ಕುಂದಾಪುರ : ತಾಯಿ-ಮಗು ನಾಪತ್ತೆ|ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುಂದಾಪುರ: ಮನೆಯಲ್ಲೇ ಇದ್ದ ತಾಯಿ-ಮಗು ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.ನಾಪತ್ತೆಯಾದವರು ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ಎಂದು ತಿಳಿದು ಬಂದಿದೆ.ಪತ್ನಿ ಹಾಗೂ ಮಗು ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ ಅಕ್ಕಪಕ್ಕ

133 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ !! | ಎಲ್ಲಾ ಪ್ರಯಾಣಿಕರು ಸುಟ್ಟು ಭಸ್ಮವಾಗಿರುವ ಶಂಕೆ

133 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ನೆರೆ ರಾಷ್ಟ್ರ ಚೀನಾದಲ್ಲಿ ಪತನಗೊಂಡಿದೆ.ಚೀನಾ ಈಸ್ಟರ್ನ್ ಏರ್‌ಲೈನ್ಸ್‌ಗೆ ಸೇರಿದ ಬೋಯಿಂಗ್ 737 ವಿಮಾನವು ದಕ್ಷಿಣ ಚೀನಾದ ಗುವಾಂಗ್ಸಿಯ ವುಝೌ, ಟೆಂಗ್ ಪ್ರದೇಶದ ಬೆಟ್ಟದಲ್ಲಿ ಪತನಗೊಂಡಿದೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ !! | ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ

ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ಮೂಲ್ಕಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಎಂದು ಗುರುತಿಸಲಾಗಿದೆ.ಪ್ರಾಥಮಿಕ ತನಿಖೆ

ಹೋಳಿಯ ದಿನ ಬೊಂಡದಲ್ಲಿ ಮದ್ಯ ಮಿಕ್ಸ್ !! | ಸೆಲೆಬ್ರಿಟಿ ಯುವ ನಟಿಯ ದುರಂತ ಅಂತ್ಯದ ಹಿಂದಿನ ಕಾರಣ ಬಯಲು

ತೆಲುಗು ಸಿನಿಮಾ ನಟಿ ಹಾಗೂ ಇಂಟರ್ನೆಟ್ ಸೆಲೆಬ್ರಿಟಿ ಡಾಲಿ ಡಿಕ್ರೂಜ್ ಅವರು ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದು, ಇದೀಗ ಅವರ ಸಾವಿನ ಹಿಂದಿರುವ ಕಾರಣ ಹೊರಬಿದ್ದಿದೆ.ಹೋಳಿ ಹಬ್ಬ ಆಚರಿಸಿ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. ಈ

ಆಸ್ತಿ ಆಸೆಗಾಗಿ ಮಗ-ಸೊಸೆ ಸಹಿತ ಮೊಮ್ಮಕ್ಕಳ ಸಾವಿಗೆ ಕಾರಣರಾದ ವೃದ್ಧ !! | ಮನೆಯ ಟ್ಯಾಂಕ್‍ನಲ್ಲಿದ್ದ ನೀರನ್ನು ಖಾಲಿ…

ಆಸ್ತಿ ಆಸೆಗಾಗಿ ವೃದ್ಧನೊಬ್ಬ ತನ್ನ ಮಗ, ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳನ್ನು ಜೀವಂತ ಸುಟ್ಟು ಹಾಕಿರುವ ದುರಂತ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ.ಮೃತ ದುರ್ದೈವಿಗಳನ್ನು ಫೈಸಲ್, ಪತ್ನಿ ಶೀಬಾ, ಮಕ್ಕಳನ್ನು ಮೆಹ್ರಾ (16) ಹಾಗೂ ಅಸ್ನಾ (13) ಎಂದು ಗುರುತಿಸಲಾಗಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | 102 ವರ್ಷದ ವೃದ್ಧ ಆರೋಪಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ !!

