Hubballi: ಜಮ್ಮು ಕಾಶ್ಮೀರದಲ್ಲಿ ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂಪರ ಸಂಘಟನೆಗಳ ಸಮಾವೇಶ ನಡೆಯಲಿದ್ದು ಶ್ರೀರಾಮಸೇನೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ ಎಂದು ಶ್ರೀ ರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
Mallika
-
News
Puttur: ಪುತ್ತೂರು: ಪಿಜಿ ಜಗನ್ನಿವಾಸ ರಾವ್ ಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿ ನೋಟಿಸ್ ಜಾರಿ ಮಾಡಿದ ಪುತ್ತೂರು ಬಿಜೆಪಿ
by Mallikaby MallikaPuttur: ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ಮುಜುಗರ ಉಂಟಾದ ಹಿನ್ನೆಲೆಯಲ್ಲಿ, ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿರುವ ಕುರಿತು ವರದಿಯಾಗಿದೆ.
-
-
Job Offer: ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
-
-
News
Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್; ದೂರು ದಾಖಲಿಸಿದ ಕಾಂಗ್ರೆಸ್
by Mallikaby MallikaSiddaramaiah: ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ನಿಯಮಿತ ವೈದ್ಯಕೀಯ ತಪಾಸಣೆಗೆ ಭೇಟಿ ನೀಡಿದ್ದು, ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ್ದು, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪೊಲೀಸರಿಗೆ ದೂರನ್ನು ನೀಡಿದೆ.
-
Mangalore: ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಬಳಿ ನಡೆದಿರುವ ಕುರಿತು ವರದಿಯಾಗಿದೆ.
-
Nelamangala: ತಾಯಿಯೊಬ್ಬಳು ತನ್ನ 45 ದಿನಗಳ ಗಂಡು ಮಗುವನ್ನು ಹಂಡೆ ನೀರಿನಲ್ಲಿ ಮುಳುಗಿಸಿ ಕೊಂದಿರುವ ಘಟನೆ ನೆಲಮಂಗಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ರಾಧಾ (28) ಎಂಬಾಕೆಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Crime
Gopal Khemka Murder: ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣ: ಪೊಲೀಸ್ ಎನ್ಕೌಂಟರ್ಗೆ ಬಲಿಯಾದ ಆರೋಪಿ
by Mallikaby MallikaGopal Khemka Murder: ಬಿಹಾರದ ಉದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಗೋಪಾಲ್ ಖೇಮ್ಕಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಜು.7 (ಸೋಮವಾರ) ಈ ಘಟನೆ ನಡೆದಿದೆ.
-
International
Roman Starvoit: ಕಾರಿನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ರಷ್ಯಾದ ಮಾಜಿ ಸಚಿವ
by Mallikaby MallikaMascow: ರಷ್ಯಾದ ಮಾಜಿ ಸಾರಿಗೆ ಸಚಿವ ರೋಮನ್ ಸ್ಟಾರೊವೊಯಿಟ್ (53) ತಮ್ಮ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.
