‘ನಿನ್ನ ಹೆಂಡತಿಯನ್ನು ನನ್ನ ಜೊತೆ ಕಳುಹಿಸು’ ಎಂದು ಗಂಡನ ಎದುರೇ ರಂಪಾಟ ಮಾಡಿದ ಭೂಪ| ಅಪಪ್ರಚಾರದ…

ಗಂಡನ ಎದುರೇ ಬೇರೊಬ್ಬ ವ್ಯಕ್ತಿ ಹೆಂಡತಿಯನ್ನು ನನ್ನ ಜೊತೆ ಕಳುಹಿಸು ಎಂದು ಕರೆದರೇ ಗಂಡನಿಗೆ ಏನಾಗಬೇಡ ಹೇಳಿ? ಅದೇ ಇಲ್ಲಿ ಆಗಿರುವುದು. ಈ ಪ್ರಕರಣದಲ್ಲಿ ಮಾತ್ರ ಟ್ವಿಸ್ಟ್ ಇದೆ. ಬನ್ನಿ ತಿಳಿಯೋಣ. ಈ ಘಟನೆಯಲ್ಲಿ ಪತಿಯ ದೂರದ ಸಂಬಂಧಿಯೊಬ್ಬ ಮಾಡಿದ ದುಷ್ಕೃತ್ಯದಿಂದ ಗೃಹಿಣಿಯೊಬ್ಬಳು ದುರಂತ

ತಾಯಂದಿರೇ ಗಮನಿಸಿ : ಪ್ರತಿ ತಿಂಗಳು 7000 ರೂ, ಹೆರಿಗೆ ರಜೆ 26 ವಾರ !

ಉದ್ಯೋಗಕ್ಕೆ ಹೋಗುವ ಗರ್ಭಿಣಿ ಮಹಿಳೆಯರಿಗೆ ಕಂಪನಿ ಹೆರಿಗೆ ರಜೆ ನೀಡುತ್ತದೆ. ಇದು ಎಲ್ಲರಿಗೂ ತಿಳಿದ ವಿಷಯ. ಇದರ ಮುಂದುವರಿದ ಭಾಗವಾಗಿ ಇಲ್ಲೊಂದು ಕಂಪನಿ ಹೊಸ ಉಪ ಕ್ರಮಗಳನ್ನು ಘೋಷಿಸಿದೆ. ಇದೀಗ ತಾಯಂದಿರಾದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 7000 ರೂಪಾಯಿ ಕೊಡುವುದಾಗಿ ಕಂಪನಿ ತಿಳಿಸಿದೆ. ಈ

ಮಂಗಳೂರು : ಉದ್ಘಾಟನಾ ಸಮಾರಂಭಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಸಮಾರಂಭಕ್ಕೆ ಬರುವುದನ್ನು ಆಕ್ಷೇಪಿಸಿ ಕ್ಯಾಂಪಸ್ ಫ್ರಂಟ್…

ಮಂಗಳೂರು : ಕ್ಯಾಂಪಸ್ ಫ್ರಂಟ್ ಇಂದು ಬೆಳಗ್ಗೆ ವಿವಿಯ ಮುಖ್ಯ ದ್ವಾರದ ಬಳಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಅತಿಥಿಯಾಗಿ ಆಗಮಿಸುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದೆ. ಈ ಸಂದರ್ಭದಲ್ಲಿ ವಿವಿಯ ಒಳಗೆ ನುಗ್ಗಲು ಯತ್ನಿಸಿದಾಗ

AICTE ಯಿಂದ ಮಹತ್ವದ ಮಾಹಿತಿ : ಆರ್ಕಿಟೆಕ್ಚರ್, ಫ್ಯಾಷನ್ ಟೆಕ್ನಾಲಜಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇನ್ನು ಪಿಸಿಎಂ…

ಭೌತಶಾಸ್ತ್ರ ರಸಾಯನಶಾಸ್ತ್ರ ಅಥವಾ ಗಣಿತವನ್ನು 12ನೇ ತರಗತಿಯಲ್ಲಿ ಅಭ್ಯಾಸ ಮಾಡದೆ ಇರುವವರೂ ಕೂಡ ಪದವಿಯಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪ್ರೋಗ್ರಾಂ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು ಎಂದು ಕಳೆದವರ್ಷ ಎಐಸಿಟಿಇ ಹೇಳಿತ್ತು. ಈ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅನೇಕ

ರಾಜ್ಯದಲ್ಲಿ ಅಸ್ಪೃಶ್ಯತೆ ತಡೆಗೆ ‘ ವಿನಯ ಸಾಮರಸ್ಯ’ ಯೋಜನೆ ಜಾರಿ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ರಾಜ್ಯ ಸರಕಾರವು ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ 'ವಿನಯ ಸಾಮರಸ್ಯ' ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ. ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್

9 ನೇ ಕ್ಲಾಸ್ ಹುಡುಗಿಯ ಕೊಲೆ ಪ್ರಕರಣಕ್ಕೆ ರೋಚಕ ತಿರುವು| ಸರಿಸುಮಾರು ಒಂದು ತಿಂಗಳ ಬಳಿಕ ಪ್ರಿಯಕರನ ಶವ ಕೂಡಾ ಪತ್ತೆ!

