ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ 17,000/- ರಿಂದ 29,000…

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 17 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ. ಪ್ರಮುಖ‌ ದಿನಾಂಕ : ಆನ್‌ಲೈನ್ ಮೂಲಕ ಮಾರ್ಚ್ 29,

ಐಪಿಎಲ್ ಆಟದ ವೇಳೆ ಜೋಡಿಯೊಂದು ‘ಮೈಮರೆತ ಕ್ಷಣ’ | ಎಲ್ಲರ ಸಮ್ಮುಖದಲ್ಲೇ ‘ ಕಿಸ್ಸಿಂಗ್’ ಆಟ…

ಈಗ ಎಲ್ಲೆಡೆ ಕ್ರಿಕೆಟ್ ಬಗ್ಗೆನೇ ಮಾತು. ಐಪಿಎಲ್ 2022 ರ ಆವೃತ್ತಿಯು ಈಗ ನಡೆಯುತ್ತಿದ್ದು ಜನ ಕ್ರಿಕೆಟ್ ವೀಕ್ಷಿಸುತ್ತಿದ್ದಾರೆ. ಐಪಿಎಲ್ ಟೂರ್ನಿಯ 10 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ

ಶಾಸ್ತ್ರೋಕ್ತವಾಗಿ ‘ಮೇಕೆ’ ಗೆ ತಾಳಿ ಕಟ್ಟಿದ ಯುವಕ !

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಒಂದು ಮಾತಿದೆ. ಹಾಗಾಗಿಯೇ ಜೀವನದಲ್ಲಿ ಜನ ಒಂದು ಮನೆ ಕಟ್ಟಲು ಹಾಗೂ ಮದುವೆ ಆಗಲು ಪಡಬಾರದ ಕಷ್ಟ ಪಡುತ್ತಾರೆ. ಈಗ ನಾವಿಲ್ಲಿ ಹೇಳಲಿಕ್ಕೆ ಹೊರಟಿರೋ ವಿಷಯ ಮದುವೆ. ಇದು ಅಂತಿಂಥ ಮದುವೆಯಲ್ಲ. ವಿಚಿತ್ರ ಮದುವೆ! ಬನ್ನಿ ಏನಿದು ತಿಳಿಯೋಣ. ಇದು ಯಾವುದೇ

ಅದ್ಭುತ ಫೋಟೋ!!! ಈ ಚಿತ್ರದಲ್ಲಿರುವ ಪಕ್ಷಿಯನ್ನು ಗುರುತಿಸಿ!

ಈ ಒಂದು ವಿಶಿಷ್ಟ ಫೋಟೋ ನೋಡಿದರೆ ನಿಮಗೆ ಸಾವಿರಾರು ಕಲ್ಪನೆಗಳಿಗೆ ಹೋಗುತ್ತೀರಿ. ಏಕೆಂದರೆ ಈ ಫೋಟೋ ಅಂತಹ ಒಂದು ವಿಸ್ಮಯತೆಗೆ ನಮ್ಮನ್ನು ಕೊಂಡೊಯ್ಯುತ್ತೆ. ಏಕೆಂದರೆ ಇದು ಸೃಷ್ಟಿಯ ಚಮತ್ಕಾರ. ಮಾರ್ಚ್ 30 ರಂದು ಹಂಚಿಕೊಂಡ ಟ್ವೀಟ್ ಇದುವರೆಗೆ 1,400 ಲೈಕ್‌ಗಳನ್ನು ಪಡೆದುಕೊಂಡಿದೆ.

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ | ಸಿಎಂ ಬಸವರಾಜ ಬೊಮ್ಮಾಯಿ!!!

