School Holiday List: ಇಂದಿನಿಂದ ನಾಲ್ಕು ದಿನಗಳ 1-8 ನೇ ತರಗತಿ ಮಕ್ಕಳಿಗೆ ರಜೆ ಘೋಷಣೆ!!

School Holiday: ಹವಾಮಾನ ಇಲಾಖೆ ಹೇಳಿದ ಪ್ರಕಾರ, ಶೀತದ ಅಲೆಗಳ ಹಾವಳು ಮುಂದಿನ ಮೂರು ದಿನಗಳವರೆಗೆ ಇರಲಿದ್ದು, ದೆಹಲಿ-ಎನ್‌ಸಿಆರ್‌ ಸೇರಿದಂತೆ ಉತ್ತರ ಭಾರತದ ಎಲ್ಲಾ ರಾಜ್ಯಗಳಲ್ಲಿ ಇರಲಿದೆ ಎಂದು ತಿಳಿದು ಬಂದಿದೆ. ತೀವ್ರ ತರದ ಮಂಜು-ಚಳಿಯಿಂದಾಗಿ ಕೆಲವೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ.…

Lucknow: ಪುಲ್ವಾಮ ದಾಳಿ ಇನ್ನೊಮ್ಮೆ ರೆಡಿಯಾಗಿ ಎಂದ ಮುಸ್ಲಿಂ ವಿದ್ಯಾರ್ಥಿ; ಟ್ವಿಟ್ಟರ್‌ನಲ್ಲಿ ಪೋಸ್ಟ್‌, ಕೇಸ್‌…

Lucknow: ಇನ್ನೊಂದು ಪುಲ್ವಾಮಾ ದಾಳಿ ನಡೆಯಲಿದೆ ಎಂದು ವಿದ್ಯಾರ್ಥಿಯೋರ್ವ ಪೋಸ್ಟ್‌ ಮಾಡಿದ ಘಟನೆಯೊಂದು ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿದ್ಯಾರ್ಥಿ ಮಾಡಿದ ಈ ಪೋಸ್ಟ್‌ ವೈರಲ್‌ ಆಗಿದ್ದು, ದಿಯೋಬಂದ್‌ ಪೊಲೀಸರು ವಿದ್ಯಾರ್ಥಿ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಎಟಿಎಸ್‌…

Mangaluru: ಮಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ಬಲಿ!

Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತ 51 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಮಂಗಳೂರು ನಿವಾಸಿಯಾಗಿದ್ದು, ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಗೆ ಡಿ.22 ರಂದು ದಾಖಲು ಮಾಡಲಾಗಿತ್ತು. ಇವರಿಗೆ…

Kadaba: ತನ್ನ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದ ಯುವಕ ಸಾವು!!!

Kadaba: ತನ್ನ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆಯೊಂದು ನಡೆದಿದೆ. ಉದಯ ಕುಮಾರ್‌ (27) ಎಂಬಾತನೇ ಮೃತ ಯುವಕ. ಇವರು ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ. ನ.12 ನೂತನ ಮನೆಯ ಕಾಮಗಾರಿ…

D.V.Sadananda Gowda: “ನಾನಾಡಿದ ಆ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನ ಕಳೆದುಕೊಂಡೆ”- ಸದಾನಂದ ಗೌಡ

D.V.Sadananda Gowda: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು, "ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನಾನು ಹೇಳಿದ್ದ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನಕ್ಕೆ ಕುತ್ತು ಬಂತು" ಎಂಬ ಮಾಹಿತಿಯನ್ನು ಹೇಳಿದ್ದಾರೆ. ಅವರು ಮಂಗಳವಾರ ಕಡಬದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ…

Karnataka: 5,8 & 9ನೇ ತರಗತಿ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟ!!

Exam Time Table: ರಾಜ್ಯದ ಎಲ್ಲ ಸರಕಾರಿ ಮತ್ತು ಅನುದಾನರಹಿತ ಹಾಗೂ ಅನುದಾನಿತ ಶಾಲೆಗಳ 2023-24 ನೇ ಸಾಲಿನ 5,8 ಹಾಗೂ 9 ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು (ಸಂಕಲನಾತ್ಮಕ ಮೌಲ್ಯಾಂಕನ/ಎಸ್‌ಎ-2) ಪ್ರಕಟ ಮಾಡಿದೆ. ಅನುದಾನಿತ ಹಾಗೂ ಅನುದಾನ ರಹಿತ…

Tarikere News: ಅಜ್ಜ ನಿದ್ರೆಗೆ ಜಾರಿದಾಗ ಬಸ್‌ನಿಂದ ಇಳಿದ ಮೂರು ವರ್ಷದ ಮಗು! ಪತ್ತೆಯಾಗಿದ್ದು ಹೇಗೆ ಗೊತ್ತೇ?