ಸರಿಸುಮಾರು ಒಂದು ತಿಂಗಳ ಹಿಂದೆ ಮಸ್ಕಿ ಪಟ್ಟಣ ಹೊರವಲಯದಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಯಾವ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತೋ, ಅದೇ ಸ್ಥಳದ ಸಮೀಪದ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಸಿಕ್ಕಿದೆ.

ಪ್ರಧಾನಿ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಗೇಟ್ ಪಾಸ್ | ಮಾಲೀಕನಿಂದ ಬಾಡಿಗೆದಾರನಿಗೆ ಬೆದರಿಕೆ!

ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ ಬಳಗ ತುಂಬಾನೇ ಇದೆ. ಆದರೆ ಇಲ್ಲೊಬ್ಬ ಮನೆ ಮಾಲೀಕ ಮಾತ್ರ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಹೊರಹಾಕುವೆ ಎಂದು ಬೆದರಿಕೆಯೊಡ್ಡಿದ್ದು, ನೊಂದ ನಿವಾಸಿ ಪೊಲೀಸರ ಮೊರೆ ಹೋಗಿದ್ದಾನೆ. ಮಧ್ಯಪ್ರದೇಶದ ಇಂದೋರ್‌ನ ಪಿರ್‌ಗಲಿ

ಮಹಿಳೆಯರೇ ಎಚ್ಚರ |ತೆಂಗಿನಕಾಯಿ ಕೀಳೋಕೆ ಬಂದವನು ಮಾಡಿದ ಖತರ್ನಾಕ್ ಕೆಲಸ | ವೃದ್ಧೆ ಮಹಿಳೆಯ ಕುತ್ತಿಗೆಗೆ ಮಚ್ಚಿನಿಂದ…

ಅಪರಿಚಿತರನ್ನು ಯಾರೂ ಕೂಡಾ ಮನೆಗೆ ಬರಲು ಬಿಡುವುದಿಲ್ಲ. ಆದರೆ ಕೆಲವರು ನಂಬಿಕೆ ದ್ರೋಹ ಮಾಡಿ ವಿಶ್ವಾಸ ಸಂಪಾದನೆ ಮಾಡಿ ಅನಂತರ ಮಾಡುವ ಕೃತ್ಯಗಳಿಗೆ ಈ ಘಟನೆಯೇ ನಿದರ್ಶನ. ಹಾಗಾಗಿ ಮಹಿಳೆಯರೇ ಎಚ್ಚರ. ತಮಿಳುನಾಡು ಮೂಲದ ಕೃಷ್ಣಗಿರಿ ಮೂಲದ ಸಭಾಪತಿ ಬಂಧಿತ ವ್ಯಕ್ತಿ. ಘಟನೆ ವಿವರ : ಈತ ಕಳೆದ

ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ…

ಕೋವಿಡ್ ಸಾಂಕ್ರಾಮಿಕ ರೋಗವು ಹಲವರ ಬದುಕಿನಲ್ಲಿ ಹಿಂದಿನ 2 ವರ್ಷದಲ್ಲಿ ದೊಡ್ಡ ದೊಡ್ಡ ಆಘಾತವನ್ನೇ ನೀಡಿದೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಸಣ್ಣ ಮಕ್ಕಳನ್ನು ಹಿರಿಯರನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿ ಕೊಟ್ಟ ಆಘಾತದಿಂದ ಜನ ಇನ್ನೂ ಕೂಡಾ

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳು | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಮಿಲಿಟರಿ ಸೇವೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆರ್ಟಿಫೀಷರ್ ಅಪ್ರೆಂಟಿಸ್ (ಎಎ) ಮತ್ತು ಸೀನಿಯರ್ ಸೆಕೆಂಡರಿ ರಿರ್ಕ್ಯೂಯಿಟ್ (ಎಸ್ಎಸ್ಎಆರ್) ಪದನಾಮಗಳ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