ರಾಮ್ ಗೋಪಾಲ್ ಸಿನಿಮಾ ಪ್ರದರ್ಶಿಸಲು ಹಿಂದೇಟು ಹಾಕಿದ ಚಿತ್ರಮಂದಿರಗಳು!

ರಾಮ್ ಗೋಪಾಲ್ ವರ್ಮಾ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಿರುವುದು ಸಿ ಗ್ರೇಡ್ ಸಿನಿಮಾ. ಪೋರ್ನ್ ನಟಿಯರೊಟ್ಟಿಗೆ ಸಿನಿಮಾ ಮಾಡಿ ತಮ್ಮದೇ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿ ಹಣ ಗಳಿಸುತ್ತಿದ್ದಾರೆ. 'ಡೇಂಜರಸ್' ( ಮಾ ಇಷ್ಟಂ) ಹೆಸರಿನ ಸಿನಿಮಾವನ್ನು ರಾಮ್ ಗೋಪಾಲ್ ವರ್ಮಾ ಮಾಡಿದ್ದು, ಇದನ್ನು

ಮಂಗಳೂರು : ಪತ್ನಿಯ ಅನಾರೋಗ್ಯ ಕಾರಣ| ಖಿನ್ನತೆಗೊಳಗಾದ ಪತಿ ನೇಣಿಗೆ ಶರಣು ;

ಉಳ್ಳಾಲ : ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದುದರಿಂದ ಮನನೊಂದ ಪತಿಯೋರ್ವ ಖಿನ್ನತೆಗೊಳಗಾಗಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆಯೊಂದು ಉಳ್ಳಾಲ ಸೀ ಗ್ರೌಂಡ್ ಎಂಬಲ್ಲಿ ನಡೆದಿದೆ. ಉಳ್ಳಾಲ ಬಂಡಿಕೊಟ್ಯ ನಿವಾಸಿ ಅಶ್ವಥ್ ಪುತ್ರನ್ (49) ಆತ್ಮಹತ್ಯೆಗೈದ ದುರ್ದೈವಿ. ಪತ್ನಿ ತೀವ್ರ

ರಾಜ್ಯ ಸರಕಾರದಿಂದ ‘ಅಕ್ಷರ ದಾಸೋಹ ಯೋಜನೆ’ಯ ‘ಬಿಸಿಯೂಟ ತಯಾರಕರು, ಸಹಾಯಕ’ರಿಗೆ ಭರ್ಜರಿ…

ರಾಜ್ಯ ಸರ್ಕಾರ ಅಡುಗೆ ತಯಾರಕರು, ಸಹಾಯಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಂತ ಬಿಸಿಯೂಟ ತಯಾರಕರು, ಸಹಾಯಕರಿಗೆ ಗೌರವ ಧನ ಹೆಚ್ಚಿಸೋದಾಗಿ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 4 ದಿನ ಸತತ ಮಳೆ : ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ದೇಶದ ಈಶಾನ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಎ. 8, 9, 10 ಮತ್ತು 11ರಂದು ಮಳೆ ಬರುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ

SSLC ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದ ಪುಷ್ಪ ಸಿನಿಮಾದ ಡೈಲಾಗ್ ವೈರಲ್!

ಟಾಲಿವುಡ್ ನ ದಿ ಸೂಪರ್ ಹಿಟ್ ಸಿನಿಮಾ 'ಪುಷ್ಪ: ದಿ ರೈಸ್' ಬ್ಲಾಕ್ ಬ್ಲಸ್ಟರ್ ಆಗಿದ್ದು ಎಲ್ಲರಿಗೂ ತಿಳಿದ ವಿಷಯ. ಈ ಸಿನಿಮಾದ ಒಂದು ಡೈಲಾಗ್ ಎಲ್ಲರ ಬಾಯಲ್ಲಿ ಹರಿದಾಡುತ್ತಿತ್ತು. ಅದುವೇ ' ಪುಷ್ಪ ಪುಷ್ಪರಾಜ್ ಜುಕೇಗಾ ನಹೀ'. ಈ ಸಿನಿಮಾದ ದ ಡೈಲಾಗ್ ಅನ್ನು ವಿದ್ಯಾರ್ಥಿಯೊಬ್ಬ ಎಕ್ಸಾಂನಲ್ಲಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ: ಬದಲಾದ ವೇಳಾಪಟ್ಟಿ ಇಂತಿದೆ!

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. ದಿನಾಂಕ 24-04-2022 ರಿಂದ 18-05-2022ರವರೆಗೆ ನಿಗದಿಯಾಗಿದ್ದ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಅಲ್ಪ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು

ಬರೋಬ್ಬರಿ 50 ವರ್ಷಗಳಿಂದ ಡ್ರೈವಿಂಗ್ ಲೈಸೆನ್ಸ್ ಇಲ್ಲದೆನೇ ಗಾಡಿ ಚಲಾಯಿಸಿದ 70 ರ ವೃದ್ಧ !

ವಾಹನ ಚಾಲನೆ ಮಾಡುವಾಗ ಪೊಲೀಸ್ ನವರು ತಡೆದರೇ ಮೊದಲು ಕೇಳುವುದೇ ಲೈಸೆನ್ಸ್. ಅದಿಲ್ಲ ಅಂದರೆ ನಿಮ್ಮನ್ನು ಎಂಕ್ವೈರಿ ಮಾಡುವುದು ಸಹಜ. ಆದರೆ ಇಲ್ಲೊಬ್ಬ ಬರೋಬ್ಬರಿ 50 ವರ್ಷಗಳಿಂದ ಡ್ರೈವಿಂಗ್ ಲೈಸೆನ್ಸ್ ಇಲ್ಲದೆನೇ ಗಾಡಿ ಚಲಾಯಿಸಿದ್ದು, ಒಂದು ಬಾರಿ ಕೂಡಾ ಸಿಕ್ಕಿಬೀಳದೇ ಇದ್ದುದ್ದು ಆಶ್ಚರ್ಯಕ್ಕೆ

ಸ್ವಾತಂತ್ರ್ಯ ದೊರಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!

ಇಲ್ಲೊಂದು ಹಳ್ಳಿಯಲ್ಲಿ ಇಲ್ಲಿಯವರೆಗೂ ವಿದ್ಯುತ್ ಸಂಪರ್ಕವಿರಲಿಲ್ಲ. ಅಂದರೆ ಭಾರತಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷ ಕಳೆದರೂ ವಿದ್ಯುತ್ ಸಂಪರ್ಕವಿರಲಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ದೊರತು 75 ವರ್ಷದ ಕಳೆದರೂ ಜಮ್ಮು ಕಾಶ್ಮೀರದ ಹಳ್ಳಿಯೊಂದರಲ್ಲಿ ವಿದ್ಯುತ್ ಸಂಪರ್ಕವಿರಲಿಲ್ಲ. ಇದೀಗ ಈ

“ತಮಿಳು ಹುಡುಗನನ್ನೇ ಮದುವೆಯಾಗ್ತೀನಿ” ಎಂದ ರಶ್ಮಿಕಾ ಮಂದಣ್ಣ!

ನಟಿ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಎರಡೂ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬ್ಯುಸಿ. ಕನ್ನಡದಲ್ಲಿ ಮೊದಲ ಸಿನಿಮಾ ಮಾಡಿದ ಮಡಿಕೇರಿಯ ಕುವರಿ, ಕನ್ನಡದ ನಟಿ ಇಷ್ಟು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿರುವುದು ಕನ್ನಡಿಗರಿಗೂ ಹೆಮ್ಮೆಯ ವಿಚಾರ. ಆದರೆ ಇತ್ತೀಚೆಗಷ್ಟೇ ರಶ್ಮಿಕಾ ಮಂದಣ್ಣ ಹೊಸ ತಮಿಳು

UPSC ಯಿಂದ ಐಇಎಸ್, ಐಎಸ್ಎಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ | ಒಟ್ಟು 53 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ|ಅರ್ಜಿ…

ಕೇಂದ್ರ ಲೋಕಸೇವಾ ಆಯೋಗವು ಭಾರತೀಯ ಆರ್ಥಿಕ ಸೇವೆ ಮತ್ತು ಭಾರತೀಯ ಸಂಖ್ಯಾಶಾಸ್ತ್ರ ಸೇವೆ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಒಟ್ಟು 53 ಹುದ್ದೆಗಳ ಭರ್ತಿಗೆ ನೇಮಕ ಪ್ರಕ್ರಿಯೆ ನಡೆಸಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