Tarikere News: ಬಸ್‌ ನಿಂದ ಇಳಿದು ತಪ್ಪಿಸಿಕೊಂಡಿದ್ದ ಮೂರು ವರ್ಷದ ಮಗುವೊಂದು ಪೋಷಕರ ಮಡಿಸಲು ಸೇರಿದ ಘಟನೆಯೊಂದು ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದಲ್ಲಿ ನಡೆದಿದೆ. ತನ್ನ ಅಜ್ಜನೊಂದಿಗೆ ಮೂರು ವರ್ಷದ ಮೊಮ್ಮಗ ಶ್ರೇಯಸ್‌ ತರೀಕೆರೆಗೆ ಹೊರಟಿದ್ದ. ಖಾಸಗಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ…

Love Breakup: ಮಾಜಿ ಪ್ರಿಯಕರನ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾದ ಪ್ರಿಯತಮೆ; ಈಕೆ ಮಾಡಿದ್ದೇನು ಗೊತ್ತೇ? ಅನಂತರ…

Love Breakup: ಪ್ರೀತಿಯಲ್ಲಿ ಜಗಳ ಆಗುವುದು ಸಹಜ. ಈ ಜಗಳದಿಂದ ಕೆಲವೊಮ್ಮೆ ಪ್ರೇಮಿಗಳ ಮಧ್ಯೆ ಬ್ರೇಕಪ್‌ ಕೂಡಾ ಆಗುವುದು ಸಹಜ. ಅದರಲ್ಲೂ ಈಗಿನ ಬ್ರೇಕಪ್‌ಗಳು ಒಂದೆರಡು ತಿಂಗಳ ಮಟ್ಟಿಗೆ ಮಾತ್ರ ಇರುತ್ತದೆ. ಅನಂತರ ಇನ್ನೊಬ್ಬರನ್ನು ಪ್ರೀತಿಸಿ move on ಆಗುವುದು ಸಹಜವಾಗಿದೆ. ಆದರೆ ಇದಕ್ಕೆಲ್ಲ…

Heart Attack Chest Pain: ಮನುಷ್ಯನಿಗೆ ಹೃದಯಾಘಾತ ಕಾಣಿಸಿಕೊಂಡಾಗ, ಬರುವ ಎದೆನೋವು ಈ ರೀತಿ ಇರುತ್ತದೆ!!!

ಮನುಷ್ಯನ ಆರೋಗ್ಯ ಯಾವಾಗ ಏನು ಆಗುತ್ತದೆ ಎಂದು ತಿಳಿದುಕೊಳ್ಳುವುದು ಅಸಾಧ್ಯ. ಕಣ್ಣೆದುರಿಗೆ ಆರೋಗ್ಯವಾಗಿ ತಿರುಗಾಡುತ್ತಿದ್ದವರು ಒಮ್ಮಿಂದೊಮ್ಮೆಲೇ ಹಾಸಿಗೆ ಹಿಡಿಯುವುದು, ಸಾವು ಕಾಣುವುದು ನಮ್ಮ ಮುಂದೆ ಕಂಡು ಬಂದಿದೆ. ಇನ್ನು ತಜ್ಞರು ಹೇಳುವ ಪ್ರಕಾರ, ಮನುಷ್ಯನಿಗೆ ಕಂಡು ಬರುವ ಆರೋಗ್ಯ…

School Holiday: ಇಂದು ಈ ರಾಜ್ಯದ ಈ ಊರುಗಳಲ್ಲಿ ಶಾಲಾ ಕಾಲೇಜಿಗೆ ರಜೆ!!!

School Holiday: ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಗೆ ಇಂದು (ಡಿ.27) ಚುನಾವಣೆ ನಡೆಯಲಿದ್ದು, ಹಾಗೆನೇ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತ್‌ಗೂ ಇಂದು ಚುನಾವಣೆ ನಡೆಯಲಿದೆ. ಈ ಎರಡು ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಸರಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.…