ಮಲ್ಪೆ: ಮೀನುಗಾರರ ಬಲೆಗೆ ಬಿತ್ತು 250 ಕೆ.ಜಿ ಗಾತ್ರದ ಬೃಹತ್ ಶಾರ್ಕ್ ಮೀನು!!

ಇಂದು ಸಮುದ್ರಕ್ಕಿಳಿದ ಮೀನುಗಾರರಿಗೆ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಗರಗಸ ಅಥವಾ ಕಾರ್ಪೆಂಟರ್ ಶಾರ್ಕ್ ಅನ್ನು ಮಲ್ಪೆಯಲ್ಲಿ ಮೀನುಗಾರರು ಸೆರೆ ಹಿಡಿದಿದ್ದಾರೆ.ಸುಮಾರು 250 ಕೆ.ಜಿ ತೂಕದ ಈ ದೈತ್ಯ ಮೀನನ್ನು ನೋಡಲು ಬಂದರಿನಲ್ಲಿ ಅಪಾರ

ಚಿಕನ್ ಪೀಸ್ ಗಾಗಿ ಇಬ್ಬರ ನಡುವೆ ಶುರುವಾದ ಜಗಳ ಒಬ್ಬನ ಪ್ರಾಣ ಹೋಗುವ ಮೂಲಕ ಅಂತ್ಯ!

ಆಸ್ತಿಗಾಗಿ ಹೊಡೆದಾಡಿಕೊಂಡು ಪ್ರಾಣ ಬಿಟ್ಟಂತಹ ಘಟನೆಯನ್ನು ನಾವು ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ಕೇವಲ ಚಿಕನ್ ಪೀಸ್ ಗಾಗಿ ಇಬ್ಬರ ನಡುವೆ ಜಗಳ ಆರಂಭವಾಗಿ ಒಬ್ಬ ಸಾವಿಗೀಡಾದ ಘಟನೆ ನಡೆದಿದೆ.ಮೃತರನ್ನು ಧಾರವಾಡದ ಲಕ್ಷ್ಮಿ ಸಿಂಗನಕೇರಿ ನಿವಾಸಿ ಸಾದಿಕ್ ಬಿಟ್ನಾಳ (30) ಎಂದು

ಮಗ ಬೈದನೆಂದು ಮನನೊಂದು ತಂದೆ ಆತ್ಮಹತ್ಯೆಗೆ ಶರಣು | ತಂದೆಯ ಸಾವಿನ ಸುದ್ದಿ ಕೇಳಿ ಪಾಪಪ್ರಜ್ಞೆಯಿಂದ ನೇಣಿಗೆ ಕೊರಳೊಡ್ಡಿದ…

ಕೊಡಗು:ಮಗ ಬೈದಿದ್ದಕ್ಕೆ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದು,ಇತ್ತ ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ.ತಂದೆ 75 ವರ್ಷದ ಸುಬ್ಬಯ್ಯ ಹಾಗೂ ಮಗ 36 ವರ್ಷದ ಗಿರೀಶ್

ಬೆಳ್ತಂಗಡಿ : ಮನೆಯ ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಆಭರಣ ಕಳ್ಳತನ |ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮನೆಯ ಬೀರುವಿನಲ್ಲಿಟ್ಟಿದ್ದ ಹಣ, ಹಾಗೂ ಚಿನ್ನಾಭರಣ ಕಳವಾದ ಘಟನೆ ನೆರಿಯಾ ಗ್ರಾಮದ ಕುಲೆನಾಡಿ ಎಂಬಲ್ಲಿ ನಡೆದಿದೆ.ಚಂದ್ರಾವತಿ ಎಂಬವರ ಮನೆಯಿಂದ 65,000 ರೂ. ನಗದು ಮತ್ತು ಸುಮಾರು 1,75,000 ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ.ಚಂದ್ರಾವತಿ ಅವರು-2021ರ ನ. 24ರಂದು ಧರ್ಮಸ್ಥಳ

ಗಂಡು ಮಗು ಹುಟ್ಟಿಲ್ಲವೆಂದು 7 ದಿನದ ಹೆಣ್ಣುಮಗುವನ್ನು ನಿರ್ದಯಿಯಾಗಿ ಗುಂಡಿಕ್ಕಿ ಕೊಂದ ತಂದೆ !!