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 102 ವರ್ಷದ ವೃದ್ಧನಿಗೆ ಮಹಿಳಾ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ಹಾಗೂ ರೂ. 5,000 ದಂಡವನ್ನು ವಿಧಿಸಿದ ಘಟನೆ ತಿರುವಳ್ಳೂರಿನಲ್ಲಿ ನಡೆದಿದೆ.ಆರೋಪಿ ಕೆ. ಪರಶುರಾಮ್ ಅವರ ವಿರುದ್ಧ ಅವಾಡಿ ಆಲ್ ವುಮೆನ್

ಬೆಳ್ತಂಗಡಿ: ಆಕ್ಟಿವಾ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ | ಬಸ್ಸಿನಡಿ ಸಿಲುಕಿದ ಸ್ಕೂಟರ್, ಸವಾರರಿಬ್ಬರೂ ಮೃತ್ಯು

ಬೆಳ್ತಂಗಡಿ : ಆಕ್ಟಿವಾ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಹಿರೆಭಂಡಾಡಿಯ ಸಹೋದರರು ಮೃತ ಪಟ್ಟ ಘಟನೆ ಇಂದು ಸಂಜೆವೇಳೆ ನಂದಿಬೆಟ್ಟ ಬಳಿ ನಡೆದಿದೆ.ಮೃತರನ್ನು ಉಪ್ಪಿನಂಗಡಿ ಸನಿಹದ ಹಿರೆಬಂಡಾಡಿ ನಿವಾಸಿ, ನಿವೃತ ಶಿಕ್ಷಕ, ಮರ್ಹೂಮ್ ಅಬ್ದುರ್ರಝಾಕ್ ಅವರ ಮಕ್ಕಳಾದ

ಪಿಕಪ್ ಟ್ರಕ್ ಓಡಿಸುತ್ತಾ ವ್ಯಾನ್‍ಗೆ ಡಿಕ್ಕಿ ಹೊಡೆದ ಅಪ್ರಾಪ್ತ ಬಾಲಕ | 9 ಮಂದಿ ಸ್ಥಳದಲ್ಲೇ ಸಾವು, ಹಲವರ ಸ್ಥಿತಿ…

ಅಪ್ರಾಪ್ತ ಬಾಲಕನೊಬ್ಬ ಪಿಕಪ್ ಟ್ರಕ್ ಓಡಿಸಿ, ವ್ಯಾನ್‍ಗೆ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಪಶ್ಚಿಮ ಟೆಕ್ಸಾಸ್‍ನಲ್ಲಿ ನಡೆದಿದೆ.ನ್ಯೂ ಮೆಕ್ಸಿಕೋ ಮೂಲದ ಯೂನಿವರ್ಸಿಟಿ ಆಫ್ ಸೌತ್‍ವೆಸ್ಟ್ ಗಾಲ್ಫ್ ತಂಡದ ಆರು ಸದಸ್ಯರು ತಮ್ಮ ಶಿಕ್ಷಕರೊಂದಿಗೆ

ಮಂಗಳೂರು: ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಮಹಿಳೆ ನಾಪತ್ತೆ, ದೂರು ದಾಖಲು

ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಬಜಪೆಯಲ್ಲಿ ನಡೆದಿದೆ.ನಾಪತ್ತೆಯಾದ ಮಹಿಳೆಯನ್ನು ಮುಮ್ತಾಜ್ (43) ಎಂದು ಗುರುತಿಸಲಾಗಿದೆ.ಮನೆಯವರು ಎಲ್ಲಾ ಕಡೆ ಹುಡುಕಾಡಿ ವಿಚಾರಿಸಿದರೂ ಕೂಡಾ ಮುಮ್ತಾಜ್ ಪತ್ತೆಯಾಗಿಲ್ಲ.

ಕಬ್ಬಿನ ಗದ್ದೆಯಲ್ಲಿತ್ತು ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ!|ಅಷ್ಟಕ್ಕೂ ಅಷ್ಟೊಂದು ಬೆಲೆಬಾಳುವ ವಸ್ತುಗಳು ಹೊಲದಲ್ಲಿ…

ಬೆಳಗಾವಿ:ಕಳ್ಳತನ ಮಾಡಿ ಮನೆಯ ಮೂಲೆಯಲ್ಲೊ ಅಥವಾ ಗುಂಡಿಗಳಲ್ಲೋ ಇಟ್ಟಂತಹ ಘಟನೆ ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ಕಬ್ಬಿನ ಗದ್ದೆಯಲ್ಲಿ ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ ಪತ್ತೆಯಾಗಿದೆ.ಈ ಕಬ್ಬಿನ ಗದ್ದೆಯಲ್ಲಿದ್ದ ಅಷ್ಟೊಂದು ಹಣ ನೋಡಿ ಪೊಲೀಸರೇ ಶಾಕ್ ಆಗುವಂತಹ ವಿಚಿತ್ರ ಘಟನೆ