ಕಿಡಿಗೇಡಿಗಳಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಹೆಸರು ಬದಲಾವಣೆ!

ಮಂಗಳೂರು : ಹಿಜಾಬ್ ವಿವಾದದ ಮುಂದುವರಿದ ಭಾಗವೇ ದೇವಸ್ಥಾನದಲ್ಲಿ ಜಾತ್ರೆ ವೇಳೆ ಇತರ ಧರ್ಮೀಯರಿಗೆ ಅವಕಾಶ ಇಲ್ಲ ಎಂದು ಇತ್ತೀಚೆಗೆ ಅಭಿಯಾನ ಶುರುವಾಗಿತ್ತು. ಹಾಗೆನೇ ಕರಾವಳಿಯಾದ್ಯಂತ ಈ ನಿಷೇಧ ಕೆಲವೊಂದು ದೇವಸ್ಥಾನದಲ್ಲಿ ಮುಂದುವರಿಯಿತು ಕೂಡಾ. ಹಲವು ವಿಚಾರಗಳಲ್ಲಿ ಹಿಂದು ಮುಸ್ಲಿಮ್ ಮಧ್ಯೆ

ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ !

ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್

ಸಮಂತಾ ಮತ್ತು ನಾಗಚೈತನ್ಯ ಭವಿಷ್ಯ ನುಡಿದ ಜ್ಯೋತಿಷಿಯಿಂದ ನಟ ಪ್ರಭಾಸ್ ಬಗ್ಗೆ ಆತಂಕಕಾರಿ ಭವಿಷ್ಯ ಹೇಳಿಕೆ!!!

ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ಈಗ ಇನ್ನೊಬ್ಬ ನಟನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಆರಂಭದಲ್ಲಿ ಯಾರೂ ಗಂಭೀರವಾಗಿ ಇವರ ಮಾತನ್ನು ಪರಿಗಣಿಸಿರಲಿಲ್ಲ. ಯಾವಾಗ ಇವರು ಟಾಲಿವುಡ್ ನ ತಾರಾದಂಪತಿ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದು, ಇಬ್ಬರೂ ಬೇರೆಯಾದಾಗ ಆಗ

ಒಂದೇ ದಿನದಲ್ಲಿ 16 ವರ್ಷದ ಅಪ್ರಾಪ್ತ ಯುವತಿಯೊಂದಿಗೆ 17 ಮಂದಿಯಿಂದ ಒತ್ತಾಯದ ಲೈಂಗಿಕ ಕ್ರಿಯೆ |

ಬೆಂಗಾವಲು ಸಿಬ್ಬಂದಿಯೊಬ್ಬನಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಕ್ಕೆ 16 ವರ್ಷದ ಹುಡುಗಿಯೊಬ್ಬಳನ್ನು ಒಂದೇ ದಿನದಲ್ಲಿ 17 ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತ ಮಾಡಿರುವ ಅಮಾನವೀಯ ಘಟನೆ ಲಂಡನ್‌ನಲ್ಲಿ ನಡೆದಿದೆ. ಕೇವಲ 17 ಮಂದಿ ಮಾತ್ರವಲ್ಲದೇ 30ಕ್ಕಿಂತ

ರಾಜ್ ಠಾಕ್ರೆಯಿಂದ ಸರಕಾರಕ್ಕೆ ಸವಾಲ್ ! ಮಸೀದಿಯಲ್ಲಿ ಲೌಡ್ ಸ್ಪೀಕರ್ ತೆಗೆಸಿರಿ….ಇಲ್ಲದಿದ್ದರೆ…

ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಅಲ್ಲಿನ ಸರಕಾರಕ್ಕೆ ಸವಾಲೊಂದನ್ನು ಹಾಕಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖಂಡ ರಾಜ್ ಠಾಕ್ರೆ, ಮುಂಬೈನ ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸುವ ನಿರ್ಧಾರ ತೆಗೆದುಕೊಳ್ಳುವಂತೆ ಅಲ್ಲಿನ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಾಲ ಮರುಪಾವತಿ ಮಾಡಿದರೂ, ಪತ್ನಿಯ ಅಶ್ಲೀಲ ಫೋಟೋ ಎಲ್ಲರಿಗೂ ಕಳುಹಿಸಿದ ಸೈಬರ್ ಅಪರಾಧಿಗಳು : ಪತಿಯಿಂದ ದೂರು ದಾಖಲು