ಗಂಡು ಮಗು ಪಡೆಯದೆ ಹತಾಶನಾಗಿದ್ದ ತಂದೆಯೊಬ್ಬ ತನ್ನ ಏಳು ದಿನದ ಹೆಣ್ಣು ಮಗುವನ್ನು ನಿರ್ದಯಿಯಾಗಿ ಗುಂಡಿಕ್ಕಿ ಕೊಂದಿರುವ ಘಟನೆ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.ಮಗುವನ್ನು ಹತ್ಯೆ ಮಾಡಿರುವ ತಂದೆಯನ್ನು ಶಹಜೈಬ್ ಖಾನ್ ಎಂದು ಗುರುತಿಸಲಾಗಿದೆ.ಶಹಜೈಬ್ ಖಾನ್ ಎಂಬಾತ ಎರಡು ವರ್ಷಗಳ

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಮನೆ !! | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಒಂದೇ ಕುಟುಂಬದ ಐವರು ಸದಸ್ಯರು

ಮನೆಗೆ ಬೆಂಕಿ ತಗುಲಿದ ಪರಿಣಾಮ ಒಂದೇ ಕುಟುಂಬದ ಐದು ಜನರು ಸುಟ್ಟು ಕರಕಲಾಗಿರುವ ಹೃದಯವಿದ್ರಾವಕ ಘಟನೆ ಕೇರಳದ ವರ್ಕಲಾದ ದಳವಪುರಂನಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಮೃತರನ್ನು ವರ್ಕಲಾದಲ್ಲಿ ಪ್ರತಾಪನ್ ಅವರು ತರಕಾರಿ ಮಾರಾಟಗಾರರಾಗಿದ್ದ ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25),

ಬೆಕ್ಕು ಕಚ್ಚಿದ ಪರಿಣಾಮ ಇಬ್ಬರು ಮಹಿಳೆಯರು ದಾರುಣ ಸಾವು !!

ಎರಡು ತಿಂಗಳ ಹಿಂದೆ ಬೆಕ್ಕೊಂದು ಕಚ್ಚಿದ ಪರಿಣಾಮ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.ಕಮಲ(64) ಹಾಗೂ ನಾಗಮಣಿ(43) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇವರು ಮೊವ್ವಾ ಮಂಡಲ್

ಕಾರ್ಕಳ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಡಹುಟ್ಟಿದ ಅಣ್ಣನನ್ನೇ‌ ಚಾಕುವಿನಿಂದ ತಿವಿದು ಕೊಂದ ತಮ್ಮ !!

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಸ್ವಂತ ಅಣ್ಣನನ್ನೇ ತಮ್ಮ ಚಾಕುವಿನಿಂದ ಇರಿದು ಕೊಂದ ಅಮಾನವೀಯ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳದಲ್ಲಿ ಭಾನುವಾರ ನಡೆದಿದೆ.ನಿಟ್ಟೆ ಬಜಕಳದ ಶೇಖರ್ (50) ಕೊಲೆಯಾದ ದುರ್ದೈವಿ ಹಾಗೂ ಅವರ ಕಿರಿಯ ಸಹೋದರ ರಾಜು (35) ಕೊಲೆ ಮಾಡಿದ ಆರೋಪಿ.

ಪುತ್ತೂರು: ಅಡುಗೆ ಮಾಡುವಾಗ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು !!

ಪುತ್ತೂರು : ಒಲೆಯಲ್ಲಿ ಅಡುಗೆ ಮಾಡುವಾಗ ಬಟ್ಟೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ‌ ಗಂಭೀರ ಗಾಯವಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟ ಘಟನೆ ಕಬಕ ಗ್ರಾಮದಲ್ಲಿ ನಡೆದಿದೆ.ಪೆರಿಯತ್ತೋಡಿ ದಿ.ರಾಮಣ್ಣ ಎಂಬುವವರ ಪತ್ನಿ ಕಮಲ( 59 ) ಮೃತ ಪಟ್ಟವರು.ಮಾ .4 ರಂದು ಮಧ್ಯಾಹ್ನ 1.30

ಪುತ್ತೂರು : ಹಾಸ್ಟೆಲ್ ನಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ !! | ಪೋಕ್ಸೋ ಕಾಯ್ದೆಯಡಿ…

ಹಾಸ್ಟೆಲ್ ನಲ್ಲಿದ್ದ ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪೋಕ್ಸೋ ಅಡಿಯಲ್ಲಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ.