Snake Bite Death: ಕುಡಿತದಿಂದ ಅನಾಹುತ; ಹಾವಿಗೆ ಮುತ್ತು ಕೊಡಲು ಹೋಗಿ ಯುವಕ ಸಾವು!!

Snake Bite Death: ಕುಡಿದ ಮತ್ತಿನಲ್ಲಿ ಕೆಲವರು ಮಾಡುವ ಅವಾಂತರಗಳ ಕುರಿತು ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತದೆ. ಅಂತಹುದೇ ಒಂದು ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಹಾವಿಗೆ ಮುತ್ತು ಕೊಡಲು ಹೋಗಿ ಸಾವನ್ನಪ್ಪಿರುವ ಘಟನೆಯೊಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.…

Murder Case: ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ; ಕೊಲೆ ರಹಸ್ಯ ಬಯಲು!!!

Pratima Murder: ಗಣಿ ಮತ್ತು ಭೂವಿಜ್ಞಾನ ಡೆಪ್ಯೂಟಿ ಡೆರೆಕ್ಟರ್‌ ಪ್ರತಿಮಾ ಕೊಲೆ (Pratima Murder) ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಮಾ ಅವರ ಹಳೇ ಡ್ರೈವರ್‌ ಕಿರಣ್ ಎಂಬಾತನೇ ಈ ಕೊಲೆಯ ಆರೋಪಿ ಎಂದು ವರದಿಯಾಗಿದೆ. ದೊಡ್ಡಕಲ್ಲಸಂದ್ರದ ಗೋಕುಲ್…

Health Tips: ಈ ಐದು ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನಬೇಡಿ!!

Avoid Reheating Food: ಅಡುಗೆ ಮಾಡಿ ಅದನ್ನು ಬಿಸಿಯಾಗಿ ತಿನ್ನಲು ಸಾಧ್ಯವಾಗದೇ ಇರುವ ಸಂದರ್ಭದಲ್ಲಿ ಅದನ್ನು ಫ್ರಿಡ್ಜ್‌ನಲ್ಲಿ ಇಡುತ್ತೇವೆ. ನಂತರ ಆಹಾರವನ್ನು ಬಿಸಿ ಮಾಡಿ ತಿನ್ನುವ ರೂಢಿ ಕೆಲವರು ಇಟ್ಕೊಂಡಿರುತ್ತಾರೆ. ಆದರೆ ಈ ರೀತಿಯಾಗಿ ಆಹಾರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅಂತಹ…

Crime News: ಮಹಿಳೆಯರ ಒಳ ಉಡುಪು ಕಳವು, ಅಶ್ಲೀಲ ಫೋಟೋ ಅಪ್ಲೋಡ್‌- ಯುವಕ ಅರೆಸ್ಟ್‌!!

ಯುವತಿಯರ ಒಳುಡುಪು, ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಇನ್ಸ್ಟಾಗ್ರಾಮ್‌ಗೆ ಅಪ್ಲೋಡ್‌ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ವಿಕೃತಿ ಎಸಗುತ್ತಿರುವ ಯುವಕನ ವಿರುದ್ಧ ಲೋಕುಳಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಮಹಿಳೆಯರು ಬೆಳಗಾವಿ…

Belthangady: ರಸ್ತೆಗೆ ಉರುಳಿಬಿದ್ದ ವಿದ್ಯುತ್‌ ಟವರ್;‌ ಕಾರು, ಬೈಕ್‌ಗಳಿಗೆ ಹಾನಿ!

Belthangady: ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಉಜಿರೆ ಗ್ರಾಮದ ಬೆಳಾಲು ರಸ್ತೆಯ ನಿನ್ನಿಕಲ್ಲು ಸಮೀಪ ಧರ್ಮಸ್ಥಳಕ್ಕೆ ಹಾದು ಹೋಗಿರುವ ವಿದ್ಯುತ್‌ ತಂತಿಯ ಟವರೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ರಸ್ತೆ ಬದಿ ನಿಲ್ಲಿಸಿದ ಕಾರು ಹಾಗೂ ಬೈಕುಗಳಿಗೆ ಹಾನಿಯಾಗಿದೆ. ಅಷ್ಟು…

OLX ನಲ್ಲಿ ಬೈಕ್‌ ಮಾರಾಟದ ಜಾಹೀರಾತು ಹಾಕಿದ ಯುವತಿ, ಗ್ರಾಹಕನ ಸೋಗಿನಲ್ಲಿ ಬಂದ ವಂಚಕ; ಮುಂದೇನಾಯ್ತು ಗೊತ್ತೇ?

