ಕಸಾಯಿಖಾನೆಗೆ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ತಡೆದ ಬಜರಂಗದಳ ಕಾರ್ಯಕರ್ತರು !ಚಾಲಕ ಅರೆಸ್ಟ್

ಇಂದು ಬೆಳಗ್ಗೆ ಬಜರಂಗದಳ ಕಾರ್ಯಕರ್ತರು ಕಂಬಳಪದವು ಎಂಬಲ್ಲಿ ಎರಡು ಕೋಣಗಳನ್ನುಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ವಾಹನವನ್ನ ತಡೆದು ಆರೋಪಿ ಚಾಲಕ ಮತ್ತು ಜಾನುವಾರುಗಳನ್ನ ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪಿಕ್ ಅಪ್ ಚಾಲಕ ಬಾಳೆಪುಣಿ ನಿವಾಸಿ ಮಹಮ್ಮದ್ ಹನೀಫ್

ಬಹುಮಹಡಿಗಳ ನಿರ್ಮಾಣ ಕಾರ್ಯದಲ್ಲಿ ಕಟ್ಟಡ ಮುಚ್ಚಲು ಹಸಿರು ಬಟ್ಟೆ ಬಳಸೋದೇಕೆ?

ನಗರಗಳಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಟ್ಟಡಗಳನ್ನು ನೀವು ನೋಡಿರಬಹುದು. ಇಂತಹ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಮೇಲೆ ಹಸಿರು ಬಟ್ಟೆ ಅಥವಾ ಹಸಿರು ಬಣ್ಣದ ಪರದೆ ಹಾಕಿರುವುದನ್ನು ನೋಡೇ ನೋಡ್ತೀರಾ ! ನಿರ್ಮಾಣ ಹಂತದಲ್ಲಿರುವ ಈ ಬಹುಮಹಡಿ ಕಟ್ಟಡವನ್ನು ಸುತ್ತಲೂ ಮುಚ್ಚಲು ಬಟ್ಟೆ

ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟಗಾರರಲ್ಲ : ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ !!!

ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್ ಅವರು ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂಬ ಹೇಳಿಕೆ ನೀಡಿದ್ದಾರೆ. "ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಸ್ಲಿಂ ವ್ಯಕ್ತಿಯನ್ನು

ಒಂದು ವೈನ್ ಬಾಟಲ್ ನಿಂದಾಗಿ ರೂ.50,000 ಕಳೆದುಕೊಂಡ ಯುವತಿ | ಆನ್ಲೈನ್ ಮೋಸಕ್ಕೆ ಯುವತಿ ಕಂಗಾಲು !

ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಕೂಡಾ ಇದ್ದಾರೆ ಎಂಬ ಮಾತು ಸುಳ್ಳಲ್ಲ. ಈಗ ಎಲ್ಲವೂ ಆನ್ಲೈನ್ ಮಯವಾಗಿರುವುದರಿಂದ ಜನ ಇದನ್ನೇ ನಂಬುತ್ತಾರೆ. ಹಾಗೂ ಇದರಿಂದನೇ ಮೋಸ ಹೋಗುತ್ತಾರೆ. ಎಷ್ಟೇ ಮೆಸೇಜ್, ಎಷ್ಟೇ ತಿಳುವಳಿಕೆಯ ಮಾಹಿತಿಯನ್ನು ಪೊಲೀಸ್ ನವರು ನೀಡಿದ್ದರೂ, ಹೇಗಾದರೂ ಎಲ್ಲಾದರೂ ಜನ

ಬೇಸಿಗೆಯಲ್ಲಿ ಆಹಾರ ಕೆಡದಂತೆ ಇಡಲು ಕೆಲವೊಂದು ಟಿಪ್ಸ್ | ಆಹಾರ ಕೆಟ್ಟೋಯ್ತು ಅನ್ನೋರು ಇದನ್ನು ಓದಿ!

ಬೇಸಿಗೆ ಈಗಾಗಲೇ ಶುರುವಾಗಿದೆ. ಬಿಸಿಲಿನ ಝಳಕ್ಕೆ ಮನುಷ್ಯ ಸುಸ್ತಾಗಿ ಹೋಗಿದ್ದಾನೆ. ಬೇಸಿಗೆಯಲ್ಲಿ ಆರೋಗ್ಯದಲ್ಲಿ ಏರು ಪೇರಾಗುವುದು ಸಹಜ. ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ಮಾತ್ರವಲ್ಲ ಆಹಾರದ ಬಗ್ಗೆಯೂ ಕಾಳಜಿ ವಹಿಸುವುದು ಮುಖ್ಯ. ಯಾಕೆಂದ್ರೆ ಆಹಾರಗಳು ಬಿಸಿಲ ಕಾರಣಕ್ಕೆ ಬಹುಬೇಗ ಹಾಳಾಗುತ್ತವೆ.