34 ವರ್ಷದ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡು ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಸೈಬರ್ ಕ್ರೈಮ್ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ. ಅಹಮದಾಬಾದ್ ನ ಬೆಹ್ರಾಂಪುರ ಪ್ರದೇಶದಲ್ಲಿ ವಾಸಿಸುವ ಮತ್ತು ಗಾರ್ಮೆಂಟ್ಸ್ ವ್ಯವಹಾರವನ್ನು ಹೊಂದಿರುವ ವ್ಯಕ್ತಿ ಸಾಲದ

ಕರಾವಳಿ ಸೇರಿದಂತೆ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ

ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಬರೋಬ್ಬರಿ ರೂ.20,000/- ದಂಡ ವಿಧಿಸಿದ ಸಂಚಾರಿ ಪೊಲೀಸರು : ಅಷ್ಟಕ್ಕೂ ಇವರು ಯಾವ…

ಉತ್ತರ ಪ್ರದೇಶದ ಗಾಝಿಯಾಬಾದ್ ಮೂಲದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪೊಲೀಸರು ಬರೋಬ್ಬರಿ ಇಪ್ಪತ್ತು ಸಾವಿರ ಮೊತ್ತದ ದಂಡವನ್ನು ವಿಧಿಸಿದ್ದಾರೆ. ಕಾರಣವೇನೆಂದರೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಯುವಕರ ಗುಂಪೊಂದು ವಾಹನ ಸಂಚಾರ ಇರುವ ರಸ್ತೆಯಲ್ಲೇ ಕಾರಿನ ಛಾವಣಿಯ ಮೇಲೆ ಮದ್ಯ ಸೇವಿಸಿ

ಭಯೋತ್ಪಾದಕರ ಪಟ್ಟಿಯಲ್ಲಿ ಭಾರತೀಯರ ಹೆಸರು : ಸೌದಿ ಅರೇಬಿಯಾ ಹೇಳಿಕೆ

25 ಮಂದಿ ಭಯೋತ್ಪಾದಕರ ಪಟ್ಟಿಯನ್ನು ಸೌದಿ ಅರೇಬಿಯಾ ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಇಬ್ಬರು ಭಾರತೀಯರ ಹೆಸರು ಸೇರ್ಪಡೆಯಾಗಿದೆ. ಪಟ್ಟಿಯಲ್ಲಿರುವ ಭಾರತೀಯರನ್ನು ಚಿರಂಜೀವ್ ಕುಮಾರ್ ಸಿಂಗ್ ಮತ್ತು ಮನೋಜ್ ಸಬರ್ವಾಲ್' ಎಂದು ಗುರುತಿಸಲಾಗಿದೆ. ಯೆಮನ್ ಮೂಲದ ಹೌದಿ ಭಯೋತ್ಪಾದಕ ಸಂಘಟನೆ

ಇನ್ನು ಮುಂದೆ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ 10 ದಿನಗಳ ಯೋಗ ತರಬೇತಿ ಕಡ್ಡಾಯ; ರಾಷ್ಟ್ರೀಯ ವೈದ್ಯಕೀಯ ಮಂಡಳಿಯಿಂದ…

ಎಲ್ಲ ರಾಜ್ಯಗಳ ಎಲ್ಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ( ಕಾಲೇಜುಗಳು, ವಿಶ್ವವಿದ್ಯಾಲಯಗಳು, ಕಾಲೇಜು ಆಸ್ಪತ್ರೆಗಳು) 10 ದಿನಗಳ ಯೋಗ ತರಬೇತಿಯನ್ನು ಕಡ್ಡಾಯ ಮಾಡಬೇಕು ಎಂದು ರಾಷ್ಟ್ರೀಯ ವೈದ್ಯಕೀಯ ಮಂಡಳಿ(NMC) ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ. ಜೂನ್ 21ರಂದು