MRPL Recruitment 2023: ಎಂಆರ್‌ಪಿಎಲ್‌ನಲ್ಲಿ ಉದ್ಯೋಗಾವಕಾಶ! ಮಾಸಿಕ ಲಕ್ಷದ ಮೇಲೆ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ
MRPL (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಅಕ್ಟೋಬರ್ 2023 ರ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಿದ್ದು, ಡೆಪ್ಯುಟಿ ಜನರಲ್ ಮ್ಯಾನೇಜರ್ (ಸೆಕ್ರೆಟೇರಿಯಲ್) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.…