ಬೆಂಗಳೂರು: ಹಂಪಿ ಬಳಿಯ ಹನುಮನ ಜನ್ಮಸ್ಥಳವಾದಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಈ ಯೋಜನೆಯನ್ನು ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

KSP : ‘ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ’ ( ಸೀನ್ ಕ್ರೈಮ್ ಆಫೀಸರ್ ) ಹುದ್ದೆಗೆ ಅರ್ಜಿ ಹಾಕಿದವರೇ…

ಕರ್ನಾಟಕ ಪೊಲೀಸ್ ಇಲಾಖೆ ಅಡಿಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಹುದ್ದೆಯಾದ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿಯ (Scene Crime Officer) 206 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಯ ಕನ್ನಡ ಭಾಷಾ ಪರೀಕ್ಷೆಯ ಪಠ್ಯಕ್ರಮದಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಗ್ಯಾಸ್ ಸಿಲಿಂಡರ್ ಮೇಲಿರುವ ಈ ಅಕ್ಷರ ಹಾಗೂ ಸಂಖ್ಯೆಗಳ ಅರ್ಥ ಏನು ? ಭದ್ರತೆಯ ರಹಸ್ಯದ ಮಾಹಿತಿ ಇಲ್ಲಿದೆ!!!

ಅನಿಲ ಸೋರಿಕೆ ಮತ್ತು ಶಾರ್ಟ್ ಸರ್ಕ್ಯೂಟ್ ಗಳಿಂದಾಗಿ ಮನೆಗಳಲ್ಲಿ ಎಲ್ ಪಿಜಿ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆಗಳು ನಾವು ತುಂಬಾ ಕೇಳಿದ್ದೇವೆ. ಈ ಅವಘಡಗಳನ್ನು ತಪ್ಪಿಸಬಹುದು. ಆದರೆ ಜನರು ಸಾಮಾನ್ಯವಾಗಿ ಗಮನ ಹರಿಸುವುದಿಲ್ಲ ಮತ್ತು ದೊಡ್ಡ ಅಪಘಾತಕ್ಕೆ ಬಲಿಯಾಗುತ್ತಾರೆ.

ವಿದ್ಯಾರ್ಥಿಗಳೊಂದಿಗೆ ಸಖತ್ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ ! ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವೀಡಿಯೋ!

ಕೇರಳದ ಜಿಲ್ಲಾಧಿಕಾರಿಯೊಬ್ಬರು ಫ್ಲ್ಯಾಶ್ ಮಾಬ್ ನಲ್ಲಿ ಗುಂಪಿನೊಂದಿಗೆ ಸೇರಿಕೊಂಡು ಸಖತ್ ಸ್ಟೆಪ್ ಹಾಕಿ ಕುಣಿದಿದ್ದಾರೆ. ಅನೇಕ ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೋ ಹಂಚಲಾಗಿದೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ ಆಗಿರುವ ಐಎಎಸ್ ಅಧಿಕಾರಿ ದಿವ್ಯಾ ಎಸ್ ಅಯ್ಯರ್ ಫ್ಲ್ಯಾಷ್ ಮಾಬ್‌ನಲ್ಲಿ

ಪಡಿತರ ಚೀಟಿದಾರರೇ ನಿಮಗೊಂದು ಸಿಹಿಸುದ್ದಿ| ಇನ್ನು ಮುಂದೆ ಈ ಎಲ್ಲಾ ಸೇವೆಗಳು ನಿಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ…

ಬೆಂಗಳೂರು : ಪಡಿತರ ಚೀಟಿದಾರರಿಗೊಂದು ಸಿಹಿಸುದ್ದಿ ಇದೆ. ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಜೊತೆಗೆ ಇನ್ನು ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ. ನ್ಯಾಯಬೆಲೆ ಅಂಗಡಿಗಳು ಇನ್ಮುಂದೆ ಸಾಮಾನ್ಯ ಸೇವಾ ಕೇಂದ್ರಗಳಾಗಿ

ಕೊರಗಜ್ಜನ ದೈವಸ್ಥಾನದ ಮುಂದೆ ವ್ಯಕ್ತಿಯೋರ್ವನ ಅನುಮಾನಾಸ್ಪದ ಓಡಾಟ!

ಮಂಗಳೂರು ಇಲ್ಲಿನ ಶಿವನಗರದಲ್ಲಿರುವ ಕೊರಗಜ್ಜನ ದೈವಸ್ಥಾನದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪಾಂಡೇಶ್ವರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಕ್ಕ ಡಂಡರಗಲ್ ಗ್ರಾಮದ ಹನುಮಂತ ಎನ್. ತಟ್ಟಿ (25) ಎಂಬಾತನೇ ಬಂಧಿತ ಆರೋಪಿ. ಎಸೈ ಅನಂತ