ನಾಳೆಯಿಂದ ಬದಲಾಗಲಿವೆ ಹಲವು ನಿಯಮ | ಹೊಸ ಹಣಕಾಸು ವರ್ಷದಲ್ಲಿ ಆಗುವ ಬದಲಾವಣೆಗಳ ಪಟ್ಟಿ ಇಲ್ಲಿದೆ

ಹಣಕಾಸು ವರ್ಷ ಮಾರ್ಚ್ 31 ರಂದು ಕೊನೆಗೊಳ್ಳಲಿದೆ. ಹೊಸ ಹಣಕಾಸು ವರ್ಷ ಏಪ್ರಿಲ್ 1 ಪ್ರಾರಂಭಗೊಳ್ಳಲಿದೆ. ಹಾಗಾಗಿ ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳು ಜಾಸ್ತಿ. ಏಪ್ರಿಲ್ 1 ರಿಂದ ಟ್ರ್ಯಾಕ್‌ಗಳು, ಜಿಎಸ್‌ಟಿ,

ಕಡಬ ಠಾಣೆಯ ಪೊಲೀಸ್ ಅಧಿಕಾರಿ ಎಸ್.ಐ.ರುಕ್ಮ ನಾಯ್ಕ್ ಬೆಳ್ಳಾರೆಗೆ ವರ್ಗಾವಣೆ!

ಕಡಬ ಠಾಣೆಯ ಠಾಣಾಧಿಕಾರಿ ಎಸ್.ಐ ರುಕ್ಮನಾಯ್ಕ್ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬೆಳ್ಳಾರೆ ಠಾಣೆ ಎಸ್.ಐ ಆಂಜನೇಯ ರೆಡ್ಡಿ ಕಡಬ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಪಶ್ಚಿಮ ವಲಯ ಐಜಿಪಿ ಕಛೇರಿ ಈ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಿಂದ ಕಡಬ ಠಾಣಾ ಸಬ್ ಇನ್ಸ್ಪೆಕ್ಟರ್

ಪರೀಕ್ಷೆಯಲ್ಲಿ ನಕಲು ಮಾಡಿದನೆಂದು ಕೈ ಕಚ್ಚಿದ ಉಪನ್ಯಾಸಕ ! ವಿದ್ಯಾರ್ಥಿಯಿಂದ ಆರೋಪ!

ಪರೀಕ್ಷೆಯಲ್ಲಿ ನಕಲು ಮಾಡಿದ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿದ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭವಿಸಿದೆ. ಕೀರ್ತೇಶ್ ಎಂಬಅಂತಿಮ ಬಿಎ ಪದವಿ ಓದುತ್ತಿರುವ ವಿದ್ಯಾರ್ಥಿ ಇಂದು

ನೀವು ಪ್ರಯಾಣ ಇಷ್ಟಪಡುತ್ತೀರಾ ? ಹಾಗಾದರೆ ನಿಮ್ಮ ಮೊಬೈಲ್ ಫೋನ್ ನಲ್ಲಿ ಈ ಆ್ಯಪ್ ಇರಲೇಬೇಕು !

ಪ್ರಯಾಣ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ ? ಎಲ್ಲರೂ ಬಿಜಿ ಕೆಲಸದಿಂದ ಒಮ್ಮೆ ಹೊರಗೆ ಎಲ್ಲಾದರೂ ದೂರ ಹೋಗಿ ದಿನ ಕಳೆಯಬೇಕು ಯಾವುದೇ ಜಂಜಾಟವಿಲ್ಲದೇ ಎಂದು ಅನಿಸುವುದು ಸಹಜ. ಹಾಗಾಗಿ ಕೆಲವೊಂದು ಸಮಯ ಕೆಲಸದಿಂದ ದೂರ ಪ್ರಯಣಕ್ಕೆ ಕೆಲವರು ಹೋಗುತ್ತಾರೆ. ಮನಸ್ಸಿಗೆ ಇದು ರಿಲ್ಯಾಕ್ಸೇಶನ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ದಾಳಿ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಗೇಟ್‌ಗೆ ಭಾರತೀಯ ಜನತಾ ಪಾರ್ಟಿಯುವ ಮೋರ್ಚಾ ಕಾರ್ಯಕರ್ತರು, ಕೇಸರಿ ಬಣ್ಣ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಕಾಶ್ಮೀರಿ ಹಿಂದೂಗಳ ಬಗ್ಗೆ ಸಿಎಂ