ಖಾಸಗಿ ಟೆಲಿಕಾಂ ಕಂಪನಿಗಳಿಗೆ ಮಹತ್ವದ ಆದೇಶ ನೀಡಿದ TRAI : ಗ್ರಾಹಕ ಫುಲ್ ಖುಷ್

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದ್ದು ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದೆ, ಅದರ ಪ್ರಕಾರ, ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಮಾಡಬೇಕು. ಇದಕ್ಕಾಗಿ ಟೆಲಿಕಾಂ

ಮಾವಿನಹಣ್ಣು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಡುವುದು ಲೇಟ್ ! ಕಾರಣ ಏನು ಗೊತ್ತೇ?

ಹಣ್ಣುಗಳ ರಾಜ ಮಾವಿನಹಣ್ಣು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಡಲು ಸ್ವಲ್ಪ ಹೆಚ್ಚೇ ದಿನ ತಗೊಳ್ತಾ ಇದೆ. ಬಿಸಿಲಿನ ಬೇಗೆಯಲ್ಲಿ ತಂಪು ನೀಡುವ ಹಣ್ಣುಗಳ ಪೈಕಿ ಮಾವಿನ ಹಣ್ಣಿಗೆ ಅದರದ್ದೇ ಆದ ಸ್ಥಾನವಿದೆ. ಆದರೆ ಈ ಬಾರಿ ಮಾವಿನ ಹಣ್ಣನ್ನು ಸವಿಯೋಕೆ ಒಂದಿಷ್ಟು ಸಮಯ ಕಾಯಲೇ ಬೇಕು. ಹೌದು ಹವಾಮಾನ

ಪತ್ನಿಯನ್ನು ‘ ಟೊಮ್ಯಾಟೊ’ ಎಂದು ಚುಡಾಯಿಸಿದ ನೆರೆಮನೆಯ 56 ವರ್ಷದ ವೃದ್ಧ | ಆಮೇಲೆ ಪತಿಯಿಂದ ನಡೆದದ್ದು…

ಯಾರೇ ಗಂಡನಿಗೂ ತನ್ನ ಹೆಂಡತಿಯನ್ನು ಅಸಹ್ಯಕರ ದೃಷ್ಟಿಯಲ್ಲಿ ನೋಡುವುದು ಇಷ್ಟ ಪಡುವುದಿಲ್ಲ. ಆದರೆ ಇಲ್ಲೊಬ್ಬ ನೆರೆ ಮನೆಯ ವೃದ್ಧನೋರ್ವ ( 56 ವರ್ಷ ) ಪಕ್ಕದ್ಮನೆಯ ವ್ಯಕ್ತಿಯ ಹೆಂಡತಿ ಯನ್ನು 'ಟೊಮ್ಯಾಟೊ' ಎಂದು ಚುಡಾಯಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪತಿ ಆತನನ್ನು ಕೊಲೆ ಮಾಡಿದ ಘಟನೆ

PM ನರೇಂದ್ರ ಮೋದಿ ಹತ್ಯೆಗೆ ಸಂಚು!

ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡಲಾಗುವುದು ಎಂದು ಅನಾಮಧೇಯ ವ್ಯಕ್ತಿಯೋರ್ವನಿಂದ ಇ ಮೇಲ್ ಬಂದಿದ್ದು, ಕೊಲೆ ಬೆದರಿಕೆ ಹಾಕಿರುವ ಸ್ಫೋಟಕ ಮಾಹಿತಿಯನ್ನು ಕೇಂದ್ರದ ಗುಪ್ತಚರ ಸಂಸ್ಥೆ ಬಹಿರಂಗ ಮಾಡಿದೆ. 'ಮೋದಿಯಿಂದಾಗಿ ನನ್ನ ಜೀವನ ಹಾಳಾಗಿದೆ. ನನ್ನ ರೀತಿಯಲ್ಲೇ ಹಲವಾರು ಮಂದಿ

ಮಧ್ಯಾಹ್ನ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ!

ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ ಹಿನ್ನೆಲೆ ತುಮಕೂರಿನಲ್ಲಿ ಹಬ್ಬದ ವಾತಾವರಣ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. 'ನಡೆದಾಡುವ

SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು…

ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆಯೊಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ

ಇಂದು ಎಪ್ರಿಲ್ 1, ಮೂರ್ಖರ ದಿನ ! ದಿನದ ವಿಶೇಷತೆ, ಎಲ್ಲಿ ಈ ದಿನದ ಆಚರಣೆ ಹುಟ್ಟಿದ್ದು ? ಸಂಪೂರ್ಣ ಮಾಹಿತಿ ಇಲ್ಲಿದೆ!

ಭಾರತದಲ್ಲಿ ಮಾತ್ರ ಅಲ್ಲ, ಎಲ್ಲ ದೇಶಗಳಲ್ಲೂ ಏಪ್ರಿಲ್ 1.ನ್ನು ಮೂರ್ಖರ ದಿನ ಎಂದು ಆಚರಿಸಲಾಗುತ್ತದೆ. ಎಪ್ರಿಲ್ ಫೂಲ್ ಮೊದಲು ಹುಟ್ಟಿದ್ದು ಫ್ರಾನ್ಸ್ ದೇಶದಲ್ಲಿ ಎಂಬುವುದಾಗಿ ಇತಿಹಾಸಕಾರರು ಹೇಳುತ್ತಾರೆ. ಬಳಿಕ ಇದು ಯುರೋಪ್ ನ ದೇಶಗಳಲ್ಲೂ ಆಚರಿಸಲು ಆರಂಭಿಸಿದರು. ನಂತರ ಅಲ್ಲಿಂದ ಹಲವು

ಐಪಿಎಲ್ ಪಂದ್ಯದಲ್ಲಿ ಶಮಿಯನ್ನು ಅಭಿನಂದಿಸಿದ ಅಮೆರಿಕಾದ ಖ್ಯಾತ ‘ನೀಲಿ ಚಿತ್ರ ತಾರೆ’ : ಎಲ್ಲರ ಗಮನ ಸೆಳೆದ…

ಸೋಮವಾರ ಮುಂಬೈನಲ್ಲಿ ನಡೆದ ಉಭಯ ತಂಡಗಳ ಮೊದಲ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ. ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಉತ್ತಮ ಪ್ರದರ್ಶನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಆದರೆ ವಿಶೇಷ ಏನೆಂದರೆ

ಕ್ಯಾಂಟೀನ್ ನಲ್ಲಿ ಸಮೋಸ ಬೆಲೆ ಹೆಚ್ಚಾಯ್ತೆಂದು ಕೆಲಸಕ್ಕೇ ರಾಜೀನಾಮೆ ನೀಡಿದ ಲಾಯರ್ !!!

ಈಗಿನ ಬಿಜಿ ಲೈಫ್ ನಲ್ಲಿ ತುಂಬಾ ಜನ ಹೆಚ್ಚಾಗಿ ಹೊರಗಿನ ಊಟ ತಿಂಡಿಗಳ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ. ಹಾಗಾಗಿಯೇ ಹೋಟೆಲ್, ಕ್ಯಾಂಟೀನ್ ಗಳ ಬೇಡಿಕೆ ಹೆಚ್ಚು.ಬ್ಯಾಚುಲರ್ಸ್ ಗಳಿಗಂತೂ ಕ್ಯಾಂಟೀನ್, ಹೋಟೆಲ್ ಊಟನೇ ಮೃಷ್ಟಾನ್ನ. ಹಾಗಾದರೆ ಒಂದು ವೇಳೆ ಆಹಾರದ ಬೆಲೆ ಹೆಚ್ಚಾಯ್ತು ಅಂದರೆ

ನಿಮ್ಮ ಉಗುರುಗಳ ಮೇಲೆ ಬಿಳಿಚುಕ್ಕೆ ಕಾಣಿಸುತ್ತಿದೆಯೇ ? ಹಾಗಾದರೆ ಇದು ಉತ್ತಮ ಆರೋಗ್ಯದ ಲಕ್ಷಣವಲ್ಲ !

ಮನುಷ್ಯನ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಕೂಡಲೇ ಭೇಟಿ ನೀಡುವುದು ಡಾಕ್ಟರನ್ನು. ಈ ಸಮಯದಲ್ಲಿ ಮೊದಲಿಗೆ ಡಾಕ್ಟರ್ ನೋಡುವುದು ಉಗುರನ್ನು. ಹಿಂದಿನ ಕಾಲದಲ್ಲಿ ಕೂಡಾ ಉಗುರು, ಕೈ, ನಾಲಿಗೆ ನೋಡಿ ರೋಗದ ಬಗ್ಗೆ ಮಾಹಿತಿ ನೀಡುತ್ತಿದ್ದರು. ಏಕೆಂದರೆ ಉಗುರಗಳಿಂದಲೇ ವ್ಯಕ್ತಿಯ ಆರೋಗ್ಯವನ್ನು ಕಂಡು