಮಗು ಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದೊಂದು ವಿಚಿತ್ರ ಪ್ರಕರಣ. ಈ ಪ್ರಕರಣದ ಬಗ್ಗೆ ಕೋರ್ಟ್ ಏನು ಹೇಳಿದೆ? ಈಕೆಯ ಗಂಡ ಎಲ್ಲಿದ್ದಾನೆ? ಇದೆಲ್ಲಾ ಮಾಹಿತಿ ಇಲ್ಲಿದೆ. ಈ ಘಟನೆ

ಶಾಕಿಂಗ್ ನ್ಯೂಸ್ ; ಬೆಂಗಳೂರಿನ ನಾಲ್ಕು ಕಡೆ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಇ-ಮೇಲ್!!!

ರಾಜಧಾನಿ ಬೆಂಗಳೂರು ನಾಗರಿಕರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಶುಕ್ರವಾರ ಹೊರಬಿದ್ದಿದೆ. ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶವೊಂದು ಬಂದಿದೆ. ಇಂದು ಸುದ್ದಿಗೋಷ್ಠಿಯಲ್ಲಿನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೇ ಮಾಹಿತಿ

ಸ್ಟೇಷನ್ ನಲ್ಲಿ ಪತ್ರಕರ್ತರು ಸೇರಿದಂತೆ 8 ಜನರನ್ನು ಅರೆಬೆತ್ತಲೆ ಮಾಡಿ ನಿಲ್ಲಿಸಿದ ಪೊಲೀಸರು!

ಪತ್ರಕರ್ತ ಮತ್ತು ರಂಗಭೂಮಿ ಕಲಾವಿದರು ಒಳಗೊಂಡ ಗುಂಪೊಂದನ್ನು ಪೊಲೀಸ್ ಠಾಣೆಯೊಳಗೆ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ನಿಲ್ಲಿಸಿ, ಕೇವಲವಾಗಿ ನಡೆಸಿಕೊಂಡು ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಂಟು ಮಂದಿ

ಯೋಗಿ ಆದಿತ್ಯನಾಥ್ ಗೆ ಬೆದರಿಕೆ ಹಾಕಿದ ಶಾಸಕ ಶಾಝಿಲ್ ಇಸ್ಲಾಂ ಪೆಟ್ರೋಲ್ ಬಂಕ್ ‘ ಬುಲ್ಡೋಜರ್’ ನಿಂದ…

ಸೋಮವಾರ ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ,' ಸಿಎಂ ಯೋಗಿ ಆದಿತ್ಯನಾಥ್ ಬಾಯಲ್ಲಿ ಇನ್ನೊಂದು ಮಾತು ಬಂದರೆ ನಮ್ಮ ಬಂದೂಕಿನಿಂದ ಹೊಗೆ ಬರುವುದಿಲ್ಲ. ಗುಂಡುಗಳು ಸಿಡಿಯುತ್ತವೆ' ಎಂದು ಹೇಳಿಕೆಯನ್ನು ನೀಡಿದ ಸಮಾಜವಾದಿ ಪಕ್ಷದ ನಾಯಕನ ಪೆಟ್ರೋಲ್ ಬಂಕ್ ನ್ನು ಬುಲ್ಡೋಜರ್ ನಿಂದ ನಾಶ

ಮಾನವ ಕಳ್ಳ ಸಾಗಾಣಿಕೆ: ಕೆಲಸದ ಆಮಿಷ ಒಡ್ಡಿ ದುಬೈ ಡ್ಯಾನ್ಸ್ ಬಾರ್ ಗಳಿಗೆ, ಅನೈತಿಕ ಚಟುವಟಿಕೆಗಳಿಗೆ ರವಾನಿಸುತ್ತಿದ್ದ…

ಬೆಂಗಳೂರು : ವಿದೇಶದಲ್ಲಿ ಉದ್ಯೋಗದ ಆಮಿಷ ತೋರಿಸಿ ದುಬೈನ ಡ್ಯಾನ್ಸ್ ಬಾರ್‌ಗಳಿಗೆಯುವತಿಯರನ್ನು ಸಾಗಿಸುತ್ತಿದ್ದ ಮಾನವ ಕಳ್ಳ ಸಾಗಾಣಿಕೆ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಈವೆಂಟ್ ಮ್ಯಾನೇಜ್‌ಮೆಂಟ್ ಆಯೋಜಕ, ಡಿಜೆ ಹಾಗೂ ಆರ್ಟಿಸ್ಟ್ ಏಜೆಂಟ್ ಸೇರಿದಂತೆ ಏಳು ಮಂದಿಯನ್ನು