Shivamogga: ಕೆಲಸ ಮಾಡುವ ಸಂದರ್ಭದಲ್ಲಿ ತಲೆ ಮೇಲೆ ಬಿದ್ದ ಮರದ ದಿಮ್ಮಿ: ವ್ಯಕ್ತಿ ಸಾವು

Thirthahalli: ಟಿಂಬರ್‌ ಲೋಡ್‌ ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕಾರಣ ಮರದ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವಿಗೀಡಾಗಿರುವ ಘಟನೆ ಬಸವಾನಿಯಲ್ಲಿ ಜು.8 (ಇಂದು) ನಡೆದಿದೆ. 

CA Suicide: ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್‌, ಸಿಎ ಆತ್ಮಹತ್ಯೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

CA Suicide: ಮುಂಬೈನ ಸಾಂತಕ್ರೂಜ್ (ಪೂರ್ವ)ದ ಯಶವಂತ ನಗರದ 32 ವರ್ಷದ ಚಾರ್ಟರ್ಡ್ ಅಕೌಂಟೆಂಟ್ (CA) ವೈಯಕ್ತಿಕ ವೀಡಿಯೊದ ಆರೋಪದ ಮೇಲೆ ಬೆದರಿಕೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Aishwarya Gowda: ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಇಡಿ ನೋಟಿಸ್‌, ಡಿಕೆ ಸುರೇಶ್‌ ಹಾಜರು

Aishwarya Gowda: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚನೆ ಆರೋಪ ಹೊತ್ತಿರುವ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಇ.ಡಿ ನೋಟಿಸ್‌ ನೀಡಿತ್ತು. ದಾಖಲಾತಿಗಳೊಂದಿಗೆ ತಮ್ಮ ಲಾಯರ್‌ ಜೊತೆ ಇಡಿ ಕಚೇರಿಗೆ ಬಂದ ಡಿಕೆ ಸುರೇಶ್‌ ಒಳಗೆ ಹೋಗಿರುವ…

Pramod Muthalik: ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್ ‌

Hubballi: ಜಮ್ಮು ಕಾಶ್ಮೀರದಲ್ಲಿ ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂಪರ ಸಂಘಟನೆಗಳ ಸಮಾವೇಶ ನಡೆಯಲಿದ್ದು ಶ್ರೀರಾಮಸೇನೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ ಎಂದು ಶ್ರೀ ರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ. 

Puttur: ಪುತ್ತೂರು: ಪಿಜಿ ಜಗನ್ನಿವಾಸ ರಾವ್‌ ಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿ ನೋಟಿಸ್‌ ಜಾರಿ ಮಾಡಿದ ಪುತ್ತೂರು…

Puttur: ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ಮುಜುಗರ ಉಂಟಾದ ಹಿನ್ನೆಲೆಯಲ್ಲಿ, ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್‌ ಅವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿರುವ…

Job Offer: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6ಸಾವಿರ ಹುದ್ದೆಗಳಿಗೆ ನೇಮಕ

Job Offer: ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ತಿಳಿಸಿದ್ದಾರೆ.