Siddaramaiah: ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ನಿಯಮಿತ ವೈದ್ಯಕೀಯ ತಪಾಸಣೆಗೆ ಭೇಟಿ ನೀಡಿದ್ದು, ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ್ದು, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪೊಲೀಸರಿಗೆ ದೂರನ್ನು ನೀಡಿದೆ.
Mangalore: ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಬಳಿ ನಡೆದಿರುವ ಕುರಿತು ವರದಿಯಾಗಿದೆ.
Nelamangala: ತಾಯಿಯೊಬ್ಬಳು ತನ್ನ 45 ದಿನಗಳ ಗಂಡು ಮಗುವನ್ನು ಹಂಡೆ ನೀರಿನಲ್ಲಿ ಮುಳುಗಿಸಿ ಕೊಂದಿರುವ ಘಟನೆ ನೆಲಮಂಗಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ರಾಧಾ (28) ಎಂಬಾಕೆಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
Gopal Khemka Murder: ಬಿಹಾರದ ಉದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಗೋಪಾಲ್ ಖೇಮ್ಕಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಜು.7 (ಸೋಮವಾರ) ಈ ಘಟನೆ ನಡೆದಿದೆ.
Puttur: ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್ ನನ್ನು ಪೊಲೀಸರು ಬಂಧನ ಮಾಡಿದ್ದರು.
Tejasvi Surya: ಆಷಾಢ ಶುಕ್ರವಾರದಂದು ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.