ಮಂಡ್ಯ: 'ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯವರಿಗೆ ದೊಡ್ಡ ಮುಖಭಂಗವಾಗಿದೆ. ಧರ್ಮಸ್ಥಳದ ಸೌಜನ್ಯ ಸತ್ತಾಗ ಇದೇ ಆರ್. ಅಶೋಕ್ ಗೃಹ ಸಚಿವರಾಗಿದ್ದರು. ಅವರು ಅಂದೇ ಸೂಕ್ತ ತನಿಖೆ ಮಾಡಬಹುದಿತ್ತು. ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದು ಮಹಾಪರಾಧ' ಎಂದು ರಾಜ್ಯದ ಕೃಷಿ ಸಚಿವ…
Prajwal Revanna Case: ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣಗೆ ಜೀವಾವದಿ ಶಿಕ್ಷೆ ಪ್ರಕಟಗೊಂಡಿದ್ದು, ಹಾಗಾದರೆ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಬನ್ನಿ ತಿಳಿಯೋಣ
UP: ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ, 3 ನೇ ತರಗತಿಯ ವಿದ್ಯಾರ್ಥಿನಿಯ ನಾಲಿಗೆ ಗಾಳಿಯ ಒತ್ತಡದಿಂದಾಗಿ ನೀರಿನ ಬಾಟಲಿಯ ಮುಚ್ಚಳದಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ.
Raichur: ಜುಲೈ 11 ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಬಳಿ ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪನನ್ನು ಫೋಟೋ ತೆಗೆಯುವ ಉದ್ದೇಶದಲ್ಲಿ ನಿಲ್ಲಿಸಿ ಕೃಷ್ಣ ನದಿಗೆ ತಳ್ಳಿದ ಘಟನೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
Bhatkala: ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಭಟ್ಕಳ ಪಟ್ಟಣ ಸ್ಫೋಟ ಮಾಡುವುದಾಗಿ ಇ-ಮೇಲ್ ಬಂದಿದ್ದು, ಭಟ್ಕಳ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ ತೀವ್ರ ಶೋಧ ನಡೆಸುತ್ತಿದ್ದಾರೆ.
Railway Recruitment: ನೀವು ರೈಲ್ವೆಯಲ್ಲಿ ಸರ್ಕಾರಿ ಕೆಲಸದ ಕನಸು ಕಾಣುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಭಾರತೀಯ ರೈಲ್ವೆ ಶೀಘ್ರದಲ್ಲೇ ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಿದೆ.