ಮಂಗಳೂರು : ದೇರಳಕಟ್ಟೆ ಸಮೀಪ ಕಾರೊಂದು ರಸ್ತೆ ವಿಭಜಕ ದಾಟಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ| ಇಬ್ಬರಿಗೆ ಗಂಭೀರ ಗಾಯ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದಾರಿದೀಪಗಳಿಗೆ ಬಡಿದು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ದೇರಳಕಟ್ಟೆ ಸಮೀಪ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕಾರು ಚಾಲಕ ಸೊಫೈಲ್ ಹಾಗೂ ಬೈಕ್ ಸವಾರ

ಜೆಇಇ-ಮೇನ್ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಜೆಇಇ ಮೊದಲ ಮೇನ್ ನ ಅವಧಿಯ ಪರೀಕ್ಷೆ ಈ ಮುಂಚೆ, ಏಪ್ರಿಲ್ 21ರಿಂದ 29 ಹಾಗೂ ಮೇ 1ರಂದು ನಿಗದಿಯಾಗಿತ್ತು. ಎರಡನೇ ಅವಧಿ ಪರೀಕ್ಷೆ ಮೇ 24ರಿಂದ 29ರ ವರೆಗೆ ನಿಗದಿಯಾಗಿತ್ತು. ಆದರೆ ಈಗ ಜೆಇಇ-ಮೇನ್‌ನ ಮೊದಲ ಅವಧಿಯ ಪರೀಕ್ಷೆಯನ್ನು ಜೂನ್‌ಗೆ ಹಾಗೂ ಎರಡನೇ ಅವಧಿಯ ಪರೀಕ್ಷೆಯನ್ನು

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಈ ಬಾರಿ ” ಶೈಕ್ಷಣಿಕ ವರ್ಷ’ 2 ವಾರ ಮುಂಚಿತವಾಗಿ ಪ್ರಾರಂಭ…

ಬೆಂಗಳೂರು: ಕೊರೊನಾ ಕಾರಣದಿಂದಾಗಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಹಮ್ಮಿಕೊಂಡಿರುವ 'ಕಲಿಕಾ ಚೇತರಿಕೆ' ಕಾರ್ಯಕ್ರಮದ ಮೂಲಕ ಮಕ್ಕಳ ಕಲಿಕೆ ಸರಿದೂಗಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ ಮುಂಚಿತವಾಗಿ

PNB ( ಪಂಜಾಬ್ ನ್ಯಾಷನಲ್ ಬ್ಯಾಂಕ್) ಯಲ್ಲಿ ಉದ್ಯೋಗ |ಇಂಟರ್ ನಲ್ ಒಂಬುಡ್ಸ್ ಮೆನ್ ಹುದ್ದೆಗೆ ಅರ್ಜಿ ಆಹ್ವಾನ| ಮಾಸಿಕ…

ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ಆಂತರಿಕ ಒಂಬುಡ್ಸ್ ಮನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಭಾರತದಾದ್ಯಂತ ಖಾಲಿ ಇರುವ ಕೆಲ ಆಂತರಿಕ ಓಂಬುಡ್ಸ್‌ಮನ್ ಹುದ್ದೆಗಳ ಭರ್ತಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ನಿಯಂತ್ರಣ!!! ಮಂಗಳೂರಿನಲ್ಲಿ ಬರೋಬ್ಬರಿ 1001 ಸಂಸ್ಥೆಗಳಿಗೆ ನೋಟಿಸ್ ನೀಡಿದ…

ಮಂಗಳೂರು: ಸಾರ್ವಜನಿಕ ಧ್ವನಿವರ್ಧಕ ಬಳಕೆಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಧಾರ್ಮಿಕ, ವಾಣಿಜ್ಯ, ಶೈಕ್ಷಣಿಕ ಕೇಂದ್ರ, ಮನರಂಜನಾ ಕೇಂದ್ರ ಸೇರಿದಂತೆ 1001 ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ. ಕಮೀಷನರೇಟ್ ವ್ಯಾಪ್ತಿಯ ಆಯಾ ಸ್ಟೇಷನ್ ವ್ಯಾಪ್ತಿಯ

ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಚೇತರಿಕೆ! ಇಂದು ಡಿಸ್ಚಾರ್ಜ್ ಸಾಧ್ಯತೆ

ಮಂಗಳೂರು: ನಿನ್ನೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಚೇತರಿಸಿಕೊಂಡಿದ್ದಾಗಿ ವರದಿಯಾಗಿದೆ. ಅವರು ಇದೀಗ ನಾನು ಚೇತರಿಸಿಕೊಂಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಾನು

ಹೇಳಿದ ಮಾತನ್ನು ಉಳಿಸಿಕೊಂಡ ಪೂನಂಪಾಂಡೆ | ಕ್ಯಾಮೆರಾ ಮುಂದೆ ಟೀ ಶರ್ಟ್ ಬಿಚ್ಚಿ ‘ ಬೆತ್ತಲೆ ಎದೆ’…

“ಲಾಕಪ್ ಹೆಸರಿನ ರಿಯಾಲಿಟಿ ಹಲವು ಸಂಗತಿಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ನಡೆಸಿಕೊಡುತ್ತಿರುವ ಒಟ್ಟು 16 ಸೆಲೆಬ್ರಿಟಿ ಸ್ಪರ್ಧಿಗಳನ್ನು ಲಾಕಪ್‌ನಲ್ಲಿ 72 ದಿನಗಳ ಕಾಲ ಬಂಧಿಸಿಡುವುದೇ ಈ ಶೋ ನ ಮುಖ್ಯ ಉದ್ದೇಶ. ಈ ಶೋ ಅನ್ನು ಏಕ್ತಾ ಕಪೂರ್ ನಿರ್ಮಾಣದಲ್ಲಿ

ತಂದೆ ಸತ್ತನೆಂದು ಮಣ್ಣು ಮಾಡಿ ಬಂದ ಮಗ | ಆದರೆ ಮನೆಗೆ ಬಂದಾಗ ಮನೆ ಮಂದಿಗೆ ಕಾದಿತ್ತು ಬಿಗ್ ಶಾಕ್ !!!

ವೈದ್ಯರು ಮೃತಪಟ್ಟಿದ್ದಾಗಿ ಹೇಳಿ ನಂತರ ವ್ಯಕ್ತಿ ಬದುಕಿದ್ದು,ಅಂತ್ಯಕ್ರಿಯೆ ಮಾಡುವಾಗ ವ್ಯಕ್ತಿ ಎದ್ದು ಕುಳಿತದ್ದು…ಈ ರೀತಿ ಎಷ್ಟೋ ವಿಸ್ಮಯಕಾರಿ ಘಟನೆಗಳು ನಮಗೆ ಸಿಗುತ್ತದೆ. ಇತ್ತೀಚೆಗೆ ಎಷ್ಟೋ ನಂಬಲಸಾಧ್ಯ ಎನ್ನುವಂಥ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇದೆ. ಈ ಪವಾಡದ ಪಾಲಿಗೆ ಈಗ

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರಕಾರದಿಂದ ಜೋಡಿ ಸಿಹಿ ಸುದ್ದಿ |ಭೂ ಒಡೆತನ ಯೋಜನೆ, ಸಹಾಯಧನ, ವಸತಿ ಸಬ್ಸಿಡಿ…

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರ್ಕಾರ ಜೋಡಿ ಸಿಹಿಸುದ್ದಿಯೊಂದನ್ನು ಪ್ರಕಟಿಸಿದೆ. ಈ ಸಮುದಾಯದ ಬಡವರು ಭೂ ಒಡೆಯರಾಗುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಭೂ ಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂ.ಗೆ ಹೆಚ್ಚಿಸುವ ಹಾಗೂ ಎಸ್‌ಸಿ/ಎಸ್‌ಟಿ

ರಾಜ್ಯದ ಶಾಲಾ ಮಕ್ಕಳೇ ನಿಮಗೊಂದು ಸಿಹಿಯಾದ ಸುದ್ದಿ | ಪ್ರಾಥಮಿಕ ಶಾಲಾ ಹಂತದಿಂದಲೇ ‘ ಸ್ಪೋಕನ್ ಇಂಗ್ಲೀಷ್’…

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ 'ಸರ್ಕಾರಿ ಮಾದರಿ ಶಾಲೆ'ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