Fraud on OLX: ಮಹಾರಾಷ್ಟ್ರದ ನಾಗ್ಪುರದಲ್ಲಿ ಯುವತಿಯೋರ್ವಳು ತನ್ನ ಬೈಕನ್ನು ಆನ್‌ಲೈನ್‌ ಶಾಪಿಂಗ್‌ ಸೈಟ್‌ ಓಎಲ್‌ಎಕ್ಸ್‌ನಲ್ಲಿ (Fraud on OLX) ಮಾರಲು ಹೋಗಿ ಕಷ್ಟಪಟ್ಟಿರುವ ಘಟನೆಯೊಂದು ನಡೆದಿದೆ. ಜಾಹೀರಾತು ನೋಡಿ ಬಂದ ದುಷ್ಕರ್ಮಿಯೊಬ್ಬ ಯುವತಿಗೆ ಮೋಸ ಮಾಡಿರುವ ಘಟನೆಯೊಂದು ನಡೆದಿದೆ.…

BJP Leader: ಬಿಜೆಪಿ ನಾಯಕಿಯಿಂದ ವಿದ್ಯಾರ್ಥಿಗಳಿಗೆ ಥಳಿತ!

ಸರಕಾರಿ ಬಸ್‌ನಲ್ಲಿ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ನಾಯಿಗಳು ಎಂದು ಅವಾಚ್ಯವಾಗಿ ನಿಂದಿಸಿರುವ ಘಟನೆಯೊಂದು ನಡೆದಿದೆ. ತಮಿಳು ನಾಡಿನ ಬಿಜೆಪಿ ನಾಯಕಿ (Tamil Nadu BJP Leader) ಹಾಗೂ ನಟಿ ರಂಜನಾ ನಾಚಿಯಾರ್‌ ( Actress Ranjana Nachiyar)…

DY Chandrachud: ನ್ಯಾಯಾಲಯದ ತೀರ್ಪು ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ- ಸಿಜೆಐ ಚಂದ್ರಚೂಡ್‌

DY Chandrachud: ನ್ಯಾಯಾಲಯದ ತೀರ್ಪನ್ನು ಶಾಸಕಾಂಗ ನೇರವಾಗಿ ತಳ್ಳಿಹಾಕಲು ಅಥವಾ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ (DY Chandrachud) ಅವರು ಪ್ರತಿಪಾದಿಸಿದ್ದಾರೆ. ನ್ಯಾಯಾಂಗದ ಆದೇಶದಲ್ಲಿನ ನ್ಯೂನತೆಯನ್ನು ಸರಿಪಡಿಸಲು ಶಾಸಕಾಂಗವು ಹೊಸ…

karnataka politics: ಡಿಕೆ ಶಿವಕುಮಾರ್‌ ಸಿಎಂ ಆಗಲು ನಮ್ಮ ಬೆಂಬಲ- ಹೆಚ್‌ ಡಿ ಕುಮಾರಸ್ವಾಮಿ ಅವರಿಂದ ಶಾಕಿಂಗ್‌…

karnataka politics: ಹೆಚ್‌ ಡಿ ಕುಮಾರಸ್ವಾಮಿ ಅವರು ಜೆಡಿಎಸ್‌ (karnataka politics) ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ," ಡಿ.ಕೆ.ಶಿವಕುಮಾರ್‌ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್‌ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂದು ಹೇಳಿದ್ದು, ಈ ಮೂಲಕ ಜೆಡಿಎಸ್‌…

Deepavali: ದೀಪಾವಳಿ ಹಬ್ಬಕ್ಕೆ ಜನರಿಗೆ ಡಬಲ್‌ ಧಮಾಕ! ವಾಯುವ್ಯ ಸಾರಿಗೆ ನೀಡಿದೆ ಬಿಗ್‌ ಅಪ್ಡೇಟ್‌!!!

Deepavali: ದೀಪಾವಳಿ ದೀಪಾವಳಿ ಆನಂದ ಲೀಲಾವಳಿ...ಹೌದು ಜನರಿಗೆ ದೀಪಾವಳಿ (Deepavali) ಹಬ್ಬಕ್ಕೆ ರಾಜ್ಯದ ಹಾಗೂ ಹೊರ ರಾಜ್ಯದ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲಾವಾಗಲೆಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ…