Dharmasthala: ತೋಟದ ಕೆಲಸಕ್ಕೆಂದು ಬಂದ ವ್ಯಕ್ತಿಗೆ ವಿದ್ಯುತ್ ಶಾಕ್! ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ತಂತಿ ತಗುಲಿ…
Dharmasthala: ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಯಿ, ಕಾರ್ಮಿಕನೋರ್ವ ವಿದ್ಯುತ್ ಶಾಕ್‌ಗೆ ಒಳಗಾಗಿ ಸಾವಿಗೀಡಾದ ಘಟನೆಯೊಂದು ನಡೆದಿದೆ.
ಈ ಘಟನೆ ನ.24 ರಂದು ಬೆಳಿಗ್ಗೆ ಸಂಭವಿಸಿದ್ದು, ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಬಾಲಕೃಷ್ಣ…